Recent News

8 months ago

ಲಿಫ್ಟ್‌ನಲ್ಲಿ ಸಿಲುಕಿಕೊಂಡ ಸಚಿವ ಪುಟ್ಟರಂಗಶೆಟ್ಟಿ

ಕೊಪ್ಪಳ: ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಪುಟ್ಟರಂಗಶೆಟ್ಟಿ ಕೊಪ್ಪಳದ ಬಿ.ಎಸ್ ಪವಾರ್ ಹೊಟೇಲ್ ಲಿಫ್ಟ್‌ನಲ್ಲಿ 5 ನಿಮಿಷಕ್ಕೂ ಹೆಚ್ಚು ಕಾಲ ಸಿಲುಕಿ ಹಾಕಿಕೊಂಡಿದ್ದರು. ಸಚಿವ ಪುಟ್ಟರಂಗಶೆಟ್ಟಿ ಪತ್ರಿಕಾಗೋಷ್ಠಿಗೆ ಲಿಫ್ಟ್‌ನಲ್ಲಿ ಬರುತ್ತಿದ್ದರು. ಈ ವೇಳೆ ಏಕಾಏಕಿ ಲಿಫ್ಟ್‌ನಲ್ಲಿ ತಾಂತ್ರಿಕ ತೊಂದರೆ ಕಾಣಿಸಿಕೊಂಡಿದೆ. ತಕ್ಷಣ ಲಿಫ್ಟ್ ನಿಂತು ಹೋಗಿದ್ದು, ಪುಟ್ಟರಂಗಶೆಟ್ಟಿ ಅವರು 5ಕ್ಕೂ ಹೆಚ್ಚು ನಿಮಿಷ ಲಿಫ್ಟ್‌ನಲ್ಲಿ ಸಿಲುಕಿಕೊಂಡಿದ್ದರು. ಹೋಟೆಲ್ ಸಿಬ್ಬಂದಿ ಲಿಫ್ಟ್ ಕೆಟ್ಟು 5 ನಿಮಿಷದ ಬಳಿಕ ಅದನ್ನು ಸರಿಪಡಿಸಿದ್ದಾರೆ. ಲಿಫ್ಟ್ ಸರಿಪಡಿಸಿದ ಬಳಿಕ ಹೊರಬಂದ ಬಳಿಕ ಸಚಿವ […]

1 year ago

ಪಿಎಯಿಂದ ಚಪ್ಪಲಿ ತೊಡಿಸಿಕೊಂಡ ಪ್ರಕರಣಕ್ಕೆ ಸಚಿವ ಪುಟ್ಟರಂಗಶೆಟ್ಟಿ ಸ್ಪಷ್ಟನೆ

ಚಾಮರಾಜನಗರ: ಆಪ್ತ ಸಹಾಯಕನಿಂದ ಚಪ್ಪಲಿ ತೊಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಪುಟ್ಟರಂಗಶೆಟ್ಟಿ ಸ್ಪಷ್ಟನೆ ನೀಡಿದ್ದಾರೆ. ಕಾರಿನಲ್ಲಿದ್ದ ಚಪ್ಪಲಿಯನ್ನು ಆತ ನನ್ನ ಬಳಿ ತಂದಾಗ ಹಾಗೆ ತರಬಾರದು ಎಂದು ಹೇಳಿದೆ. ನನ್ನ ಚಪ್ಪಲಿ ಮುಟ್ಡಿದ್ದ ಆತನನ್ನು ಮುಟ್ಟಿ ನಮಸ್ಕರಿಸಿ ನಾನೇ ಚಪ್ಪಲಿ ಧರಿಸಿಕೊಂಡಿದ್ದೇನೆ. ನಾನು ಮಾನವೀಯತೆಗೆ ಬೆಲೆ ಕೊಡುವ ಮನುಷ್ಯ. ನಾನು ಯಾವುದೇ...

ಅಧಿಕಾರ ಬಂದ ಮೇಲೆ ಎಲ್ಲರು ಕಣ್ಣಿಗೆ ಕಾಣ್ತಿದ್ದಾರಾ? ಪುಟ್ಟರಂಗ ಶೆಟ್ಟಿಗೆ ಮಾಜಿ ಸಿಎಂ ಪ್ರಶ್ನೆ

1 year ago

ಮೈಸೂರು: ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಪುಟ್ಟರಂಗಶೆಟ್ಟಿ ಅವರಿಗೆ ನಗುತ್ತಲೇ ಮಾಜಿ ಸಿಎಂ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ. ಪುಟ್ಟರಂಗಶೆಟ್ಟಿ ಅವರು ಸಿದ್ದರಾಮಯ್ಯನವರ ಮನೆಗೆ ಭೇಟಿ ಮಾಡಲು ಬಂದಾಗ, “ಏನ್ ಪುಟ್ಟರಂಗ ಶೆಟ್ಟರೇ ಅಧಿಕಾರ ಸ್ವೀಕಾರ ಮಾಡಿದ್ರಾ? ಅಧಿಕಾರಿಗಳ ಜೊತೆ ಸಭೆ ನಡೆಸಿದ್ರಾ?...