ಕನ್ನಡದ ಪ್ರೇಕ್ಷಕರು ವೈವಿಧ್ಯತೆ ಬಯಸುವ ಮನಸ್ಥಿತಿ ಹೊಂದಿರುವವರು. ಈ ಕಾರಣದಿಂದಲೇ ಇಲ್ಲಿ ಹೊಸ ಆಲೋಚನೆ, ಪ್ರಯೋಗಗಳ ಚಿತ್ರಗಳು ಸೋಲುವುದಿಲ್ಲ. ಅದೆಂಥಾ ಸವಾಲುಗಳೆದುರಾದ ಘಳಿಗೆಯಲ್ಲಿಯೂ ಪ್ರೇಕ್ಷಕರು ಅಂಥಾ ಸಿನಿಮಾಗಳನ್ನು ಕೈ ಬಿಡುವುದಿಲ್ಲ. ಬಹುಶಃ ಪ್ರೇಕ್ಷಕರ್ಯಾರೂ ನಿರೀಕ್ಷೆ ಮಾಡಿರದ...
ಕನ್ನಡ ಚಿತ್ರರಂಗವನ್ನು ತಮ್ಮ ವಿಭಿನ್ನ ಆಲೋಚನೆಗಳ ಮೂಲಕವೇ ಬೆಳಗಿದ ಮೇರು ನಿರ್ದೇಶಕ ಪುಟ್ಟಣ್ಣ ಕಣಗಾಲ್. ಚಿತ್ರರಂಗ ಒಂದೇ ಬಿಂದುವಿನ ಸುತ್ತ ಗಿರಕಿ ಹೊಡೆಯುತ್ತಿದ್ದ ಕಾಲದಲ್ಲಿಯೇ ಹೊಸ ಸಾಧ್ಯತೆಗಳ ಬ್ರಹ್ಮಾಂಡವನ್ನೇ ಬಿಚ್ಚಿಟ್ಟವರು ಪುಟ್ಟಣ್ಣ ಕಣಗಾಲ್. ಇದರೊಂದಿಗೆ ಪರಭಾಷಾ...
ಬೆಂಗಳೂರು: ರಂಗನಾಯಕಿ ಎಂಬ ಹೆಸರು ಕೇಳಿದಾಕ್ಷಣವೇ ಕನ್ನಡದ ಪ್ರೇಕ್ಷಕರಿಗೆ ನಿರ್ದೇಶಕ ಪುಟ್ಟಣ್ಣ ಕಣಗಾಲ್ ನೆನಪಾಗುತ್ತಾರೆ. ಆರತಿಯವರ ಮನೋಜ್ಞ ಅಭಿನಯ ನೆನಪಾಗುತ್ತದೆ. ಆ ಕಾಲಕ್ಕೆ ದೊಡ್ಡ ಮಟ್ಟದಲ್ಲಿ ಸಂಚಲನ ಸೃಷ್ಟಿಸಿ ಸೂಪರ್ ಹಿಟ್ ಆಗಿದ್ದ ಈ ಚಿತ್ರ...
ಬೆಂಗಳೂರು: ಶ್ರೀ ಸಾಯಿಸಿದ್ಧಿ ಪ್ರೊಡಕ್ಷನ್ ಲಾಂಛನದಲ್ಲಿ ಜಿ.ಪಿ.ಪ್ರಕಾಶ್ ಅವರು ನಿರ್ಮಿಸುತ್ತಿರುವ `ಎಡಕಲ್ಲು ಗುಡ್ದದ ಮೇಲೆ` ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಸದ್ಯ ರಾಜೇಶ್ ರಾಮನಾಥ್ ಸ್ಟುಡಿಯೋದಲ್ಲಿ ಹಿನ್ನೆಲೆ ಸಂಗೀತ ಅಳವಡಿಸಲಾಗುತ್ತ್ತಿದೆ. ಮೈಸೂರು, ಚಿಕ್ಕಮಗಳೂರು, ಉಡುಪಿ, ಬೆಂಗಳೂರು ಮುಂತಾದ ಕಡೆ...