Saturday, 16th November 2019

4 weeks ago

ಲೋಕಸಭಾ ಟಿಕೆಟ್ ನಿರಾಕರಿಸಿದ್ದಕ್ಕೆ ಸಿಧು ಪತ್ನಿ ಕಾಂಗ್ರೆಸ್‍ಗೆ ಗುಡ್ ಬೈ

ಚಂಡೀಗಢ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ನಿರಾಕರಿಸಿದ್ದಕ್ಕಾಗಿ ಕಾಂಗ್ರೆಸ್ ಮುಖಂಡ ನವಜೋತ್ ಸಿಂಗ್ ಸಿಧು ಪತ್ನಿ ನವಜೋತ್ ಕೌರ್ ಕಾಂಗ್ರೆಸ್ ತೊರೆದಿದ್ದಾರೆ. ಪೂರ್ವ ಅಮೃತಸರದ ಮಾಜಿ ಶಾಸಕಿ ಹಾಗೂ ಮಾಜಿ ಸಂಸದೀಯ ಪ್ರಧಾನ ಕಾರ್ಯದರ್ಶಿ ಕೌರ್ ಅವರಿಗೆ ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಚಂಡೀಗಢ ಲೋಕಸಭಾ ಕ್ಷೇತ್ರದ ಟಿಕೆಟ್ ನಿರಾಕರಿಸಲಾಗಿತ್ತು. ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಹಾಗೂ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಆಶಾ ಕುಮಾರಿ ಅವರಿಂದಾಗಿ ಚಂಡೀಗಢ ಲೋಕಸಭಾ ಕ್ಷೇತ್ರದಿಂದ ನನಗೆ ಟಿಕೆಟ್ […]

4 weeks ago

ಸೂಕ್ತ ಜೋಡಿ ಹುಡುಕಿ ಕೊಡದ್ದಕ್ಕೆ ಮ್ಯಾಟ್ರಿಮೋನಿಯಲ್ ಸಂಸ್ಥೆಗೆ ಬಿತ್ತು ದಂಡ

ಚಂಡೀಗಢ: ನೀಡಿದ ಭರವಸೆಯನ್ನು ಈಡೇರಿಸದ್ದಕ್ಕೆ ಮ್ಯಾಟ್ರಿಮೋನಿಯಲ್ ಜಾಲತಾಣಕ್ಕೆ ಗ್ರಾಹಕರ ನ್ಯಾಯಾಲಯವು ದಂಡ ವಿಧಿಸಿದ್ದು, ಸಂತ್ರಸ್ತರಿಗೆ ಪರಿಹಾರ ನೀಡುವಂತೆ ಸೂಚಿಸಿದೆ. ಮೊಹಾಲಿಯ ಜಿಲ್ಲಾ ಗ್ರಾಹಕ ನ್ಯಾಯಾಲಯವು ಈ ಆದೇಶ ಹೊರಡಿಸಿದ್ದು, ಮ್ಯಾಟ್ರಿಮೋನಿ ಜಾಲತಾಣ ತನ್ನ ಭರವಸೆಯನ್ನು ಈಡೇರಿಸಿಲ್ಲ ಎಂದು ವೈದ್ಯೆ ಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣ ಆಲಿಸಿದ ನ್ಯಾಯಾಲಯ ಈ ಆದೇಶ ಹೊರಡಿಸಿದೆ. ಸಂತ್ರಸ್ತರು ನೀಡಿದ ನೋಂದಣಿ ಶುಲ್ಕ...

ಪೊಲೀಸರಿಂದಲೇ 2 ಕೆ.ಜಿ.ಚಿನ್ನ ಸೇರಿ ಹಲವು ವಸ್ತುಗಳ ದರೋಡೆ

2 months ago

ಚಂಡೀಗಢ: ಬಲವಂತವಾಗಿ ನಾಲ್ವರನ್ನು ಪೊಲೀಸ್ ಠಾಣೆಗೆ ಎಳೆದೊಯ್ದು ಪೊಲೀಸರೇ ಠಾಣೆಯಲ್ಲಿ ದರೋಡೆ ಮಾಡಿರುವ ಘಟನೆ ಪಂಜಾಬ್‍ನ ಅಮೃತಸರದಲ್ಲಿ ನಡೆದಿದೆ. ದುಬೈನಿಂದ ಹಿಂದಿರುಗಿದ ನಾಲ್ವರು ಸ್ನೇಹಿತರು ಅಮೃತಸರ ವಿಮಾನ ನಿಲ್ದಾಣದಿಂದ ಕಾರಿನಲ್ಲಿ ಮನೆಗೆ ಹೋಗುತ್ತಿದ್ದರು. ಈ ವೇಳೆ ಪೊಲೀಸರು ಎಸ್‍ಯುವಿ ಕಾರ್ ಅಡ್ಡಗಟ್ಟಿ,...

4 ವರ್ಷದ ಹೆಣ್ಣು ಮಗುವಿನ ಕಿಡ್ನಾಪ್‍ಗೆ ಯತ್ನ- ಸಿಸಿಟಿಯಲ್ಲಿ ದೃಶ್ಯ ಸೆರೆ

2 months ago

ಚಂಢೀಗಡ: ತಂದೆ-ತಾಯಿ ಜೊತೆ ಮಲಗಿದ್ದ ಪುಟ್ಟ ಕಂದಮ್ಮನನ್ನು ವ್ಯಕ್ತಿಯೊಬ್ಬ ಅಪಹರಣ ಮಾಡಲು ಯತ್ನಿಸಿದ ಘಟನೆ ಪಂಜಾಬಿನ ಲೂಧಿಯಾನದಲ್ಲಿ ನಡೆದಿದೆ. ವ್ಯಕ್ತಿ 4 ವರ್ಷದ ಹೆಣ್ಣು ಮಗುವನ್ನು ಕಿಡ್ನಾಪ್ ಮಾಡಲು ಯತ್ನಿಸಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆ ಸಂಬಂಧ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ವಿಡಿಯೋದಲ್ಲೇನಿದೆ..?...

ಪಾಕಿನಿಂದ ಸಟ್ಲೇಜ್ ನದಿಗೆ ಹರಿದು ಬಂದ ಕ್ಯಾನ್ಸರ್‌ಕಾರಕ ನೀರು

3 months ago

– 17ಕ್ಕೂ ಹೆಚ್ಚು ಗಡಿ ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ಚಂಡೀಗಢ: ಪಾಕಿಸ್ತಾನ ಭಾರತದ ವಿರುದ್ಧ ಕತ್ತಿ ಮಸೆಯುತ್ತಲೇ ಬಂದಿರುವುದು ತಿಳಿದ ಸಂಗತಿ. ಯಾವಾಗಲೂ ಭಾರತದ ವಿರುದ್ಧ ಸಂಚು ಮಾಡುತ್ತಲೇ ಇರುವ ಪಾಕ್, ಈಗ ನೀರಿನ ಮೂಲಕ ಸೇಡು ತೀರಿಸಿಕೊಳ್ಳುತ್ತಿದೆಯಾ ಎನ್ನುವ ಅನುಮಾನಗಳು...

ಅಟ್ಟಾರಿ- ವಾಘಾ ಗಡಿಯಲ್ಲಿ ಯೋಧರಿಗೆ ರಾಕಿ ಕಟ್ಟಿ ಸಂಭ್ರಮಿಸಿದ ಮಹಿಳೆಯರು

3 months ago

ಚಂಡೀಗಢ: ಈ ಬಾರಿ ಸ್ವಾತಂತ್ರ್ಯ ದಿನ ಹಾಗೂ ರಕ್ಷಾಬಂಧನ ಹಬ್ಬ ಒಟ್ಟಿಗೆ ಬಂದಿದೆ. ಹೀಗಾಗಿ ಅಟ್ಟಾರಿ- ವಾಘಾ ಗಡಿ ಪ್ರದೇಶದಲ್ಲಿ ಇಂದು ಬಿಎಸ್‍ಎಫ್ ಯೋಧರಿಗೆ ಮಹಿಳೆಯರು ರಾಕಿ ಕಟ್ಟುವ ಮೂಲಕ ರಕ್ಷಾ ಬಂಧನ್ ಹಬ್ಬವನ್ನು ಖುಷಿಯಿಂದ ಆಚರಿಸಿದ್ದಾರೆ. ಇಂದು ದೇಶದಲ್ಲಿ 73ನೇ...

ಮತದಾನ ಜಾಗೃತಿ ಬ್ಯಾನರಿನಲ್ಲಿ ನಿರ್ಭಯಾ ಪ್ರಕರಣ ಅಪರಾಧಿ ಫೋಟೋ

4 months ago

– ಚುನಾವಣಾ ಆಯೋಗ ಎಡವಟ್ಟಿಗೆ ವ್ಯಾಪಕ ಆಕ್ರೋಶ ಚಂಡೀಗಢ: ಮತದಾನ ಜಾಗೃತಿ ಬ್ಯಾನರ್ ನಲ್ಲಿ ನಿರ್ಭಯಾ ಅತ್ಯಾಚಾರ ಪ್ರಕರಣದ ಅಪರಾಧಿ ಫೋಟೋ ಹಾಕಿ ಪಂಜಾಬ್ ಚುನಾವಣಾ ಆಯೋಗವು ಎಡವಟ್ಟು ಮಾಡಿಕೊಂಡಿದೆ. ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಮತದಾನ ಜಾಗೃತಿ ಬ್ಯಾನರ್ ಗಳನ್ನು ಹೋಶಿಯಾರ್​ಪುರದ...

ಪಂಜಾಬಿನಲ್ಲಿ ಕೈ ಬಂಡಾಯ – ಸಚಿವ ಸ್ಥಾನಕ್ಕೆ ಸಿಧು ರಾಜೀನಾಮೆ

4 months ago

ನವದೆಹಲಿ: ಪಂಜಾಬ್ ಸಚಿವ ನವಜೋತ್ ಸಿಂಗ್ ಸಿಧು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ಮಾಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಸಲ್ಲಿಸಿದ್ದಾರೆ. ಸಿಧು ತಮ್ಮ ರಾಜೀನಾಮೆ ಪತ್ರವನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ನನ್ನ ರಾಜೀನಾಮೆ...