ಚೀನಾದಲ್ಲಿ ವಿದೇಶಿಯರಿಗೆ ಟಫ್ ರೂಲ್ಸ್ – ಫೈಜರ್ ಲಸಿಕೆ ನೀಡಲು ನಿರ್ಧಾರ
ಬೀಜಿಂಗ್: ಚೀನಾದಲ್ಲಿ (China) ಕೊರೊನಾ (Corona) ಪಾಸಿಟಿವ್ ಪ್ರಕರಣಗಳು ಏರಿಕೆ ಯಾಗುತ್ತಿದ್ದಂತೆ ಸರ್ಕಾರ ಕಠಿಣ ನಿಯಮ…
ವಸತಿ ಶಾಲೆಯ 16 ಮಕ್ಕಳಿಗೆ ವಕ್ಕರಿಸಿದ ಕೊರೊನಾ
ಬೀದರ್: ಕಿತ್ತೂರು ರಾಣಿ ಚೆನ್ನಮ್ಮ ಮೆಟ್ರಿಕ್ ನಂತರದ ವಸತಿ ಶಾಲೆಯಲ್ಲಿ ಕೊರೊನಾ ಮಹಾ ಸ್ಪೋಟವಾಗಿದ್ದು, ಇಂದು…
ಬ್ರಿಟನ್‍ನಿಂದ ಭಾರತಕ್ಕೆ ಆಗಮಿಸುವ ಪ್ರಜೆಗಳಿಗೆ ಕಠಿಣ ನಿಯಮ ಜಾರಿ
ನವದೆಹಲಿ: ಬ್ರಿಟನ್ ಸರ್ಕಾರ ಕೈಗೊಂಡ ನಿರ್ಧಾರಕ್ಕೆ ಪ್ರತಿಯಾಗಿ ಭಾರತ ಇಲ್ಲಿಗೆ ಆಗಮಿಸುವ ಬ್ರಿಟನ್ ಪ್ರಜೆಗಳಿಗೆ ಕಠಿಣ…
ಭಾರತದ ಎಚ್ಚರಿಕೆ ಬೆನ್ನಲ್ಲೇ ಇಂಗ್ಲೆಂಡ್‍ನ ಅನುಮೋದಿತ ಲಸಿಕೆಗಳ ಪಟ್ಟಿಗೆ ಕೋವಿಶೀಲ್ಡ್ ಸೇರ್ಪಡೆ
- ಎಚ್ಚರಿಕೆ ಬೆನ್ನಲ್ಲೇ ಪ್ರಯಾಣ ನಿಯಮ ಸಡಿಲಿಸಿದ ಬ್ರಿಟನ್ ಲಂಡನ್: ಭಾರತದ ಕೋವಿಶೀಲ್ಡ್ ಲಸಿಕೆಗೆ ಮಾನ್ಯತೆ…
ಬೇಕಾಬಿಟ್ಟಿ ರಸ್ತೆಗಿಳಿದವರಿಗೆ ಕ್ವಾರಂಟೈನ್ ಶಿಕ್ಷೆ
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವುದನ್ನು ಮನಗಂಡು ತರೀಕೆರೆ ಪುರಸಭೆ ಮತ್ತು ಪೊಲೀಸರು ಕಾರ್ಯಾಚರಣೆಗಿಳಿದಿದ್ದು, ಬೇಕಾಬಿಟ್ಟಿ…
ವರ್ಷದ ರಜೆಗೆ ಬಂದಿದ್ದ ಸೈನಿಕ ತೋಟದ ಮನೆಯಲ್ಲಿ ಕ್ವಾರಂಟೈನ್
ಹಾವೇರಿ: ರಾಜ್ಯದಲ್ಲಿ ಕೊರೊನಾ ಅರ್ಭಟ ಮುಂದುವರಿದಿದೆ. ವರ್ಷದ ರಜೆಗೆ ಬಂದಿದ್ದ ಸೈನಿಕ ಮನೆಗೆ ಹೋಗದೆ ಹಾವೇರಿ…
ಸೋಂಕಿತರ ಮನೆ ಬಾಗಿಲಿಗೆ ಶುದ್ಧ, ಸ್ವಚ್ಛ, ಉಚಿತ ಆಹಾರ
- ಮೆಚ್ಚುಗೆ ವ್ಯಕ್ತಪಡಿಸಿದ ನೆಟ್ಟಿಗರು ಗಾಂಧಿನಗರ: ಕೊರೊನಾ ಆತಂಕ ಮತ್ತೆ ಸೃಷ್ಟಿಯಾಗಿದೆ. ವಡೋದರಾದ ವ್ಯಕ್ತಿಯೊಬ್ಬರು ಕೊರೊನಾ…
ವಸತಿ ಶಾಲೆ ನಾಲ್ವರು ವಿದ್ಯಾರ್ಥಿಗಳು, ಓರ್ವ ಸಿಬ್ಬಂದಿಗೆ ಕೊರೊನಾ
ಗದಗ: ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯಲ್ಲಿ ನಾಲ್ಕು ಜನ ವಿದ್ಯಾರ್ಥಿಗಳು ಹಾಗೂ ಓರ್ವ ಸಿಬ್ಬಂದಿಗೆ…
ಬ್ರಿಟನ್‍ನಲ್ಲಿ ಹೊಸ ತಳಿಯಿಂದ ರಾಜ್ಯದಲ್ಲಿ ಟಫ್ ರೂಲ್ಸ್- ಹೋಂ ಕ್ವಾರಂಟೈನ್‍ಗೆ ಒಳಗಾಗ್ತಾರಾ ಹರ್ಷಿಕಾ…?
ಬೆಂಗಳೂರು: ಬ್ರಿಟನ್‍ನಲ್ಲಿ ಕೊರೊನಾ ಹೊಸ ತಳಿಯಿಂದ ರಾಜ್ಯದಲ್ಲಿ ಟಫ್ ರೂಲ್ಸ್ ಘೋಷಣೆಯಾಗಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರದ…
ಕ್ವಾರಂಟೈನ್ ಆಗಿ ಎಂದಿದ್ದೆ ತಪಾಯ್ತು, ನರ್ಸ್ ಮೇಲೆ ಕುಟುಂಬಸ್ಥರಿಂದ ಹಲ್ಲೆ
- ಗಾಯಗೊಂಡ ಕೊರೊನಾ ವಾರಿಯರ್ ಆಸ್ಪತ್ರೆಯಲ್ಲಿ ನರಳಾಟ ಬಾಗಲಕೋಟೆ: ಕ್ವಾರಂಟೈನ್ ಆಗಿ ಎಂದು ಹೇಳಿದ್ದ ಕೊರೊನಾ…