Sunday, 22nd September 2019

5 days ago

ಪಿವಿ ಸಿಂಧುವನ್ನು ಮದುವೆಯಾಗ್ತೀನಿ, ಇಲ್ಲ ಅಂದ್ರೆ ಕಿಡ್ನಾಪ್ – ಡಿಸಿಗೆ 70ರ ವೃದ್ಧನ ಬೇಡಿಕೆ

ಚೆನ್ನೈ: ಬ್ಯಾಡ್ಮಿಂಟನ್ ಚಾಂಪಿಯನ್ ಪಿವಿ ಸಿಂಧು ಅವರೊಂದಿಗೆ ವಿವಾಹ ಮಾಡಬೇಕು. ಇಲ್ಲವಾದರೆ ಆಕೆಯನ್ನು ಅಪಹರಿಸುತ್ತೇನೆ ಎಂದು 70 ವರ್ಷದ ವೃದ್ಧ ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸಿರುವ ಘಟನೆ ತಮಿಳುನಾಡಿನ ರಾಮನಾಥಪುರಂನಲ್ಲಿ ನಡೆದಿದೆ. ಡಿಸಿ ಅವರಿಗೆ ಅರ್ಜಿ ಸಲ್ಲಿಸಿದ ವೃದ್ಧನ ಹೆಸರು ಮಲೈಸ್ವಾಮಿ. ಆದರೆ ಅರ್ಜಿಯಲ್ಲಿ ಆತ ತನಗೆ ಕೇವಲ 16 ವರ್ಷ ಎಂದು ನಮೂದಿಸಿದ್ದು, ಸಿಂಧುರೊಂದಿಗೆ ವಿವಾಹಕ್ಕೆ ಬೇಕಾದ ಸಿದ್ಧತೆ ನಡೆಸಿಕೊಡಿ ಎಂದು ಕೋರಿದ್ದಾರೆ. ಅಲ್ಲದೇ ಮದುವೆ ಸಿದ್ಧತೆ ಮಾಡದಿದ್ದರೆ ಸಿಂಧುರನ್ನ ಅಪಹರಣ ಮಾಡುವುದಾಗಿಯೂ ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳು ಪ್ರತಿ […]

2 weeks ago

ಪಿ.ವಿ.ಸಿಂಧುರಿಂದ ಯುವ ದಸರಾ ಉದ್ಘಾಟನೆ- ಸಿಎಂ ಆಹ್ವಾನ

ಬೆಂಗಳೂರು: ಯುವ ದಸರಾ ಉದ್ಘಾಟನೆ ಮಾಡುವಂತೆ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‍ಶಿಪ್‍ನಲ್ಲಿ ಚಿನ್ನ ಪದಕ ಗೆದ್ದ ಪಿ.ವಿ.ಸಿಂಧು ಅವರಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಆಹ್ವಾನ ನೀಡಿದ್ದಾರೆ. ಈ ಕುರಿತು ಪತ್ರ ಬರೆದಿರುವ ಸಿಎಂ ಯಡಿಯೂರಪ್ಪ ಅವರು, ಕರ್ನಾಟಕ ಸರ್ಕಾರವು ವಿಶ್ವವಿಖ್ಯಾತ ದಸರಾ ಹಬ್ಬವನ್ನು ನಡೆಸುತ್ತಿದೆ. ಒಂಬತ್ತು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳು ನಡೆಯಲಿದ್ದು, ದೇಶ-ವಿದೇಶದಿಂದ ಲಕ್ಷಂತಾರ ಜನರು ಮೈಸೂರಿಗೆ...

ಸಿಂಧು ಜಿಮ್ ಟ್ರೈನಿಂಗ್ ವಿಡಿಯೋ ನೋಡಿ ಆಯಾಸಗೊಂಡೆ ಎಂದ ಆನಂದ್ ಮಹೀಂದ್ರಾ

4 weeks ago

ನವದೆಹಲಿ: ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‍ನಲ್ಲಿ ಭಾರತಕ್ಕೆ ಚಿನ್ನ ತಂದ ಆಟಗಾರ್ತಿ ಪಿ.ವಿ ಸಿಂಧು ಅವರು ಅಭ್ಯಾಸ ಮಾಡುವ ವಿಡಿಯೋ ನೋಡಿ ನಾನು ಆಯಾಸಗೊಂಡೆ ಎಂದು ಉದ್ಯಮಿ ಅನಂದ್ ಮಹೀಂದ್ರಾ ಟ್ವೀಟ್ ಮಾಡಿದ್ದಾರೆ. ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‍ಶಿಪ್‍ನಲ್ಲಿ ಭಾರತದ ಪರ ಮೊದಲ ಬಾರಿಗೆ...

ಸೋಲು, ಸೋಲು, ಸೋಲು – ಕುಗ್ಗದೇ ಸ್ವರ್ಣಕ್ಕೆ ಮುತ್ತಿಟ್ಟ ಸಿಂಧು ಕಥೆ

4 weeks ago

ಬೆಂಗಳೂರು: ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‍ಶಿಪ್ ನಲ್ಲಿ ಭಾರತದ ತಾರೆ ಪಿ.ವಿ.ಸಿಂಧು ಮೊದಲ ಬಾರಿಗೆ ಸ್ವರ್ಣಕ್ಕೆ ಮುತ್ತಿಟ್ಟಿದ್ದಾರೆ. ಸತತ ಸೋಲುಗಳ್ನು ಅನುಭವಿಸಿದ್ದರೂ, ಕುಗ್ಗದ ಸಿಂಧು ಸ್ವರ್ಣಕ್ಕೆ ಕೊರಳೊಡ್ಡುವ ಮೂಲಕ ಭಾರತದ ಪತಾಕೆಯನ್ನು ವಿಶ್ವಮಟ್ಟದಲ್ಲಿ ಹಾರಾಡುವಂತೆ ಮಾಡಿದರು. ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‍ಶಿಪ್ ನಲ್ಲಿ ಚಿನ್ನದ...

ಸಿಂಧುಗೆ ವಿಶ್ ಮಾಡಿದ ಕಾಂಗ್ರೆಸ್- ತರಾಟೆಗೆ ತೆಗೆದುಕೊಂಡ ನೆಟ್ಟಿಗರು

4 weeks ago

ಬೆಂಗಳೂರು: ಈ ಬಾರಿ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನದ ಪದಕ್ಕೆ ಮುತ್ತಿಟ್ಟ ಪಿ.ವಿ ಸಿಂಧು ಅವರಿಗೆ ದೇಶಾದ್ಯಂತ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಕಾಂಗ್ರೆಸ್ ಕೂಡ ಸಿಂಧು ಅವರಿಗೆ ವಿಶ್ ಮಾಡಿದ್ದು, ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ. ಹೌದು. ವಿಶ್...

ನಾಳೆ ಖಾತೆ ಹಂಚಿಕೆ ಫಿಕ್ಸ್- ಖಚಿತಪಡಿಸಿದ ಸಿಎಂ

4 weeks ago

– ಪಿ.ವಿ.ಸಿಂಧುಗೆ 5 ಲಕ್ಷ ರೂ. ಪ್ರೋತ್ಸಾಹ ಧನ ನವದೆಹಲಿ: ಕೊನೆಗೂ ಖಾತೆ ಹಂಚಿಕೆಗೆ ಕಾಲ ಕೂಡಿ ಬಂದಿದ್ದು, ನಾಳೆ ಬೆಳಗ್ಗೆ 9 ಗಂಟೆಗೆ ಖಾತೆಗಳ ಪಟ್ಟಿ ರವಾನೆಯಾಗಲಿದೆ. ನಾಳೆಯೇ ಖಾತೆ ಹಂಚಿಕೆಯಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ನವದೆಹಲಿಯಲ್ಲಿ ನಡೆದ...

ಲಿ ನಿಂಗ್ ಜೊತೆ 4 ವರ್ಷ ಒಪ್ಪಂದ – ಸಹಿ ಹಾಕಿ ಭಾರತದಲ್ಲಿ ದಾಖಲೆ ಬರೆದ ಸಿಂಧು

8 months ago

ಹೈದರಾಬಾದ್: ಶಟ್ಲರ್ ಪಿವಿ ಸಿಂಧು ಚೀನಾ ಕ್ರೀಡಾ ಉತ್ಪನ್ನಗಳನ್ನು ತಯಾರಿಸುವ ಲಿ ನಿಂಗ್ ಕಂಪನಿಯ ಜೊತೆ 50 ಕೋಟಿ ರೂ. ಮೌಲ್ಯದ ಒಪ್ಪಂದಕ್ಕೆ ಸಹಿ ಹಾಕುವ ಮೂಲಕ ದೇಶದಲ್ಲೇ ಹೊಸ ದಾಖಲೆ ಬರೆದಿದ್ದಾರೆ. ಭಾರತದಲ್ಲಿ ಕ್ರಿಕೆಟ್ ಆಟಗಾರರನ್ನು ಹೊರತು ಪಡಿಸಿ ಅತಿ...

ಡಬ್ಲ್ಯುಎಫ್ ವರ್ಲ್ಡ್ ಟೂರ್ 2018 – ಪಿವಿ ಸಿಂಧು ಚಾಂಪಿಯನ್

9 months ago

ಗುವಾಂಗ್‍ಜೌ: ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿವಿ ಸಿಂಧು ಬಿಡಬ್ಲ್ಯುಎಫ್ ವರ್ಲ್ಡ್ ಟೂರ್ 2018 ಫೈನಲ್ ಪಂದ್ಯದಲ್ಲಿ ಗೆಲ್ಲುವ ಮೂಲಕ ಮೊದಲ ಬಾರಿಗೆ ಈ ಪ್ರಶಸ್ತಿ ಪಡೆದು ಸಾಧನೆ ಮಾಡಿದ್ದಾರೆ. ಬಿಡಬ್ಲ್ಯುಎಫ್ ವರ್ಲ್ಡ್ ಟೂರ್ ಪ್ರಶಸ್ತಿ ಗೆದ್ದ ಮೊದಲ ಭಾರತೀಯ ಆಟಗಾರ್ತಿ...