Sunday, 22nd July 2018

Recent News

4 months ago

ಎಂಎಲ್‍ಎ ಪ್ರಥಮ್ ಗೆ ಚಾಲೆಂಜಿಂಗ್ ಸ್ಟಾರ್ – ಪವರ್ ಸ್ಟಾರ್ ಸಾಥ್!

ಬಿಗ್‍ಬಾಸ್ ವಿನ್ನರ್ ಪ್ರಥಮ್ ಅಭಿನಯದ ದೇವ್ರಂಥಾ ಮನುಷ್ಯ ಈಗಾಗಲೇ ತೆರೆಗೆ ಬಂದಿದೆ. ಅದಾಗಲೇ ಪ್ರಥಮ್ ಮತ್ತೊಂದಷ್ಟು ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಅವರ ಲಿಸ್ಟಿನಲ್ಲಿರೋ ಪ್ರಮುಖ ಚಿತ್ರ ಎಂಎಲ್‍ಎ. ಮಹಾ ಮಾತುಗಾರ, ಚುರುಕು ವ್ಯಕ್ತಿತ್ವದ ಪ್ರಥಮ್ ಸಾಮಾನ್ಯ ವ್ಯಕ್ತಿಗಳಿಂದ ಹಿಡಿದು ದೇವೇಗೌಡ, ಯಡಿಯೂರಪ್ಪ, ಸಿಎಂ ಸಿದ್ದರಾಮಯ್ಯ ಅವರ ತನಕ ಎಲ್ಲರನ್ನೂ ಬಲೆಗೆ ಕೆಡವಿಕೊಂಡಿದ್ದರು. ಕನ್ನಡ ಚಿತ್ರರಂಗದಲ್ಲಿ ಅಷ್ಟು ಸುಲಭಕ್ಕೆ ಯಾರ ಕೈ ಸಿಗದವರು ಚಾಲೆಂಜಿಂಗ್ ಸ್ಟಾರ್ ದರ್ಶನ್. ದರ್ಶನ್ ಅವರ ಮನಗೆಲ್ಲಬೇಕೆಂದರೆ, ವರ್ಷಾನುಗಟ್ಟಲೆ ವ್ರತವನ್ನೇ ಮಾಡಬೇಕು ಅನ್ನೋ ಮನಸ್ಥಿತಿ […]

4 months ago

ಅಮ್ಮನನ್ನು ನೆನೆದು ಭಾವುಕರಾದ್ರು ಪುನೀತ್ ರಾಜ್ ಕುಮಾರ್

ಬೆಂಗಳೂರು: ಇಂದು ತಮ್ಮ 43ನೇ ವರ್ಷದ ಹುಟ್ಟುಹಬ್ಬದ ಸಂಭ್ರದಲ್ಲಿರೋ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಅಮ್ಮನನ್ನು ನೆನೆದು ಭಾವುಕರಾಗಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡುತ್ತಾ ಅಮ್ಮ ಪಾರ್ವತಮ್ಮ ಅವರನನ್ನು ನೆನೆದು ಬೇಸರ ವ್ಯಕ್ತಪಡಿಸಿದ್ರು. ಅಭಿಮಾನಗಳ ಜತೆ ಹುಟ್ಟುಹಬ್ಬ ಆಚರಿಸಿಕೊಳ್ತಿರೋದಕ್ಕೆ ಖುಷಿಯಾಗ್ತಿದೆ. ಆದ್ರೆ ಈ ಬಾರಿ ನನ್ನ ಹುಟ್ಟುಹಬ್ಬ ಆಚರಣೆಯಲ್ಲಿ ಅಮ್ಮ ಇಲ್ಲ ಅನ್ನೋದೇ ಬೇಜಾರಿನ ಸಂಗಂತಿಯಾಗಿದೆ...

ವಿದ್ವತ್ ಆರೋಗ್ಯ ವಿಚಾರಿಸಿ ಕಣ್ಣೀರು ಹಾಕಿದ ನಟ ಪುನೀತ್ ರಾಜ್ ಕುಮಾರ್! ವೀಡಿಯೋ ನೋಡಿ

5 months ago

ಬೆಂಗಳೂರು: ಶಾಂತಿನಗರ ಶಾಸಕ ಹ್ಯಾರಿಸ್ ಪುತ್ರನಿಂದ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರೋ ಯುವಕ ವಿದ್ವತ್ ನನ್ನು ನಟ ಪುನೀತ್ ರಾಜ್ ಕುಮಾರ್ ಇಂದು ಭೇಟಿ ಮಾಡಿದ್ದಾರೆ. ನಗರದ ಮಲ್ಯ ಆಸ್ಪತ್ರೆಗೆ ಭೇಟಿ ನೀಡಿದ ನಟ ಪುನೀತ್ ಅವರು ವಿದ್ವತ್ ಆರೋಗ್ಯ ವಿಚಾರಿಸಿದ್ದು,...

ಅಭಿಮಾನಿ ಮನೆಗೆ ತೆರಳಿ ಸರಳತೆ ಮೆರೆದ ಸ್ಯಾಂಡಲ್ ವುಡ್ ಪವರ್ ಸ್ಟಾರ್

8 months ago

ಬಳ್ಳಾರಿ: ಸ್ಯಾಂಡಲ್ ವುಡ್ ನಟ ಪುನಿತ್ ರಾಜ್‍ಕುಮಾರ್ ಗೆ ಅಭಿಮಾನಿಗಳು ಅಂದ್ರೆ ಎಲ್ಲಿಲ್ಲದ ಪ್ರೀತಿ. ಹೀಗಾಗಿಯೇ ಪವರ್ ಸ್ಟಾರ್ ಪುನೀತ್ ಅವರನ್ನು ಅಭಿಮಾನಿಗಳು ಅತಿ ಹೆಚ್ಚಾಗಿ ಪ್ರೀತಿ ಮಾಡ್ತಾರೆ. ಹೀಗೆ ತಮ್ಮನ್ನು ಪ್ರೀತಿ ಮಾಡೋ ಅಭಿಮಾನಿಯೊಬ್ಬರ ಮನೆಗೆ ಪುನೀತ್ ರಾಜ್‍ಕುಮಾರ್ ಹೋಗಿ...

ಬೊಂಬೆ ಹೇಳುತೈತೆ ಹಾಡಿಗೆ ಮಕ್ಕಳ ಸಾಹಿತ್ಯದ ಸ್ಪರ್ಶ ನೀಡಿ ಶೈಕ್ಷಣಿಕ ಆಸಕ್ತಿ ಮೂಡಿಸಿದ್ದಾರೆ ಗಂಗಾವತಿಯ ಶಿಕ್ಷಕರು

8 months ago

ಕೊಪ್ಪಳ: ಮೊಬೈಲ್, ಕಂಪ್ಯೂಟರ್ ಬಂದ ಮೇಲೆ ಮಕ್ಕಳ ಸಾಹಿತ್ಯ ನಶಿಸಿ ಹೋಗ್ತಿದೆ. ಆದ್ರೆ ಕೊಪ್ಪಳದ ಗಂಗಾವತಿ ತಾಲೂಕಿನ ಕನ್ನೇರುಮಡು ಗ್ರಾಮದ ಶಿಕ್ಷಕರು, ಜನಪ್ರಿಯ ಗೀತೆಗೆ ಸಾಹಿತ್ಯ ಬರೆದಿರೋ ಹಾಡು ಈಗ ಎಲ್ಲಾ ಕಡೆ ಕೇಳಿ ಬರ್ತಿದೆ. ಹೌದು. ರಾಜಕುಮಾರ ಚಿತ್ರದ ಬೊಂಬೆ...

ಹ್ಯಾಟ್ರಿಕ್ ಹೀರೋಗೆ ಇಂದು 55ರ ಸಂಭ್ರಮ: ಶಿವಣ್ಣನ ಬರ್ತ್ ಡೇಗೆ ಅಪ್ಪು ಕೊಟ್ಟ ಗಿಫ್ಟ್ ಏನು ಗೊತ್ತೆ?

1 year ago

ಬೆಂಗಳೂರು: ಸ್ಯಾಂಡಲ್ ವುಡ್‍ನ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಗಿಂದು 55 ನೇ ಹುಟ್ಟು ಹಬ್ಬದ ಸಂಭ್ರಮ. ಶಿವರಾಜ್ ಕುಮಾರ್, ತಮ್ಮ ನಿವಾಸದಲ್ಲಿ ತಡರಾತ್ರಿ ಕುಟುಂಬಸ್ಥರು, ಸ್ನೇಹಿತರ ಹಾಗೂ ನೂರಾರು ಜನ ಅಭಿಮಾನಿಗಳ ಸಮ್ಮುಖದಲ್ಲಿ ಸರಳವಾಗಿ ತನ್ನ ಹುಟ್ಟುಹಬ್ಬವನ್ನು ಆಚರಿಸಿಕೊಂಡ್ರು. ಪತ್ನಿ...

ಚಿಕ್ಕಮಗಳೂರಿಗೆ ನಟ ಪುನೀತ್ ರಾಜ್ ಕುಮಾರ್ ಭೇಟಿ!

1 year ago

ಚಿಕ್ಕಮಗಳೂರು: ಸ್ಯಾಂಡಲ್‍ವುಡ್ ನಟ ಪುನೀತ್ ರಾಜ್ ಕುಮಾರ್ ಇಂದು ಚಿಕ್ಕಮಗಳೂರಿಗೆ ಭೇಟಿ ನೀಡಿದ್ದಾರೆ. `ರಾಜಕುಮಾರ’ ಚಿತ್ರ 50 ದಿನ ಪೂರೈಸಿದ ಹಿನ್ನೆಲೆಯಲ್ಲಿ ನಟ ಪುನೀತ್ ರಾಜಕುಮಾರ್ ಹಾಗೂ ನಿರ್ದೇಶಕ ಸಂತೋಷ್ ಆನಂದ ರಾಮ್ ಚಿಕ್ಕಮಳೂರಿನ ಮಿಲನ ಚಿತ್ರಮಂದಿರಕ್ಕೆ ಚಿತ್ರದ ಪ್ರಮೋಷನ್‍ಗಾಗಿ ಭೇಟಿ...

ಸೋಮವಾರ ರಾಜಕುಮಾರ ಚಿತ್ರ ನೋಡೋರಿಗೆ ವಿಶೇಷ ಆಫರ್

1 year ago

ಬೆಂಗಳೂರು: ಸೋಮವಾರ ವರನಟ ಡಾ.ರಾಜಕುಮಾರ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ರಾಜಕುಮಾರ ಚಿತ್ರತಂಡದಿಂದ ಅಭಿಮಾನಿಗಳಿಗೆ ವಿಶೇಷ ಆಫರ್ ನೀಡಲಾಗಿದೆ. ಸೋಮವಾರ ರಾಜಕುಮಾರ ಸಿನಿಮಾ ನೋಡುವ ಪ್ರೇಕ್ಷಕರಿಗೆ ಪ್ರತಿ ಟಿಕೆಟ್ ಬೆಲೆಯಲ್ಲಿ ಅರ್ಧದಷ್ಟು ಹಣ ಕಡಿತಗೊಳಿಸಲಾಗುತ್ತದೆ. ರಾಜ್ಯದಲ್ಲೆಡೆ ರಾಜಕುಮಾರ ಚಿತ್ರ ಉತ್ತಮ ಪ್ರದರ್ಶನ ಕಾಣುತ್ತಿದ್ದು, ಡಾ.ರಾಜ್ ಹುಟ್ಟುಹಬ್ಬದ...