ಲೂಧಿಯಾನ ಫ್ಯಾಕ್ಟರಿಯಲ್ಲಿ ಗ್ಯಾಸ್ ಲೀಕ್ – 9 ಮಂದಿ ಸಾವು
ಚಂಡೀಗಢ: ಕಾರ್ಖಾನೆಯೊಂದರಲ್ಲಿ (Factory) ವಿಷ ಅನಿಲ ಸೋರಿಕೆಯಾದ (Gas Leak) ಪರಿಣಾಮ 9 ಜನರು ಸಾವನ್ನಪ್ಪಿರುವ…
ಸ್ಮಾರ್ಟ್ ಕ್ಲಾಸ್‍ನಲ್ಲಿ ವಿದ್ಯಾರ್ಥಿನಿಯರಿಗೆ ಅಶ್ಲೀಲ ವೀಡಿಯೋ ಶೋ- ಶಿಕ್ಷಕ ಅರೆಸ್ಟ್
ಚಂಡೀಗಢ: ಶಾಲೆಯೊಂದರ ಸ್ಮಾರ್ಟ್ ಕ್ಲಾಸ್‍ನ ಎಲ್‍ಸಿಡಿ ಪರದೆ ಮೇಲೆ ವಿದ್ಯಾರ್ಥಿನಿಯರಿಗೆ ಅಶ್ಲೀಲ ವೀಡಿಯೋವನ್ನು (Obscene Video)…
ಪಂಜಾಬ್‌ನ ಮಾಜಿ ಸಿಎಂ ಪ್ರಕಾಶ್ ಸಿಂಗ್ ಬಾದಲ್ ಇನ್ನಿಲ್ಲ
ಚಂಡೀಗಢ: ಪಂಜಾಬ್‌ನ (Punjab) ಮಾಜಿ ಮುಖ್ಯಮಂತ್ರಿ ಹಾಗೂ ಶಿರೋಮಣಿ ಅಕಾಳಿದಳದ (Shiromani Akali Dal) ಮುಖ್ಯಸ್ಥ…
ಪಂಜಾಬ್‌ನಲ್ಲಿ ಅಮೃತ್‌ಪಾಲ್ ಸಿಂಗ್ ಅರೆಸ್ಟ್; ಆದ್ರೆ ಅಸ್ಸಾಂ ಜೈಲಿಗೆ ಶಿಫ್ಟ್ – ಯಾಕೆ ಗೊತ್ತಾ?
ನವದೆಹಲಿ: ಪ್ರತ್ಯೇಕ ಖಲಿಸ್ತಾನ (Khalistan) ಪ್ರತಿಪಾದಕ ಅಮೃತ್‌ಪಾಲ್ ಸಿಂಗ್‌ನನ್ನು (Amritpal Singh) ಪಂಜಾಬ್ (Punjab) ಪೊಲೀಸರು…
ಪರಾರಿಯಾಗಿದ್ದ ಖಲಿಸ್ತಾನಿ ಹೋರಾಟಗಾರ ಅಮೃತ್‌ಪಾಲ್ ಸಿಂಗ್ ಸರೆಂಡರ್
ಚಂಡೀಗಢ: ಪರಾರಿಯಾಗಿದ್ದ ಸಿಖ್ ಮೂಲಭೂತವಾದಿ, ಧರ್ಮಪ್ರಚಾರಕ ಅಮೃತಪಾಲ್ ಸಿಂಗ್ (Amritpal Singh) ಭಾನುವಾರ ಮೊಗಾದಲ್ಲಿ ಪಂಜಾಬ್…
ಬಟಿಂಡಾ ಸೇನಾ ಠಾಣೆಯೊಳಗೆ ಗುಂಡಿನ ದಾಳಿ – ನಾಲ್ವರು ಸಾವು
ಚಂಡೀಗಢ: ಬಟಿಂಡಾ ಸೇನಾ ಠಾಣೆಯೊಳಗೆ (Bathinda Military Station) ನಡೆದ ಗುಂಡಿನ ದಾಳಿಯಲ್ಲಿ ನಾಲ್ವರು ಸಾವನ್ನಪ್ಪಿದ…
ಪೊಲೀಸರ ಬಂಧನದಿಂದ ಎಸ್ಕೇಪ್ ಆಗಿದ್ದ ಅಮೃತ್‌ಪಾಲ್ ಸಿಂಗ್‌ನ ಆಪ್ತ ಸಹಾಯಕ ಅರೆಸ್ಟ್
ನವದೆಹಲಿ: ಪರಾರಿಯಾಗಿರುವ ಖಲಿಸ್ತಾನಿ ಬೆಂಬಲಿಗ ಅಮೃತಪಾಲ್ ಸಿಂಗ್‌ನ ಆಪ್ತ ಸಹಾಯಕ ಪಪ್ಪಲ್ಪ್ರೀತ್ ಸಿಂಗ್‌ನನ್ನು ಪಂಜಾಬ್‌ನ ಹೋಶಿಯಾರ್‌ಪುರದಲ್ಲಿ…
ಟರ್ಬನ್ ಬಿಚ್ಚಿಟ್ಟು, ಸನ್‌ಗ್ಲಾಸ್, ಜಾಕೆಟ್ ತೊಟ್ಟು ದೆಹಲಿ ಬೀದಿಯಲ್ಲಿ ಕಂಡುಬಂದ ಅಮೃತ್‌ಪಾಲ್ ಸಿಂಗ್
- ಪೊಲೀಸರಿಗೆ ಚೆಳ್ಳೆಹಣ್ಣು ತಿನ್ನಿಸುತ್ತಿರೋ ಖಲಿಸ್ತಾನ್ ಹೋರಾಟಗಾರ ನವದೆಹಲಿ: ಪಂಜಾಬ್‌ನಿಂದ (Punjab) ಪರಾರಿಯಾಗಿ ಒಂದು ವಾರಕ್ಕೂ…
ಪಂಜಾಬ್‍ನಲ್ಲಿ ಸುಂಟರಗಾಳಿ ಅಪ್ಪಳಿಸಿ 12 ಮಂದಿಗೆ ಗಾಯ, 30 ಮನೆಗಳಿಗೆ ಹಾನಿ
ಚಂಡಿಗಢ: ಪಂಜಾಬ್‍ನ (Punjab) ಬಕೆನ್‍ವಾಲಾ (Bakenwala) ಎಂಬಲ್ಲಿ ಭೀಕರ ಸುಂಟರಗಾಳಿ (Tornado) ಅಪ್ಪಳಿಸಿ 30 ಮನೆಗಳಿಗೆ…
12 ಗಂಟೆಗೊಮ್ಮೆ ಸ್ಥಳ ಬದಲಾವಣೆ – ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಿರುವ ಅಮೃತ್‌ಪಾಲ್ ಸಿಂಗ್
ನವದೆಹಲಿ: ಖಲಿಸ್ತಾನ್ ಹೋರಾಟಗಾರ ಅಮೃತ್‌ಪಾಲ್ ಸಿಂಗ್ (Amritpal Singh) ಪಂಜಾಬ್‌ನಿಂದ (Punjab) ತಲೆಮರಿಸಿಕೊಂಡಿದ್ದು, ಆಪ್ತರು, ಸ್ನೇಹಿತರ ಸಹಕಾರ…
