Wednesday, 17th July 2019

Recent News

2 years ago

ಜೈಲಲ್ಲಿ ಬಾಬಾಗೆ ರಾಜಾತೀಥ್ಯ – ಮಿನರಲ್ ವಾಟರ್, ಜೊತೆಗೊಬ್ಬ ಅಸಿಸ್ಟೆಂಟ್

ನವದೆಹಲಿ: ನಿನ್ನೆಯವರೆಗೂ ಸುಖದ ಸುಪ್ಪತ್ತಿಗೆಯಲ್ಲಿ ತೇಲಾಡ್ತಿದ್ದ ಸಾವಿರಾರು ಕೋಟಿ ಆಸ್ತಿಪಾಸ್ತಿಯ ಒಡೆಯ ಬಾಬಾ ಗುರ್ಮಿತ್ ರಾಮ್ ರಹೀಂ ಸಿಂಗ್‍ನ ಮೊದಲ ಜೈಲು ರಾತ್ರಿ ಕುರಿತಂತೆ ಇಂಟ್ರೆಸ್ಟಿಂಗ್ ಮಾಹಿತಿ ಲಭ್ಯವಾಗಿದೆ. ರೋಹ್ಟಕ್ ಜೈಲಿಗೆ ವಿಶೇಷ ಹೆಲಿಕಾಪ್ಟರ್‍ನಲ್ಲಿ ಬಿಗಿ ಭದ್ರತೆ ನಡುವೆ ಬಂದಿಳಿದ ಗುರ್ಮಿತ್ ಬಾಬಾ, ತೀರ್ಪಿನಿಂದ ಕಂಗಾಲಾಗಿದ್ದರು. ಯಾರೊಂದಿಗೂ ಮಾತನಾಡಲಿಲ್ಲ. ಆದ್ರೆ ಸಾಕಷ್ಟು ಪ್ರಭಾವ ಹೊಂದಿರುವ ಅತ್ಯಾಚಾರಿ ಬಾಬಾಗೆ ಜೈಲಿನಲ್ಲಿ ಸಕಲ ಸವಲತ್ತು ನೀಡಲಾಗಿದೆ. ಗುರ್ಮಿತ್ ಬಾಬಾಗೆ ಜೈಲಿನಲ್ಲಿ ವಿಶೇಷ ಸೆಲ್ ನೀಡಲಾಗಿದೆ. ಬಾಬಾ ಜೊತೆಗೆ ಸಹಾಯಕನೊಬ್ಬನಿಗೆ ಇರಲು […]

2 years ago

ಬಾಬಾ ಭಕ್ತರಿಂದ ಉಂಟಾದ ನಷ್ಟ ಭರಿಸಲು ಡೇರಾ ಆಸ್ತಿ ಮುಟ್ಟುಗೋಲಿಗೆ ಹೈಕೋರ್ಟ್ ಆದೇಶ- ಎಷ್ಟಿದೆ ಗೊತ್ತಾ ಈ ಬಾಬಾ ಆಸ್ತಿ?

ನವದೆಹಲಿ: ಸ್ವಯಂಘೋಷಿತ ದೇವಮಾನವ ಗುರುಮೀತ್ ರಾಮ್ ರಹೀಮ್ ಮೇಲಿನ ರೇಪ್ ಆರೋಪ ಸಾಬೀತಾಗುತ್ತಿದ್ದಂತೆ ಶುಕ್ರವಾರದಂದು ಬಾಬಾ ಭಕ್ತರು ಸಾರ್ವಜನಿಕ ಆಸ್ತಿ ಪಾಸ್ತಿಗೆ ಭಾರೀ ಹಾನಿ ಮಾಡಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿದ ಪಂಜಾಬ್ ಹರಿಯಾಣ ಹೈಕೋರ್ಟ್, ಸಾರ್ವಜನಿಕ ಆಸ್ತಿಪಾಸ್ತಿಗೆ ಉಂಟಾಗಿರುವ ನಷ್ಟವನ್ನ ಭರಿಸಲು ಡೇರಾ ಸಚ್ಚಾ ಸೌಧದ ಸಂಪೂರ್ಣ ಆಸ್ತಿ ಮುಟ್ಟುಗೋಲಿಗೆ  ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಇಂದು...