ಬಾಲಕಿಯನ್ನು ಕಚ್ಚಿದ್ದ ನಾಯಿಗೆ ಪಾಕಿಸ್ತಾನದಲ್ಲಿ ಗಲ್ಲುಶಿಕ್ಷೆ
ಲಾಹೋರ್: ಭಾರತದ ಪ್ರಜೆ ಕುಲಭೂಷಣ್ ಜಾಧವ್‍ಗೆ ಗಲ್ಲು ಶಿಕ್ಷೆ ನೀಡಿದ ಪ್ರಕರಣದಲ್ಲಿ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಪಾಕಿಸ್ತಾನಕ್ಕೆ…
ವಿಡಿಯೋ: ಚಲಿಸುತ್ತಿದ್ದ ಬಸ್‍ನಲ್ಲಿ ಅಗ್ನಿ ಅವಘಡ- ಮೂವರು ಸಜೀವ ದಹನ
ಚಂಡೀಗಢ: ಚಲಿಸುತ್ತಿದ್ದ ಎಸಿ ಬಸ್‍ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಮೂವರು ಸಜೀವವಾಗಿ ದಹನವಾದ ಮನಕಲಕುವ ಘಟನೆ…
ಸಚಿವನಾದ್ರೂ ನಾನು ಕಾಮಿಡಿ ಶೋ ಬಿಡಲ್ಲ: ಸಿಧು
ಚಂಡೀಗಢ: ಸಚಿವನಾದ್ರೂ ನಾನು ಟಿವಿಯಲ್ಲಿ ಮಾಡ್ತಿರೋ ಕಾಮಿಡಿ ಶೋ ಬಿಡಲ್ಲ ಎಂದು ಮಾಜಿ ಕ್ರಿಕೆಟಿಗ ಹಾಗೂ…
ಪಂಜಾಬ್‍ನಲ್ಲಿಂದು ಅಮರಿಂದರ್ ಅಧಿಕಾರ ಗ್ರಹಣ – ಗೋವಾದಲ್ಲಿ ಪರಿಕ್ಕರ್‍ಗೆ ಮತ ಪರೀಕ್ಷೆ
- ಉತ್ತರಪ್ರದೇಶ ಸಿಎಂ ಆಯ್ಕೆ ಇನ್ನೂ ವಿಳಂಬ ನವದೆಹಲಿ: 10 ವರ್ಷಗಳ ಬಳಿಕ ಇದೇ ಮೊದಲ…
ರಾಜ್ಯದಲ್ಲಿ ಯಾವಾಗ ಬೇಕಾದ್ರೂ ಚುನಾವಣೆ ಬರಬಹುದು: ಬಿಎಸ್‍ವೈ
- ದೇಶದ ಉದ್ದಗಲಕ್ಕೂ ಬಿಜೆಪಿ ಗಾಳಿ ಬೀಸುತ್ತಿದೆ ಬೆಂಗಳೂರು: ಅಧಿಕಾರವನ್ನು ದುರುಪಯೋಗ ಮಾಡಿಕೊಂಡು ಚುನಾವಣೆಯಲ್ಲಿ ಗೆಲ್ಲಬಹುದೆಂಬ…
ಪಂಜಾಬ್‍ನಲ್ಲಿ ಶಿರೋಮಣಿ ಮೈತ್ರಿಕೂಟಕಕ್ಕೆ ಸೋಲು: ಕಾಂಗ್ರೆಸ್ ಜಯಭೇರಿ
ನವದೆಹಲಿ: ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಎಸ್‍ಪಿ ಮೈತ್ರಿಕೂಟ ಹೀನಾಯವಾಗಿ ಸೋತರೂ ಪಂಜಾಬ್‍ನಲ್ಲಿ ಕಾಂಗ್ರೆಸ್ ಅಧಿಕಾರದ ಗದ್ದುಗೆ…
ಫಲಿತಾಂಶಕ್ಕೂ ಮೊದಲೇ ಕುರ್ಚಿಗಾಗಿ ಸರ್ಕಸ್- ಯಾವ ರಾಜ್ಯದಿಂದ ಯಾರೆಲ್ಲಾ ಸಂಭವನೀಯ ಸಿಎಂ ಅಭ್ಯರ್ಥಿಗಳು?
ನವದೆಹಲಿ: ಫಲಿತಾಂಶಕ್ಕೂ ಮೊದಲೇ ಸಿಎಂ ಸ್ಥಾನಕ್ಕಾಗಿ ಉತ್ತರ ಪ್ರದೇಶದಲ್ಲಿ ಭಾರೀ ಪೈಪೋಟಿ ನಡೀತಿದೆ. ಜೊತೆಗೆ ಉಳಿದ…
ಪಂಚರಾಜ್ಯಗಳ ಮಹಾ ಫಲಿತಾಂಶಕ್ಕೆ ಕ್ಷಣಗಣನೆ
ನವದೆಹಲಿ: ಪಂಚರಾಜ್ಯಗಳ ವಿಧಾನಸಭಾ ಮಹಾ ಫಲಿತಾಂಶಕ್ಕೆ 2 ಗಂಟೆಯಷ್ಟೇ ಬಾಕಿ ಇದೆ. ಕೆಲವೇ ಕ್ಷಣಗಳಲ್ಲಿ ಮತದಾನ…
ಪಂಚ ರಾಜ್ಯಗಳ ಚುನಾವಣೆ: ಯಾವ ರಾಜ್ಯದಲ್ಲಿ ಎಷ್ಟು ಹಣ, ಮದ್ಯ, ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ?
ಐದು ರಾಜ್ಯಗಳಲ್ಲಿ ಚುನಾವಣೆ ಮುಕ್ತಾಯವಾಗಿದ್ದು, ಮಾರ್ಚ್ 11ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಹೀಗಾಗಿ ಇಲ್ಲಿ ಚುನಾವಣೆಯ ಸಂದರ್ಭದಲ್ಲಿ…
ಪತ್ನಿ ಜೊತೆಗೆ ಅಕ್ರಮ ಸಂಬಂಧ: ವಾಯುಸೇನಾಧಿಕಾರಿ ಸಹೋದ್ಯೋಗಿಯನ್ನು ಕೊಂದು ಏನ್ ಮಾಡ್ದ ಗೊತ್ತಾ?
ಪಂಜಾಬ್: ಪತ್ನಿ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಾನೆಂದು ಶಂಕಿಸಿ ವಾಯುಪಡೆಯ ಅಧಿಕಾರಿಯೊಬ್ಬ ತನ್ನ ಸಹೋದ್ಯೋಗಿಯನ್ನೇ ಕೊಂದು…
