Wednesday, 16th October 2019

Recent News

1 month ago

ಕಾಳಿಂಗ-ಹೆಬ್ಬಾವು ಫೈಟ್: ವಿಡಿಯೋ ನೋಡಿ

ಉಡುಪಿ: ಹಾವು, ಮುಂಗುಸಿ ನಡುವೆ ಜಗಳ ಆಗುವುದು, ಕೊನೆಗೆ ಅದರದಲ್ಲಿ ಒಂದು ಸಾಯುವುದನ್ನು ನೋಡಿದ್ದೇವೆ. ಆದರೆ ಉಡುಪಿಯಲ್ಲಿ ಎರಡು ಶಕ್ತಿಶಾಲಿ ಸರಿಸ್ರಪಗಳ ನಡುವೆ ಕಾದಾಟ ನಡೆದಿದೆ. ಕುಂದಾಪುರ ತಾಲೂಕು ಎಡಮೊಗೆ ಗ್ರಾಮದ ಮಡಿವಾಳಮಕ್ಕಿ ಎಂಬಲ್ಲಿ ಹೆಬ್ಬಾವು ಮತ್ತು ಕಾಳಿಂಗ ಸರ್ಪ ಕಾದಾಟ ಮಾಡಿದೆ. ಕಾಳಿಂಗ ಸರ್ಪ ಹಾಗೂ ಹೆಬ್ಬಾವಿನ ನಡುವಿನ ಕಾದಾಟದ ದೃಶ್ಯಗಳ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮಡಿವಾಳಮಕ್ಕಿ ಶೇಖರ ಬೋವಿಯವರ ಮನೆಯ ಕೊಟ್ಟಿಗೆಯ ಪಕ್ಕದಲ್ಲಿ ಈ ಎರಡು ದೈತ್ಯ ಹಾವುಗಳು ಉರುಳಾಡುತ್ತಿರುವುದನ್ನು ಗಮನಿಸಿದ ಸ್ಥಳೀಯರು ಈ ರೋಚಕ […]

2 months ago

ಜಮೀನಿನಲ್ಲಿ ಪ್ರತ್ಯಕ್ಷವಾಯ್ತು 12 ಅಡಿ ಉದ್ದದ ಹೆಬ್ಬಾವು

ಚಾಮರಾಜನಗರ: ಆಹಾರ ಅರಸಿ ಜಮೀನಿಗೆ ಬಂದಿದ್ದ ಸುಮಾರು 12 ಅಡಿ ಉದ್ದದ ಬೃಹತ್ ಹೆಬ್ಬಾವುವನ್ನು ಯಶಸ್ವಿಯಾಗಿ ಸೆರೆಹಿಡಿಯಲಾಗಿದೆ. ಜಿಲ್ಲೆಯ ಯಳಂದೂರು ತಾಲೂಕಿನ ಬಿಆರ್‌ಟಿ ಅರಣ್ಯ ಸಮೀಪದ ದಾಸನಹುಂಡಿ ಗ್ರಾಮದಲ್ಲಿ ಹೆಬ್ಬಾವು ಕಾಣಿಸಿಕೊಂಡಿತ್ತು. ದಾಸನಹುಂಡಿ ಗ್ರಾಮದ ವೆಂಕಟರಂಗ ಶೆಟ್ಟಿ ಅವರ ಜಮೀನಿನಲ್ಲಿ ಬೃಹತ್ ಗ್ರಾತದ ಹೆಬ್ಬಾವು ಕಂಡುಬಂದಿತ್ತು. ಹಾವನ್ನು ನೋಡಿದ ತಕ್ಷಣ ಮಾಲೀಕರು ಉರಗ ತಜ್ಞ ಸ್ನೇಕ್...

ಭೂಮಿ ಒಳಗೆ-ಹೊರಗೆ ಹೆಚ್ಚಿದ ತೇವಾಂಶ, ರಸ್ತೆಗೆ ಬರ್ತಿವೆ ಹೆಬ್ಬಾವು

3 months ago

ಚಿಕ್ಕಮಗಳೂರು: ಭೂಮಿಯ ಒಳಗೆ ಹಾಗೂ ಹೊರಗೆ ತೇವಾಂಶ ಹೆಚ್ಚುತ್ತಿರುವುದರಿಂದ ಕಾಳಿಂಗ ಸರ್ಪ, ಹೆಬ್ಬಾವಿನಂತ ಸರಿಸೃಪಗಳು ರಸ್ತೆ, ಮನೆ, ಕೊಟ್ಟಿಗೆಗಳಿಗೆ ಬರುತ್ತಿರುವುದರಿಂದ ಮಲೆನಾಡಿಗರು ಆತಂಕಕ್ಕೀಡಾಗಿದ್ದಾರೆ. ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಯತೇಚ್ಛವಾಗಿ ಮಳೆ ಸುರಿಯುತ್ತಿದೆ. ಹೀಗಾಗಿ ಭೂಮಿ ಸಾಕಷ್ಟು ತೇವಗೊಂಡಿದ್ದು, ಬೆಚ್ಚಗಿದ್ದ ಹಾವುಗಳು ಜನಸಾಮಾನ್ಯರಂತೆ...

ಮೀನಿನ ಬಲೆಗೆ ಬಿದ್ದ ಹೆಬ್ಬಾವು – ಗ್ರಾಮಸ್ಥರಿಂದ ರಕ್ಷಣೆ

4 months ago

ಮಂಡ್ಯ: ಕೆರೆಯಲ್ಲಿ ಮೀನು ಹಿಡಿಯಲು ಹಾಕಿದ್ದ ಬಲೆಗೆ ಬಿದ್ದ ಹೆಬ್ಬಾವನ್ನು ಮೀನುಗಾರರು ರಕ್ಷಣೆ ಮಾಡಿರುವ ಘಟನೆ ಜಿಲ್ಲೆ ಮದ್ದೂರು ತಾಲೂಕಿನ ಗೂಳೂರಿನಲ್ಲಿ ನಡೆದಿದೆ. ಗೂಳೂರು ಗ್ರಾಮದ ಕೆರೆಯಲ್ಲಿ ಮೀನು ಹಿಡಿಯಲು ಬಲೆ ಬಿಡಲಾಗಿತ್ತು. ಆದರೆ ಮೀನು ಸಿಗುತ್ತದೆ ಎಂದು ಬಲೆಯನ್ನು ಪರೀಕ್ಷಿಸಿದವರಿಗೆ...

ವಿಡಿಯೋ: 9 ಅಡಿ ಉದ್ದದ ಹೆಬ್ಬಾವು ಕಂಡು ಬೆಚ್ಚಿಬಿದ್ದ ಜನ

4 months ago

ತುಮಕೂರು: ಜಿಲ್ಲೆಯ ಹುಲಿಯೂರುದುರ್ಗದ ಹಳೇಪೇಟೆಯಲ್ಲಿ ಹೆಬ್ಬಾವೊಂದು ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದೆ. ಪ್ರಕಾಶ್ ಎಂಬವರ ಮನೆಯ ನೀರಿನ ಟ್ಯಾಂಕ್ ಬಳಿ ಹೆಬ್ಬಾವು ಕಾಣಿಸಿಕೊಂಡಿತ್ತು. ಈ ಹೆಬ್ಬಾವನ್ನು ಕಂಡ ಜನರು ಬೆಚ್ಚಿಬಿದ್ದರು. ಅಲ್ಲದೆ ಸುಮಾರು ಎರಡು ಗಂಟೆಗಳ ಕಾಲ ಸ್ಥಳೀಯ ನಿವಾಸಿಗಳು ಭಯದಲ್ಲೇ...

ನವಿಲನ್ನ ಅರ್ಧ ನುಂಗಿ ಪರದಾಡ್ತಿದ್ದ ಹೆಬ್ಬಾವಿನ ರಕ್ಷಣೆ

5 months ago

ಚಾಮರಾಜನಗರ: ನವಿಲನ್ನು ಅರ್ಧ ನುಂಗಿ ಪರದಾಡುತ್ತಿದ್ದ ಹೆಬ್ಬಾವೊಂದನ್ನು ರಕ್ಷಣೆ ಮಾಡಿರುವ ಘಟನೆ ಚಾಮರಾಜನಗರ ತಾಲೂಕಿನ ಹೊಂಡರಬಾಳು ಗ್ರಾಮದ ಜಮೀನೊಂದರಲ್ಲಿ ನಡೆದಿದೆ. ಬೆಳಗ್ಗಿನ ಜಾವ ಹೆಬ್ಬಾವು ನವಿಲನ್ನು ಹಿಡಿದು ನುಂಗಲು ಮುಂದಾಗಿದೆ. ಆದರೆ ಹೆಬ್ಬಾವಿನ ಗಂಟಲಿನ ಭಾಗದಲ್ಲಿ ನವಿಲು ಸಿಕ್ಕಿ ಹಾಕಿಕೊಂಡಿದೆ. ಪರಿಣಾಮ...

ಮೊಲ ನುಂಗಿ ಸುಸ್ತಾಗಿ ಪರದಾಡಿದ ಹೆಬ್ಬಾವು! – ವಿಡಿಯೋ ನೋಡಿ

5 months ago

ಕೋಲಾರ: ಮೊಲ ನುಂಗಿ ಸುಸ್ತಾಗಿ ಪರದಾಡುತ್ತಿದ್ದ ಬೃಹತ್ ಗಾತ್ರದ ಹೆಬ್ಬಾವೊಂದನ್ನ ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಕುಪ್ಪಂ ತಾಲೂಕಿನ ಗುಡಿಪಲ್ಲಿ ಬಳಿ ಈ ಹೆಬ್ಬಾವು ಪತ್ತೆಯಾಗಿದ್ದು, ಮೊಲ ನುಂಗಿ ಸುಸ್ತಾಗಿ ಗಿಡಗಳ ಮಧ್ಯೆ ಅವಿತುಕೊಂಡಿತ್ತು. ಇದನ್ನು ಕಂಡ...

ನಾಯಿಗಳಿಂದ ತಪ್ಪಿಸಿಕೊಳ್ಳಲು ಮೇಲ್ಚಾವಣಿ ಏರಿದ ಹೆಬ್ಬಾವು

6 months ago

ವಾಷಿಂಗ್ಟನ್ : ಬರೋಬ್ಬರಿ 18 ಅಡಿ ಉದ್ದದ ಹೆಬ್ಬಾವು ನಾಯಿಗಳಿಂದ ತಪ್ಪಿಸಿಕೊಳ್ಳಲು ಮೇಲ್ಛಾವಣೆ ಏರಿರುವ ವಿಡಿಯೋ ವೈರಲ್ ಆಗಿದೆ. ಅಮೆರಿಕಾದ ಡೆಟ್ರಾಯಿಟ್ ನಗರದಲ್ಲಿ ಈ ಘಟನೆ ನಡೆದಿದ್ದು, ಹೆಬ್ಬಾವು ಸೆರೆ ಹಿಡಿಯುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ರಸ್ತೆ ಬದಿಯ ಗ್ಯಾರೇಜ್...