– ಪುತ್ತೂರಿನಿಂದ ಬೆಂಗ್ಳೂವರೆಗೂ ಸಹಕರಿಸಿದ ಸ್ಥಳೀಯರು ಚಿಕ್ಕಮಗಳೂರು: ತುರ್ತು ಶಸ್ತ್ರಚಿಕಿತ್ಸೆಗೆಂದು ಬೆಂಗಳೂರಿಗೆ ಕರೆದೊಯ್ಯುವಾಗ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದ ಜನ ಅಂಬುಲೆನ್ಸ್ಗೆ ದಾರಿ ಮಾಡಿಕೊಟ್ಟು ಡ್ರೈವರ್ ಹಾಗೂ ಯುವತಿಗೆ ಶುಭಕೋರಿದ್ದಾರೆ. ಮೂಲತಃ ಹಾಸನ ಜಿಲ್ಲೆ ಬೇಲೂರು...
ಮಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿಯು ವೃತ್ತಿಪರ ಕೋರ್ಸುಗಳಿಗೆ ನಡೆಸಿದ 2020 ನೇ ಸಾಲಿನ ಸಿಇಟಿ ಪರೀಕ್ಷೆಯ ಫಲಿತಾಂಶ ಇಂದು ಹೊರ ಬಿದ್ದಿದೆ. ವಿವೇಕಾನಂದ ಪದವಿಪೂರ್ವ ಕಾಲೇಜಿನ ಗೌರೀಶ್ ಕಜಂಪಾಡಿ ಅವರಿಗೆ ಎಂಜಿನಿಯರಿಂಗ್ನಲ್ಲಿ ರಾಜ್ಯಕ್ಕೆ 9ನೇ ರ್ಯಾಂಕ್ ಹಾಗೂ...
-ಕೇರಳದ ಗಡಿ ಓಪನ್ ಆಗ್ತಿದಂತೆ ದಂಧೆ ಶುರು ಮಂಗಳೂರು: 175 ಕೋಟಿ ಮೌಲ್ಯದ ಬರೋಬ್ಬರಿ 175 ಕೆಜಿ ಗಾಂಜಾವನ್ನು ಪುತ್ತೂರು ಪೊಲೀಸರು ವಶಪಡಿಸಿಕೊಂಡಿದ್ದು, ಮೂವರನ್ನು ಬಂಧಿಸಿದ್ದಾರೆ. ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ಬರುವ ಬಂಟ್ವಾಳ ತಾಲೂಕಿನ...
ಮಂಗಳೂರು: ಪುತ್ತೂರು ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಅಡುಗೆ ಸಹಾಯಕಿಯಾಗಿದ್ದ ಮಹಿಳೆಗೆ ಕೋವಿಡ್ ಸೋಂಕು ತಗುಲಿ ಜೀವನ ಸಾಗಿಸುವುದೇ ಕಷ್ಟವಾಗಿದ್ದಾಗ ಪಬ್ಲಿಕ್ ಟಿವಿಯ ಮನೆಯೇ ಮಂತ್ರಾಲಯ ಕಾರ್ಯಕ್ರಮ ಕುಟುಂಬಕ್ಕೆ ನೆರವಾಗಲು ಸಹಕಾರಿಯಾಗಿದೆ. ಪುತ್ತೂರು ತಾಲೂಕಿನ ಶಾಂತಿಗೋಡು ನಿವಾಸಿಯಾಗಿರುವ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಗುರುಪುರದಲ್ಲಿ ಗುಡ್ಡ ಕುಸಿದು ಇಬ್ಬರು ಮಕ್ಕಳು ದುರ್ಮರಣಕ್ಕೀಡಾದ ಸುದ್ದಿ ಮಾಸುವ ಮುನ್ನವೇ ಇದೀಗ ಜಿಲ್ಲೆಯಲ್ಲಿ ಮತ್ತೊಂದು ಅವಘಡ ಸಂಭವಿಸಿದೆ. ಹೌದು. ಜಿಲ್ಲೆಯ ಪುತ್ತೂರು ತಾಲೂಕಿನ ಗೋಳಿತೊಟ್ಟು ಎಂಬಲ್ಲಿ ಕಾಂಪೌಂಡ್ ಕುಸಿದು...
– ಲಾಕ್ಡೌನ್ನಲ್ಲೇ ಬಡ ಕುಟುಂಬದ ಹೊಸ ಮನೆಯ ಲಾಕ್ ಓಪನ್ ಮಂಗಳೂರು: ಕೊರೊನಾ ಲಾಕ್ಡೌನ್ ಸಮಯದಲ್ಲಿ ಎಲ್ಲರೂ ಮನೆಯೊಳಗಿದ್ದು ಆರೋಗ್ಯ ಮತ್ತು ಭವಿಷ್ಯದ ಚಿಂತೆಯಲ್ಲಿದ್ದರೆ ಜಿಲ್ಲೆಯ ಯುವಕರ ಗುಂಪೊಂದು ಮತ್ತೊಬ್ಬರ ಬದುಕು ಕಟ್ಟುವ ಕೆಲಸ ಮಾಡಿದೆ....
ಮಂಗಳೂರು: ಕೊರೊನಾ ವೈರಸ್ ಮಹಾಮಾರಿ ವಕ್ಕರಿಸಿದಾಗಿನಿಂದ ದೇಶಾದ್ಯಂತ ಮಾಸ್ಕ್ ಕಡ್ಡಾಯ ಮಾಡಲಾಗಿದೆ. ಆದರೆ ಇದೀಗ ಮಾಸ್ಕ್ ಧರಿಸಿ ಅಂದಿದ್ದಕ್ಕೆ ಯುವಕರ ತಂಡವೊಂದು ಹಲ್ಲೆ ಮಾಡಿದೆ. ಈ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿರುವ ರಿಲಯನ್ಸ್ ಮಾರ್ಟ್...
– ಎರಡು ಆನೆ ದಂತ ವಶಕ್ಕೆ ಪಡೆದ ಅಧಿಕಾರಿಗಳು ಮಂಗಳೂರು: ಆನೆ ದಂತ ಕಳವು ಮಾಡಿ ಮಾರುತ್ತಿದ್ದ ಜಾಲವನ್ನು ಪತ್ತೆ ಹಚ್ಚಿದ ಪುತ್ತೂರು ಅರಣ್ಯ ಸಂಚಾರ ದಳವು ಇಬ್ಬರನ್ನು ಬಂಧಿಸಿದೆ. ಮಡಿಕೇರಿ ನಿವಾಸಿ ದಿನೇಶ್ ಹಾಗೂ...
ಪುತ್ತೂರು: ಉಡುಪಿ ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಪಾದರು ವಿಶ್ವಮಾನ್ಯರಾಗುವ ಮುನ್ನ ಪುಟ್ಟ ಬಾಲಕನಾಗಿ ಓಡಾಡಿದ, ಹಳ್ಳಕ್ಕೆ ಬಿದ್ದ, ಪೂಜೆ ಮಾಡುತ್ತಾ ಖುಷಿಪಟ್ಟ ಊರು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ರಾಮಕುಂಜ. ಶ್ರೀಗಳ ಹುಟ್ಟೂರಾಗಿ, ಮಧ್ವಾಚಾರ್ಯರ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕುರಿಯ ಅಜಲಾಡಿ ಎಂಬಲ್ಲಿ ಮನೆಗೆ ನುಗ್ಗಿ ಒಂದೇ ಕುಟುಂಬದ ಇಬ್ಬರ ಕೊಲೆಗೈದ ಘಟನೆ ನಡೆದಿದೆ. ಈ ಘಟನೆ ಸೋಮವಾರ ತಡರಾತ್ರಿ ನಡೆದಿದ್ದು, ಇಂದು ಬೆಳಕಿಗೆ ಬಂದಿದೆ. ಮೃತ...
ಮಂಗಳೂರು: ಚಲಿಸುತ್ತಿದ್ದ ಗ್ಯಾಸ್ ಟ್ಯಾಂಕರ್ ನಿಂದ ಭಾರೀ ಪ್ರಮಾಣ ಅನಿಲ ಸೋರಿಕೆಯಾಗಿದೆ. ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಅನಿಲ ಸೋರಿಕೆಯಾಗಿದೆ. ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸಮೀಪದ ಕರವೇಲು ಬಳಿ ಗ್ಯಾಸ್ ಸಿಲಿಂಡರ್ ನ ಕ್ಯಾಪ್ ಏಕಾಏಕಿ...
ಬೆಂಗಳೂರು: ನೆಲಮಂಗಲದ ಸೋಲೂರು ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಕೆಎಸ್ಆರ್ ಟಿಸಿ ಬಸ್, ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದು ನಂತರ ಪಲ್ಟಿಯಾಗಿದೆ. ಕೂಡಲೇ ಕಾರ್ಯಾಚರಣೆ...
ಮಂಗಳೂರು: ಯುವಕನೊಬ್ಬ ರಸ್ತೆಯಲ್ಲಿ ತಲ್ವಾರ್ ಬೀಸಿ ಸಾರ್ವಜನಿಕರಲ್ಲಿ ಕೆಲಕಾಲ ಆತಂಕ ಸೃಷ್ಟಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಪುಣ್ಚತ್ತಾರು ಎಂಬಲ್ಲಿ ನಡೆದಿದೆ. ಅವಿನಾಶ್ ತಲ್ವಾರ್ ಬೀಸಿದ ಯುವಕ. ಈತ ಪುಣ್ಚತ್ತಾರು ಗ್ರಾಮದ ನಿವಾಸಿಯಾಗಿದ್ದು, ಪೇಟೆಯ...
ಮಂಗಳೂರು: ಗಣೇಶ ಹಬ್ಬದ ದಿನವೇ ಕಾರು ಕೆರೆಗೆ ಬಿದ್ದು ನಾಲ್ವರು ದಾರುಣವಾಗಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಸಮೀಪದ ಮಾಣಿ – ಮೈಸೂರು ರಾಜ್ಯ ಹೆದ್ದಾರಿಯ ಕೌಡಿಚ್ಚಾರ್ ಬಳಿ ನಡೆದಿದೆ. ಈ ಘಟನೆ...
ಮಂಗಳೂರು: ಸಹಪಾಠಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲ ಐದು ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ತಾಲೂಕಿನ ಬಜತ್ತೂರು ಗ್ರಾಮದ ಗುರುನಂದನ್ (19), ಆರ್ಯಾಪು ಗ್ರಾಮದ ಸುನಿಲ್ (19), ಬಂಟ್ವಾಳ ತಾಲೂಕಿನ...
ಮಂಗಳೂರು/ಮಂಡ್ಯ: ಮದುವೆ ಮಂಟಪಕ್ಕೆ ತೆರಳುವ ಮೊದಲೇ ವಧುಗಳು ಮತದಾನ ಮಾಡಿದ್ದರೆ, ಇತ್ತ ಮತದಾನ ಮಾಡಿದ ಬಳಿಕ ಇಬ್ಬರು ಮಹಿಳೆಯರು ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದೆ. ಈ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು...