Monday, 18th November 2019

Recent News

2 months ago

ಪ್ರೇಮಿಯ ಮರ್ಮಾಂಗ ಕತ್ತರಿಸಿದ ಪ್ರೇಯಸಿಗೆ 13 ವರ್ಷ ಜೈಲು ಶಿಕ್ಷೆ

– ಸೆಕ್ಸ್ ವಿಡಿಯೋ ಸ್ನೇಹಿತರಿಗೆ ತೋರಿಸಿದಕ್ಕೆ ಕತ್ತರಿಸಿದ್ಳು – ಕೋರ್ಟ್ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡ ಪ್ರೇಯಸಿ – ಕೊಲೆ ಮಾಡಿಲ್ಲ, ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದೆ ಬ್ಯೂನಸ್‍ಐರಿಸ್: ತಮ್ಮಿಬ್ಬರ ಸೆಕ್ಸ್ ವಿಡಿಯೋವನ್ನು ಪ್ರೇಮಿ ತನ್ನ ಸ್ನೇಹಿತರಿಗೆ ತೋರಿಸಿದ ಎಂಬ ಸಿಟ್ಟಿಗೆ ಪ್ರೇಯಸಿ ಆತನ ಮರ್ಮಾಂಗವನ್ನೇ ಕತ್ತರಿಸಿದ್ದು, ಆಕೆಗೆ ನ್ಯಾಯಾಲಯ 13 ವರ್ಷದ ಜೈಲು ಶಿಕ್ಷೆ ವಿಧಿಸಿದೆ. ಅರ್ಜೆಂಟಿನಾದಲ್ಲಿ 2017ರಲ್ಲಿ ಕೃತ್ಯ ಎಸಗಿದಕ್ಕೆ ದೋಷಿಯಾಗಿರುವ ಬ್ರೆಂಡಾಗೆ(28) ಅರ್ಜೆಂಟಿನಾ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಇದನ್ನೂ ಓದಿ:ಸೆಕ್ಸ್ ನಿರಾಕರಿಸಿದ್ದಕ್ಕೆ ಪುರುಷರಿಬ್ಬರ ಮರ್ಮಾಂಗ ಕತ್ತರಿಸಿದ […]

3 months ago

ಮದ್ವೆಯಾದ ಮರುದಿನವೇ ಮನೆಗೆ ಕರ್ಕೊಂಡು ಬಂದು ಮಗಳ ಹತ್ಯೆ

-ಪೋಷಕರಿಗೆ ಜೀವಾವಧಿ ಶಿಕ್ಷೆ ಜೊತೆ ದಂಡ ಹೈದರಾಬಾದ್: ತಮ್ಮ ವಿರೋಧದ ನಡುವೆಯೂ ಪ್ರೀತಿಸಿ ಮದುವೆಯಾಗಿದ್ದಕ್ಕೆ ಪೋಷಕರೇ ಮಗಳನ್ನು ಮರ್ಯಾದಾ ಹತ್ಯೆ ಮಾಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ದಂಪತಿಗೆ ಜೀವಾವಧಿ ಶಿಕ್ಷೆ ಮತ್ತು 2,000 ರೂ. ದಂಡವನ್ನು ವಿಧಿಸಿರುವ ಘಟನೆ ಆಂಧ್ರ ಪ್ರದೇಶದ ಗುಂಟೂರಿನಲ್ಲಿ ನಡೆದಿದೆ. ಅಪರಾಧಿ ದಂಪತಿಯನ್ನು ಪಚಲಾ ಹರಿಬಾಬು...

ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಸಹ ಮಾಲೀಕ ನೆಸ್‍ವಾಡಿಯಾಗೆ ಜೈಲು ಶಿಕ್ಷೆ

7 months ago

ನವದೆಹಲಿ: ಉದ್ಯಮಿ ಹಾಗೂ ಐಪಿಎಲ್ ನಲ್ಲಿ ಕಿಂಗ್ಸ್ ಇಲೆವೆನ್ ತಂಡದ ಸಹ ಮಾಲೀಕರಾಗಿರುವ ನೆಸ್ ವಾಡಿಯಾ ಅವರಿಗೆ ಜಪಾನ್ ಕೋರ್ಟ್ 2 ವರ್ಷ ಜೈಲಿ ಶಿಕ್ಷೆ ವಿಧಿಸಿದೆ. ನೆಸ್ ವಾಡಿಯಾ ಮಾದಕ ವಸ್ತು ಸಾಗಾಣೆ ಆರೋಪದಲ್ಲಿ ಮಾರ್ಚ್ ನಲ್ಲಿ ಉತ್ತರ ಜಪಾನಿನ...

ಅಂತರ್ಜಾತಿ ಮದ್ವೆಯಾದ ಪ್ರೇಮಿಗಳು- ಯುವತಿಗೆ ಗ್ರಾಮಸ್ಥರಿಂದ ವಿಚಿತ್ರ ಶಿಕ್ಷೆ!

7 months ago

ಭೋಪಾಲ್: ಯುವತಿಯೊಬ್ಬಳು ಬೇರೆ ಜಾತಿ ಯುವಕನನ್ನು ಮದುವೆಯಾದ ಹಿನ್ನೆಲೆಯಲ್ಲಿ ಸಿಟ್ಟುಗೊಂಡ ಗ್ರಾಮಸ್ಥರು, ಒತ್ತಾಯವಾಗಿ ಪತಿಯನ್ನು ಹೆಗಲ ಮೇಲೆ ಹೊತ್ತುಕೊಂಡು ಹೋಗುವ ಶಿಕ್ಷೆಯನ್ನು ಆಕೆಗೆ ನೀಡಿದ ವಿಚಿತ್ರ ಘಟನೆ ಮಧ್ಯಪ್ರದೇಶದ ದೇವಿಘರ್ ನಲ್ಲಿ ನಡೆದಿದೆ. ಜಾಬುವ ಜಿಲ್ಲೆಯ ದೇವಿಘರ್ ನಿವಾಸಿಯಾದ 20 ವರ್ಷದ...

ಮಲಗಿದ್ದ ದಂಪತಿ ಮೇಲೆರಗಿ ಪತ್ನಿಯ ಮೇಲೆ ಅತ್ಯಾಚಾರ, ಪತಿ ಕೊಲೆ

7 months ago

– ಕೊಲೆಗೆ ಜೀವಾವಧಿ, ಅತ್ಯಾಚಾರಕ್ಕೆ ಮರಣದಂಡನೆ ಶಿಕ್ಷೆ ತಿರುವನಂತಪುರಂ: ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಿದ್ದ ಅಪರಾಧಿಗೆ ಜೀವಾವಧಿ ಶಿಕ್ಷೆ ಮತ್ತು ಮೃತ ವ್ಯಕ್ತಿಯ ಪತ್ನಿಯನ್ನು ಅತ್ಯಾಚಾರ ಮಾಡಿದ ಅಪರಾಧಿಗೆ ಮರಣದಂಡನೆ ಶಿಕ್ಷೆಯನ್ನು ಕೇರಳದ ಸ್ಥಳೀಯ ನ್ಯಾಯಾಲಯವು ವಿಧಿಸಿದೆ. ಅಪರಾಧಿಗಳಾದ ಅನಿಲ್ ಕುಮಾರ್...

ಸಿಬಿಐ ನಾಗೇಶ್ವರ್ ರಾವ್‍ಗೆ 1 ಲಕ್ಷ ರೂ. ದಂಡ – ಕೋರ್ಟ್ ಮೂಲೆಯಲ್ಲಿ ಕೂರುವ ಶಿಕ್ಷೆ

9 months ago

ನವದೆಹಲಿ: ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಸಿಬಿಐ ಹಿರಿಯ ಅಧಿಕಾರಿಯಾಗಿರುವ ಎಂ ನಾಗೇಶ್ವರ್ ರಾವ್ ಅವರಿಗೆ ಸುಪ್ರೀಂ ಕೋರ್ಟ್ ಒಂದು ಲಕ್ಷ ರೂ. ದಂಡ ವಿಧಿಸಿ ಕೋರ್ಟ್ ಮೂಲೆಯಲ್ಲಿ ಕೂರುವ ಶಿಕ್ಷೆಯನ್ನು ನೀಡಿದೆ. ಬಿಹಾರ ವಸತಿ ನಿಲಯದಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ...

ಪಬ್ಲಿಕ್ ಪ್ಲೇಸ್‍ನಲ್ಲಿ ಹಗ್ ಮಾಡಿದಕ್ಕೆ ಜೈಲು ಸೇರಿದ್ರು ಪ್ರೇಮಿಗಳು..!

10 months ago

ಜಕಾರ್ತಾ: ಸಾರ್ವಜನಿಕ ಸ್ಥಳದಲ್ಲಿ ತಬ್ಬಿಕೊಂಡಿದ್ದಕ್ಕೆ ಯುವ ಪ್ರೇಮಿಗಳಿಗೆ 17 ಬಾರಿ ಥಳಿಸಿ ಜೈಲಿಗಟ್ಟಿದ ಘಟನೆ ಇಂಡೋನೇಷ್ಯಾದ ಏಸೆ ಪ್ರಾಂತ್ಯದಲ್ಲಿ ನಡೆದಿದೆ. ಏಸೆ ಪ್ರಾಂತ್ಯದ ಮಹಿಳಾ ವಿಶ್ವವಿದ್ಯಾನಿಲಯದ 18 ವರ್ಷದ ವಿದ್ಯಾರ್ಥಿನಿ ಹಾಗೂ ಯುವಕನೊಬ್ಬನು ಸಾರ್ವಜನಿಕ ಸ್ಥಳದಲ್ಲಿ ತಬ್ಬಿಕೊಂಡಿದ್ದರು. ಆದರಿಂದ ಪ್ರೇಮಿಗಳು ಏಸೆ...

ಚಾಕ್ಲೇಟ್, ಸೈಕಲ್ ಆಸೆ ತೋರಿಸಿ ಬಾಲಕಿಯ ಅತ್ಯಾಚಾರವೆಸಗಿದ್ದ ವೃದ್ಧನಿಗೆ ಕಠಿಣ ಶಿಕ್ಷೆ

11 months ago

ಚಿಕ್ಕಬಳ್ಳಾಪುರ: 8 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ 62 ವರ್ಷದ ಕಾಮುಕ ವೃದ್ಧನಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ 14,000 ರೂಪಾಯಿ ದಂಡ ವಿಧಿಸಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಎಸ್. ಹನುಂತಪ್ಪ ಕೋರೆಡ್ಡಿಯವರು ಈ...