ಕೇವಲ 1 ರೂ. ಸಂಬಳ ತೆಗೆದುಕೊಳ್ಳುತ್ತೇನೆ: ಪಂಜಾಬ್‌ನ ಹೊಸ ಅಡ್ವೊಕೇಟ್ ಜನರಲ್
ಚಂಡೀಗಢ: ಪಂಜಾಬ್‌ನ ನೂತನ ಅಡ್ವೋಕೇಟ್ ಜನರಲ್ ಅನ್ಮೋಲ್ ರತ್ತನ್ ಸಿಧು ಸಂದರ್ಶನವೊಂದರಲ್ಲಿ, ನನ್ನ ಕೆಲಸಕ್ಕೆ ಕೇವಲ…
ಪಂಜಾಬ್‌ನಲ್ಲಿ ಆಪ್ ಸರ್ಕಾರ ಸಂಪುಟ ರಚನೆ – 10 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ
ಚಂಡಿಗಢ: ಪಂಜಾಬ್ ಮುಖ್ಯಮಂತ್ರಿಯಾಗಿ ಭಗವಂತ್ ಮಾನ್ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಅವರ ಕ್ಯಾಬಿನೆಟ್ ಕೂಡಾ…
ಪರೀಕ್ಷಾ ಸಮಯದಲ್ಲೇ ಉಪಚುನಾವಣೆ ಯಾಕೆ – ಆಯೋಗದ ವಿರುದ್ಧ ಮಮತಾ ಕಿಡಿ
ಕೊಲ್ಕತ್ತಾ: ಪಂಚರಾಜ್ಯ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳಲ್ಲಿ ಗೆಲುವು ಸಾಧಿಸಿರುವ ಬಿಜೆಪಿ ವಿರುದ್ಧ ಸತತವಾಗಿ ವಾಗ್ದಾಳಿ ನಡೆಸುತ್ತಿರುವ…
ಆಪ್‍ನಿಂದ `ಮಾಫಿಯಾ ಮುಕ್ತವಾಗಲಿದೆ ಪಂಜಾಬ್’: ಕಾಂಗ್ರೆಸ್ ಮುಖಭಂಗಕ್ಕೆ ಕಾರಣವಾಯ್ತು ಸಿಧು ಹೇಳಿಕೆ
ನವದೆಹಲಿ: ಪಂಜಾಬ್‍ನಲ್ಲಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ನವಜೋತ್ ಸಿಂಗ್ ಸಿಧು ಅವರು…
ಚನ್ನಿ ಪ್ರಮಾಣ ವಚನ ಸಮಾರಂಭಕ್ಕೆ ನನ್ನನ್ನು ಆಹ್ವಾನಿಸಿರಲಿಲ್ಲ: ಎಎಪಿಗೆ ಧನ್ಯವಾದ ತಿಳಿಸಿದ ಮನಿಶ್ ತಿವಾರಿ
ಚಂಡೀಗಢ: ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಆಹ್ವಾನಿಸಿದ್ದಕ್ಕೆ ಪಂಜಾಬ್ ನೂತನ ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ…
ಉಡ್ತಾ ಪಂಜಾಬ್ ಅಲ್ಲ, ಪ್ರಗತಿಪರ ಪಂಜಾಬ್: ಭಗವಂತ್ ಮಾನ್
ಚಂಡೀಗಢ: ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಗ್ರಾಮವಾದ ಖಟ್ಕರ್ ಕಲಾನ್‌ನಲ್ಲಿ ನಡೆದ ಸಮಾರಂಭದಲ್ಲಿ ಭಗವಂತ್…
ಪಂಜಾಬ್ ಕಾಂಗ್ರೆಸ್‍ನ ಅಧ್ಯಕ್ಷ ಸ್ಥಾನಕ್ಕೆ ಸಿಧು ರಾಜೀನಾಮೆ
ಚಂಡೀಗಢ: ಪಂಜಾಬ್ ಕಾಂಗ್ರೆಸ್‍ನ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಕಾಂಗ್ರೆಸ್ ಮುಖಂಡ ನವಜೋತ್ ಸಿಂಗ್…
ಪಂಜಾಬ್‍ನಲ್ಲಿ ಇಂದು ಭಗವಂತ್ ಮಾನ್‍ಗೆ ಪಟ್ಟಾಭಿಷೇಕ
ಚಂಡೀಗಢ: ಸಿಖ್ಖರ ನಾಡಿನಲ್ಲಿ ಇದೇ ಮೊದಲ ಬಾರಿ ಆಮ್ ಆದ್ಮಿ ಅಧಿಕಾರದ ಚುಕ್ಕಾಣಿ ಹಿಡಿಯುತ್ತಿದ್ದು, ಇಂದು…
ಕಬಡ್ಡಿ ಪಂದ್ಯದ ವೇಳೆಯೇ ಅಂತರರಾಷ್ಟ್ರೀಯ ಆಟಗಾರನನ್ನು ಗುಂಡಿಕ್ಕಿ ಹತ್ಯೆ
ಚಂಡೀಗಢ: ಕಬಡ್ಡಿ ಪಂದ್ಯದ ವೇಳೆಯೇ ಅಂತರರಾಷ್ಟ್ರೀಯ ಕಬಡ್ಡಿ ಆಟಗಾರ ಸಂದೀಪ್ ನಂಗಲ್ ಅವರಿಗೆ ಗುಂಡಿಕ್ಕಿ ಹತ್ಯೆ…
ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಲಿರುವ ಭಗವಂತ್ ಮಾನ್
ಚಂಡೀಗಢ: ಪಂಜಾಬ್ ಮುಖ್ಯಮಂತ್ರಿ ಅಭ್ಯರ್ಥಿ ಭಗವಂತ್ ಮಾನ್ ತಮ್ಮ ಸಂಸತ್ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುವುದಾಗಿ ಹೇಳಿದ್ದಾರೆ.…
