6 months ago

3 ಸಾವಿರಕ್ಕೂ ಅಧಿಕ ಪುಶ್ ಅಪ್ಸ್ ಮಾಡಿ ಐಶಾರಾಮಿ ಅಪಾರ್ಟ್‌ಮೆಂಟ್‌ ಗೆದ್ದ 6ರ ಪೋರ

ಮಾಸ್ಕೋ: ವ್ಯಾಯಾಮ ಮಾಡಿದರೆ ಆರೋಗ್ಯಕ್ಕೆ ಒಳ್ಳೆಯದು. ಅದರಲ್ಲೂ ಪುಶ್ ಅಪ್ಸ್ ಮಾಡುವುದರಿಂದ ಸ್ನಾಯುಗಳು ಗಟ್ಟಿಯಾಗಿ ಶಕ್ತಿಯುತವಾಗುತ್ತೆ. ಆದರೆ ರಷ್ಯಾದಲ್ಲಿ 6 ವರ್ಷದ ಬಾಲಕನೊಬ್ಬ ಬ್ರೇಕ್ ಕೊಡದೆ ಬರೋಬ್ಬರಿ 3 ಸಾವಿರಕ್ಕೂ ಅಧಿಕ ಪುಶ್ ಅಪ್ಸ್ ಮಾಡಿ ಐಶಾರಾಮಿ  ಅಪಾರ್ಟ್‌ಮೆಂಟ್‌  ಒಂದನ್ನ ತನ್ನದಾಗಿಸಿಕೊಂಡಿದ್ದಾನೆ. ಹೌದು. ಏನಪ್ಪ 6 ವರ್ಷದ ಪುಟಾಣಿ ಹುಡುಗ 3 ಸಾವಿರ ಪುಶ್ ಅಪ್ಸ್ ಮಾಡಿದ್ದಾನಾ ಅಂತ ಶಾಕ್ ಆಗೋದು ಸಾಮಾನ್ಯ. ಆದರೆ ಆಶ್ಚರ್ಯ ಎನಿಸಿದರು ಇದು ಸತ್ಯ. ರಷ್ಯಾದ ನೋವಿ ರೆದಾಂತ್ ನಿವಾಸಿ ಇಬ್ರಾಹಿಂ […]

8 months ago

ಮದರ್ಸ್ ಡೇ ಪ್ರಯುಕ್ತ 80 ವರ್ಷದ ತಾಯಿ ಜೊತೆ ನಟನಿಂದ ಪುಶ್ ಅಪ್ಸ್ – ವಿಡಿಯೋ ನೋಡಿ

ನವದೆಹಲಿ: ಇವತ್ತು ವಿಶ್ವ ತಾಯಂದಿರ ದಿನ ಈ ದಿನದ ಅಂಗವಾಗಿ ಬಾಲಿವುಡ್ ನಟ ಮತ್ತು ಮಾಡೆಲ್ ಮಿಲಿಂದ್ ಸೊಮಾನ್ ಅವರು ತನ್ನ 80 ವರ್ಷದ ತಾಯಿಗೆ ಪುಶ್ ಅಪ್ಸ್ ಮಾಡಿಸಿ ತಾಯಂದಿರ ದಿನವನ್ನು ವಿಶೇಷವಾಗಿ ಆಚರಣೆ ಮಾಡಿದ್ದಾರೆ. ನಟ ಮಿಲಿಂದ್ ಅವರು ತನ್ನ ತಾಯಿ ಉಷಾ ಸೊಮಾನ್ ಅವರನ್ನು ಬೀಚ್‍ಗೆ ಕರೆದುಕೊಂಡು ಹೋಗಿ ಅಲ್ಲಿ ತನ್ನ...

ನಾಯಿ ವರ್ಕೌಟ್ ಮಾಡೋದನ್ನ ಎಲ್ಲಾದ್ರೂ ನೋಡಿದ್ದೀರಾ?- ಈ ವೈರಲ್ ವಿಡಿಯೋ ನೋಡಿ

2 years ago

ವಾಷಿಂಗ್ಟನ್: ಸಾಮಾನ್ಯವಾಗಿ ನಾಯಿಗಳು ಮಾಲೀಕರು ಹೇಳಿದಂತೆ ಕೈ ಮುಗಿಯೋದು, ಕೇಳಿದ ವಸ್ತುಗಳನ್ನ ತೆಗೆದುಕೊಡೋದು ಹೀಗೆ ಮುಂತಾದ ಕೆಲಸಗಳನ್ನ ಮಾಡೋದನ್ನ ನೋಡಿರ್ತೀರ. ಆದ್ರೆ ಎಲ್ಲಾದ್ರೂ ನಾಯಿ ವರ್ಕೌಟ್ ಮಾಡೋದನ್ನ ನೋಡಿದ್ದೀರಾ? ಹಾಗಿದ್ರೆ ಇಲ್ನೋಡಿ. ಪೊಲೀಸ್ ನಾಯಿಯೊಂದು ಅಧಿಕಾರಿಗಳ ಜೊತೆಗೂಡಿ ಪುಶ್ ಅಪ್ಸ್ ಮಾಡಿದ್ದು,...