ಉಡುಪಿ: ಲೋಕೋಪಯೋಗಿ ಇಲಾಖೆಗೆ ಸೇರಿದ ಜಮೀನಿನಲ್ಲಿ ಮಹಿಳೆಯೊಬ್ಬರು ಅಕ್ರಮವಾಗಿ ನಿರ್ಮಿಸಿದ್ದ ಮನೆಯನ್ನು ಇಲಾಖೆಯ ಅಧಿಕಾರಿಗಳು ನೆಲಸಮ ಮಾಡಿದ ಘಟನೆ ಉಡುಪಿಯಲ್ಲಿ ನಡೆದಿದೆ. ನ್ಯಾಯಾಲಯದ ಆದೇಶದಂತೆ ಕುತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಗರ್ದಂಡೆ ಕೊಡಪಟ್ಯ ಬಳಿ ಸುಂದರಿ...
ಹಾಸನ: ರೈತರ ಪರಿಹಾರ ಹಣ ಪಾವತಿಸದ ಕಾರಣ ಹೊಳೆನರಸೀಪುರದ ಕೋರ್ಟ್ ಜಿಲ್ಲೆಯ ಲೋಕೋಪಯೋಗಿ ಇಲಾಖೆ ಕಚೇರಿಯನ್ನು ಜಪ್ತಿ ಮಾಡುವಂತೆ ಆದೇಶ ನೀಡಿದೆ. ನಗರದ ಎನ್.ಆರ್ ವೃತ್ತದ ಬಳಿ ಇರುವ ಲೋಕೋಪಯೋಗಿ ಇಲಾಖೆಯನ್ನು ಜಪ್ತಿ ಮಾಡಲಾಗಿದೆ. ಸ್ವತಃ...
ವಿಜಯಪುರ: ವಿಜಯಪುರ ಹಾಗೂ ಅಥಣಿ ನಡುವಿನ ರಾಜ್ಯ ಹೆದ್ದಾರಿಯಲ್ಲಿನ ಸೇತುವೆ ಕುಸಿದು ಬಿದ್ದಿರುವ ಘಟನೆ ತಾಲೂಕಿನ ರತ್ನಾಪೂರ ಗ್ರಾಮದ ಬಳಿ ನಡೆದಿದೆ. ವಿಜಯಪುರ ಹಾಗೂ ಅಥಣಿ ನಡುವಿನ ರಾಜ್ಯ ಹೆದ್ದಾರಿಯ ರತ್ನಾಪುರ ಗ್ರಾಮದ ಬಳಿಯಿರುವ ಸೇತುವೆಯೊಂದು...
ಹಾಸನ: ಸ್ವಾತಂತ್ರ್ಯ ದಿನಾಚರಣೆಯಲ್ಲಿ ಸಚಿವ ರೇವಣ್ಣ ಎಂದಿನಂತೆ ತಮ್ಮ ವಾಸ್ತು ವಿಶೇಷತೆಯಿಂದ ಗಮನ ಸೆಳೆದಿದ್ದಾರೆ. ಖುದ್ದು ಎಸ್ಪಿಯವರ ಮೊಬೈಲ್‍ನಲ್ಲಿ ಟೈಂ ಚೆಕ್ ಮಾಡಿ, ಚಪ್ಪಲಿ ಬಿಟ್ಟು ಧ್ವಜಾರೋಹಣ ನಡೆಸಿದರು. ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಸಚಿವ...
ಹಾಸನ: ವರ್ಗಾವಣೆ ವಿಚಾರಗಳಲ್ಲಿ ಅವ್ಯವಹಾರ ಆಗಿದ್ದರೆ ಖುದ್ದು ಪರಿಶೀಲಿಸಲಿ ಎಂದು ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಯಡಿಯೂರಪ್ಪನವರಿಗೆ ತಿರುಗೇಟು ನೀಡಿದ್ದಾರೆ. ಬಿಎಸ್ವೈ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ವರ್ಗಾವಣೆ ವಿಚಾರದಲ್ಲಿ ಅವ್ಯವಹಾರವಾಗಿದ್ದರೆ ಖುದ್ದು ಪರಿಶೀಲನೆ ನಡೆಸಲಿ, ಯಡಿಯೂರಪ್ಪನವರಿಗೆ...
ಹಾಸನ: ಪ್ರಜ್ವಲ್ ರೇವಣ್ಣ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಹಿರಿಯರು ತೀರ್ಮಾನ ಕೈಗೊಳ್ಳುತ್ತಾರೆ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ತಿಳಿಸಿದ್ದಾರೆ. ಹೊಳೆನರಸೀಪುರದ ಕಾರ್ಯಕ್ರಮದಲ್ಲಿ ಪ್ರಜ್ವಲ್ ರೇವಣ್ಣ ಸ್ಪರ್ಧೆ ಕುರಿತು ಪ್ರತಿಕ್ರಿಯಿಸಿದ ಅವರು, ಪ್ರಜ್ವಲ್ಗೆ ಇನ್ನೂ...
ಹಾಸನ: ಒಳ್ಳೆಯದ್ದೋ ಕೆಟ್ಟದ್ದೊ ಪ್ರತಿ ದಿನ ನಮ್ಮ ಹೆಸರು ಹಾಕ್ತೀರಲ್ಲ. ನಿಮಗೆ ಧನ್ಯವಾದಗಳೆಂದು ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಶ್ರವಣಬೆಳಗೊಳದಲ್ಲಿ ಏರ್ಪಟ್ಟಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಒಳ್ಳೆಯದ್ದೋ ಕೆಟ್ಟದ್ದೊ ದಿನಾ ಮಾಧ್ಯಮದಲ್ಲಿ...
ಬೆಂಗಳೂರು: ಏಳು ದಿನದೊಳಗೆ ಟೋಲ್ ದರ ಏರಿಕೆ ಹಿಂತೆಗೆದುಕೊಳ್ಳದಿದ್ದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ನಂದಿ ಇನ್‍ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್ಪ್ರೈಸಸ್ (ನೈಸ್)ಗೆ ಲೋಕೋಪಯೋಗಿ ಇಲಾಖೆ ನೋಟಿಸ್ ಜಾರಿ ಮಾಡಿದೆ. ನೈಸ್ ಕಂಪೆನಿ ಜುಲೈ 1 ರಿಂದ ಶೇ...