Tuesday, 16th July 2019

6 months ago

ಅಮ್ಮನನ್ನು ಕಳೆದುಕೊಂಡ ನಾಯಿ ಮರಿಗಳಿಗೆ ಹಾಲುಣಿಸಿದ ಗೋ ಮಾತೆ

ಕಳೆದ ಕೆಲವು ದಿನಗಳಿಂದ ಹಸುವೊಂದು ನಾಯಿ ಮರಿಗಳಿಗೆ ಹಾಲುಣಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ ಎಂದು ಹೇಳಲಾಗುತ್ತಿದೆ. ಅಪಘಾತದಲ್ಲಿ ತಾಯಿಯನ್ನು ಕಳೆದುಕೊಂಡ ನಾಲ್ಕೈದು ನಾಯಿಮರಿಗಳಿಗೆ ಹಸು ತಾನಾಗಿಯೇ ಹಾಲು ನೀಡುತ್ತಿದೆ. ಸಾಮಾನ್ಯವಾಗಿ ಹಸು ನಿಂತಿದ್ದರೆ, ಅದರ ಕರು ಹಾಲು ಕುಡಿಯವಷ್ಟು ಎತ್ತರವಾಗಿರುತ್ತದೆ. ಇಲ್ಲಿ ಪುಟ್ಟ ನಾಯಿ ಮರಿಗಳಿಗೆ ಕಷ್ಟವಾಗಬಾರದು ಅಂತಾ ಗೋ ಮಾತೆ ಮಲಗಿ ಹಾಲು ನೀಡುತ್ತಿದೆ. ಘಟನೆ ನಿಖರವಾಗಿ ಎಲ್ಲಿ ನಡೆದಿದೆ ಎಂಬುದರ ಮಾಹಿತಿ ಲಭ್ಯವಾಗಿಲ್ಲವಾದರೂ, ಸಾಮಾಜಿಕ […]

7 months ago

ನಾಯಿ ಮರಿ ಎತ್ತಿ ಬಿಸಾಡಿದ್ದ ವ್ಯಕ್ತಿ ವಿರುದ್ಧ ಎಫ್‍ಐಆರ್

– ಮೂರು ವಾರಗಳ ನಿರಂತರ ಹೋರಾಡಿ ಕೇಸ್ ದಾಖಲಿಸಿದ ವಿದ್ಯಾರ್ಥಿಗಳು ಚೆನ್ನೈ: ನಾಯಿ ಮರಿಯೊಂದನ್ನು ನಿರ್ದಯವಾಗಿ ಎಸೆದಿದ್ದ ದಿನಸಿ ಅಂಗಡಿ ಮಾಲೀಕನ ವಿರುದ್ಧ ಎಫ್‍ಐಆರ್ ದಾಖಲಿಸುವಲ್ಲಿ ತಿರುಚ್ಚಿಯ ತಮಿಳುನಾಡು ಕಾನೂನು ಕಾಲೇಜು ವಿದ್ಯಾರ್ಥಿಗಳು ಯಶ್ವಸಿಯಾಗಿದ್ದಾರೆ. ಚೆನ್ನೈನ ಮನಾಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಬಾಲಮುರುಗನ್ ನನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ ಮುರುಗನ್ ಬೇಲ್ ಪಡೆದು...

ಕೋಳಿ ಜಗಳಕ್ಕೆ ನಾಯಿ ಎಂಟ್ರಿ- ಫೈಟ್ ಬಿಡಿಸಲು ಸರ್ಕಸ್ ಮಾಡಿದ ಶ್ವಾನದ ವಿಡಿಯೋ ವೈರಲ್

10 months ago

ಚೆನ್ನೈ: ನಾಯಿಗಳೆಂದರೆ ಹೆಚ್ಚಿನವರಿಗೆ ಬಲುಪ್ರೀತಿ. ಆದ್ರೆ ಕೆಲವರು ಇವುಗಳನ್ನು ದ್ವೇಷಿಸುತ್ತಾರೆ. ಯಾಕೆ ಅಂತ ಗೊತ್ತಿಲ್ಲ. ಆದ್ರೆ ನಾಯಿಗಳ ಆ ಮುಗ್ಧ ಮುಖವನ್ನು ಕಂಡಾಗ ಎಲ್ಲರ ಮುಖದಲ್ಲೂ ಒಂದು ಬಾರಿ ನಗು ಮೂಡುತ್ತೆ. ಕೆಲವೊಮ್ಮೆ ನಾಯಿಗಳು ಜನರಿಗೆ ಹಾನಿಯುಂಟು ಮಾಡುತ್ತವೆ. ಆದ್ರೆ ನಾಯಿಮರಿಗಳು...

ಕಿರಿಕ್ ಹುಡುಗಿ ಸಂಯುಕ್ತಾ ಈಗ ತಮಿಳಲ್ಲಿ ಬ್ಯುಸಿ!

10 months ago

ಬೆಂಗಳೂರು: ಕಿರಿಕ್ ಪಾರ್ಟಿ ಚಿತ್ರದ ಮೂಲಕವೇ ನಾಯಕಿಯಾಗಿ ಸ್ಯಾಂಡಲ್‍ವುಡ್‍ಗೆ ಎಂಟ್ರಿ ಕೊಟ್ಟಿದ್ದವರು ಸಂಯುಕ್ತಾ ಹೆಗ್ಡೆ. ಆ ನಂತರ ಕಾಲೇಜು ಕುಮಾರ ಚಿತ್ರದಲ್ಲಿಯೂ ನಟಿಸಿದ್ದ ಸಂಯುಕ್ತಾ ಬಿಗ್‍ಬಾಸ್ ಶೋ ಸ್ಪರ್ಧಿಯಾದ ನಂತರದ ವಿದ್ಯಮಾನದ ಬಳಿಕ ದೂರ ಉಳಿದಿದ್ದರು. ಆ ನಂತರದಲ್ಲಿ ಅವರು ಕನ್ನಡದ...

ನಾಯಿ ಮರಿಯಿಂದಾಗಿ 13 ಸಾವಿರ ಎತ್ತರದಲ್ಲಿ ಹಾರಾಡುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ!

12 months ago

ಮಾಸ್ಕೋ: ನಾಯಿ ಮರಿಯಿಂದಾಗಿ ಪ್ಯಾಸೆಂಜರ್ ವಿಮಾನವೊಂದು ತುರ್ತು ಭೂಸ್ಪರ್ಶ ಮಾಡಿರುವ ಘಟನೆ ರಷ್ಯಾದಲ್ಲಿ ನಡೆದಿದೆ. ವಿಮಾನವು ಸೈಂಟ್ ಪೀಟರ್ಸ್ ಬರ್ಗ್ ನಿಂದ ಮಾಸ್ಕೋಗೆ ಹೊರಟಿತ್ತು. ಇನ್ನೇನು ರಷ್ಯಾದ ರಾಜಧಾನಿ ಮಾಸ್ಕೋ ಸಮೀಪಿಸುತ್ತೆ ಅನ್ನೋವಷ್ಟರಲ್ಲಿ ನಾಯಿ ಮರಿಯಿಂದ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ....

ಏಳು.. ಎದ್ದೇಳು ಕಂದ, ಹೋಗೋಣ ನಡೆ- ಅಪಘಾತದಲ್ಲಿ ಸಾವನ್ನಪ್ಪಿದ ಮರಿಗಾಗಿ ತಾಯಿ ನಾಯಿಯ ಆಕ್ರಂದನ

1 year ago

ಬೆಂಗಳೂರು: ರಸ್ತೆಯಲ್ಲಿ ಅಪಘಾತಕ್ಕೀಡಾಗಿ ಸತ್ತು ಬಿದ್ದಿದ್ದ ಮರಿ ನಾಯಿಯ ಬಳಿ, ತಾಯಿ ನಾಯಿಯೊಂದು ತನ್ನ ರೋಧನೆ ವ್ಯಕ್ತಪಡಿಸುತ್ತಿದ್ದ ಮನಕಲುಕುವ ಘಟನೆಯೊಂದು ನಡೆದಿದೆ. ಬೆಂಗಳೂರು ಹೊರವಲಯ ನೆಲಮಂಗಲ ಪಟ್ಟಣದ ಜ್ಯೋತಿ ನಗರದಲ್ಲಿ ಈ ಘಟನೆ ನಡೆದಿದ್ದು, ಅಪರಿಚಿತ ವಾಹನವೊಂದು ನಾಯಿ ಮರಿಗೆ ಡಿಕ್ಕಿ...

ಎರಡು ವರ್ಷದ ಹಿಂದೆ ತಂದಿದ್ದ ನಾಯಿ ಮರಿ, ಕರಡಿ ಆಯಿತು-ಕುಟುಂಬಸ್ಥರೆಲ್ಲಾ ಶಾಕ್!

1 year ago

ಬೀಜಿಂಗ್: ಎರಡು ವರ್ಷದಿಂದ ತಾವು ಸಾಕಿದ್ದು ನಾಯಿ ಮರಿಯಲ್ಲ, ಕರಡಿ ಎಂದು ಗೊತ್ತಾಗಿ ಕುಟುಂಬವೊಂದು ತಬ್ಬಿಬ್ಬಾದ ಘಟನೆ ಚೀನಾದಲ್ಲಿ ನಡೆದಿದೆ. ಇಲ್ಲಿನ ಯುನ್ನಾನ್ ನಗರ ನಿವಾಸಿ ಸುಯುನ್ ಎಂಬವರು ಎರಡು ವರ್ಷಗಳ ಹಿಂದೆ ನಾಯಿ ಮರಿಯೊಂದನ್ನು ಖರೀದಿಸಿದ್ರು. ಅದು ದಿನವೂ ಒಂದು...

ಅಪಘಾತದಲ್ಲಿ ಸಾವನ್ನಪ್ಪಿದ ಮರಿಯ ಬಳಿ ರೋಧಿಸಿದ ತಾಯಿ ನಾಯಿ

1 year ago

ತುಮಕೂರು: ತನ್ನ ಮರಿಯೊಂದು ಅಪಘಾತದಲ್ಲಿ ಸಾವನ್ನಪ್ಪಿದ್ದನ್ನು ಕಂಡ ತಾಯಿ ನಾಯಿ ವೇದನೆ ಪಟ್ಟ ಮನಕಲಕುವ ಘಟನೆ ತುಮಕೂರಿನಲ್ಲಿ ನಡೆದಿದೆ. ನಗರದ ಹನುಮಂತಪುರದಲ್ಲಿ ಬೈಕ್ ಡಿಕ್ಕಿ ಹೊಡೆದ ಪರಿಣಾಮ ನಾಯಿ ಮರಿಯೊಂದು ಸಾವನಪ್ಪಿತ್ತು. ಇದನ್ನು ಕಂಡ ತಾಯಿ ನಾಯಿ ತನ್ನ ಮರಿಯ ಮೈ...