Tuesday, 20th August 2019

5 days ago

ಪ್ರವಾಹ ಸಂತ್ರಸ್ತರಿಗೆ ನಟ ಪುನೀತ್‍ರಿಂದ 5 ಲಕ್ಷ ರೂ. ನೆರವು

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರು ಇಂದು ಪ್ರವಾಹ ಸಂತ್ರಸ್ತರಿಗಾಗಿ ಸಿಎಂ ಪರಿಹಾರ ನಿಧಿಗೆ 5 ಲಕ್ಷ ರೂ. ನೆರವು ನೀಡಿದ್ದಾರೆ. ಪುನೀತ್ ರಾಜ್‍ಕುಮಾರ್ ಅವರು ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ಡಾಲರ್ಸ್ ಕಾಲೋನಿಯ ಧವಳಗಿರಿ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಪ್ರಕೃತಿ ವಿಕೋಪ ಹಿನ್ನೆಲೆಯಲ್ಲಿ ಅವರು ಸಂತ್ರಸ್ತರಿಗಾಗಿ 5 ಲಕ್ಷ ರೂ. ಚೆಕ್ ನೀಡಿದ್ದಾರೆ. ಬಳಿಕ ಯಡಿಯೂರಪ್ಪ ಅವರು ಪುನೀತ್ ರಾಜ್‍ಕುಮರ್ ಅವರಿಗೆ ಬಿಳ್ಕೊಟ್ಟರು. ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಪುನೀತ್ ಅವರು, “ಚೆಕ್ ಕೊಡಲು […]

2 weeks ago

ಮಿನಿ ಕೂಪರ್‌ನಲ್ಲಿ ಯುವರತ್ನ ಜಾಲಿ ಡ್ರೈವ್ -ವಿಡಿಯೋ ನೋಡಿ

ಬೆಂಗಳೂರು: ಸ್ಟಾರ್ ನಟ-ನಟಿಯರು ಬೈಕ್, ಕಾರ್ ಕ್ರೇಜ್ ಅಂದರೆ ತುಂಬಾ ಇಷ್ಟಪಡುತ್ತಾರೆ. ತಮ್ಮ ಬಿಡುವಿನ ಸಮಯದಲ್ಲಿ ಬೈಕ್ ಅಥವಾ ಕಾರಿನಲ್ಲಿ ಜಾಲಿ ಡ್ರೈವ್ ಹೋಗುತ್ತಾರೆ. ಇದೀಗ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರು ತಮ್ಮ ಯುವರತ್ನ ಸಿನಿಮಾ ತಂಡದ ಜೊತೆ ಜಾಲಿ ಡ್ರೈವ್ ಹೋಗಿದ್ದಾರೆ. ಪುನೀತ್ ಅವರಿಗೆ ಕಾರ್ ಕ್ರೇಜ್ ತುಂಬಾನೇ ಇದೆ. ಬಿಡುವಿನ ವೇಳೆ...

ಕಿಸ್: ನಾಳೆ ಬಿಡುಗಡೆಯಾಗಲಿದೆ ಪವರ್ ಸ್ಟಾರ್ ಹಾಡಿರೋ ಸ್ಪೆಷಲ್ ಸಾಂಗ್!

4 weeks ago

ಬೆಂಗಳೂರು: ವಿರಾಟ್ ಮತ್ತು ಶ್ರೀಲೀಲಾ ಜೋಡಿಯಾಗಿ ನಟಿಸಿರೋ ಕಿಸ್ ಬಿಡುಗಡೆಯ ಹಂತದಲ್ಲಿದೆ. ಈ ಹಿಂದೆಯೇ ಬಿಡುಗಡೆಯಾಗಿದ್ದ ಎರಡು ಹಾಡುಗಳು ಸೃಷ್ಟಿ ಮಾಡಿದ್ದ ಕ್ರೇಜ್ ಇನ್ನೂ ಹಸಿರಾಗಿರುವಾಗಲೇ ಮತ್ತೊಂದು ಆಕರ್ಷಕ ಹಾಡನ್ನು ರೂಪಿಸಲಾಗಿದೆ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಡಿರೋ ಈ...

ಕನ್ನಡದ ಕೋಟ್ಯಧಿಪತಿ ನಡೆಸಲು ಕಾರಣ ಬಿಚ್ಚಿಟ್ಟ ಪವರ್ ಸ್ಟಾರ್

2 months ago

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಕನ್ನಡದ ಕೋಟ್ಯಧಿಪತಿ ನಡೆಸಲು ಕಾರಣವೇನು ಎಂಬುದರ ತಮ್ಮ ಮನದಾಳದ ಮಾತನ್ನು ಹಂಚಿಕೊಂಡಿದ್ದಾರೆ. ಇದೇ ಶನಿವಾರದಿಂದ ಮತ್ತೊಮ್ಮೆ ವೀಕೆಂಡ್ ಮಸ್ತಿಯನ್ನು ಹೆಚ್ಚಿಸಲು ಪುನೀತ್ ರಾಜ್‍ಕುಮಾರ್ ಕನ್ನಡದ ಕೋಟ್ಯಧಿಪತಿ ಶೋಗೆ ವಾಪಸ್ ಆಗಿದ್ದಾರೆ. ಕೋಟ್ಯಧಿಪತಿ ಶೋ ಈಗ...

ನಮ್ಮ ಕೈಯಲ್ಲಿ ಏನಾಗುತ್ತೆ ಅದನ್ನು ನಾವು ಮಾಡ್ತೇವೆ: ಪುನೀತ್ ರಾಜ್‍ಕುಮಾರ್

2 months ago

– ಕೊಡಗಿನಲ್ಲಿ ಆಸ್ಪತ್ರೆ ಅಭಿಯಾನಕ್ಕೆ ಬೆಂಬಲ ಮೈಸೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ನಟಿಯರಾದ ರಶ್ಮಿಕಾ ಮಂದಣ್ಣ ಹಾಗೂ ಹರ್ಷಿಕಾ ಪೂಣಚ್ಚ ಬೆನ್ನಲ್ಲೇ ಇದೀಗ ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕೂಡ ಬೆಂಬಲ...

ಮೈಸೂರಲ್ಲಿ ಪವರ್ ಸ್ಟಾರ್ – ರಾಕಿಂಗ್ ಸ್ಟಾರ್ ಸಮಾಗಮ!

2 months ago

ಕನ್ನಡ ಚಿತ್ರರಂಗದಲ್ಲಿ ಎಲ್ಲರೂ ಗೆಳೆಯರೇ. ಸ್ಟಾರ್ ವಾರ್ ಮುಂತಾದವುಗಳ ಮೂಲಕ ಕೆಲ ಸಂದರ್ಭಗಳಲ್ಲಿ ಊಹಾಪೋಹಗಳು ಹರಿದಾಡಿದರೂ ಇಲ್ಲಿನ ಸ್ಟಾರ್ ಗಳು ಸದಾ ಒಬ್ಬರಿಗೊಬ್ಬರು ಬೆಂಬಲವಾಗುತ್ತಾ, ಭೇಟಿಯಾಗುತ್ತಾ ಸ್ನೇಹದಿಂದಿದ್ದಾರೆ. ಈ ಕಾರಣದಿಂದಲೇ ಪರಸ್ಪರ ಸಿನಿಮಾ ಸೆಟ್‍ಗಳಿಗೆ ಭೇಟಿ ನೀಡಿ ಮಾತಾಡಿಸೋದು, ಒಂದೇ ಪ್ರದೇಶದಲ್ಲಿ...

ಚಾಮುಂಡಿಬೆಟ್ಟ ಏರಿ ದೇವಿಯ ದರ್ಶನ ಪಡೆದ ಪವರ್‌ಸ್ಟಾರ್

2 months ago

ಮೈಸೂರು: ಪವರ್‌ಸ್ಟಾರ್ ಪುನೀತ್ ರಾಜ್‍ಕುಮಾರ್ ಚಾಮುಂಡಿ ಬೆಟ್ಟದ 1,000 ಮೆಟ್ಟಿಲು ಏರಿ ಚಾಮುಂಡಿ ದರ್ಶನ ಪಡೆದಿದ್ದಾರೆ. ಇಂದು ಪುನೀತ್ ರಾಜ್‍ಕುಮಾರ್ ಮೈಸೂರಿಗೆ ಆಗಮಿಸಿದರು. ಮೈಸೂರಿಗೆ ಭೇಟಿ ನೀಡಿದಾಗಲೆಲ್ಲ ಪುನೀತ್ ರಾಜ್‍ಕುಮಾರ್ ಅವರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡುತ್ತಿರುತ್ತಾರೆ. ಹಾಗೆಯೇ ಇಂದು ಕೂಡ...

ಆಗಸದಲ್ಲಿ ಅಪ್ಪು ರೋಚಕ ಸಾಹಸಯಾನ!

3 months ago

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರು ಇಲ್ಲಿ ಆಗಸದಲ್ಲಿ ಸಾಹಸ ಮಾಡಿದ್ದಾರೆ. ಸದ್ಯ ದಕ್ಷಿಣ ಅಮೆರಿಕದಲ್ಲಿ ಕುಟುಂಬಸ್ಥರೊಂದಿಗೆ ಪುನಿತ್ ರಾಜ್‍ಕುಮಾರ್ ಬೇಸಿಗೆ ರಜೆ ಕಳೆಯುತ್ತಿದ್ದಾರೆ. ಈ ವೇಳೆ ದಕ್ಷಿಣ ಅಮೇರಿಕಾದ ಪ್ರಸಿದ್ಧ ಪ್ರವಾಸಿ ತಾಣಗಳನ್ನು ನೋಡುತ್ತಾ ಹಾಲಿಡೇ ಸಂಭ್ರಮದಲ್ಲಿದ್ದಾರೆ. ಈ...