ಕ್ವಾರಂಟೈನ್‍ನಲ್ಲಿ ಟಿಕ್‍ಟಾಕ್ ಮಾಡಿದವರಿಗೆ ಡಿಸಿ ಖಡಕ್ ಎಚ್ಚರಿಕೆ
ಹಾಸನ: ಕ್ವಾರಂಟೈನ್‍ನಲ್ಲಿ ಟಿಕ್‍ಟಾಕ್ ಮಾಡಿದವರಿಗೆ ಹಾಸನ ಜಿಲ್ಲೆಯ ಜಿಲ್ಲಾಧಿಕಾರಿ ಖಡಕ್ ಎಚ್ಚರಿಕೆ ನೀಡಿದ್ದಾರೆ. ಮುಂಬೈನಿಂದ ಬಂದು…
ಹಾಸನದಲ್ಲಿ ಮತ್ತೆ ಮೂವರಿಗೆ ಕೊರೊನಾ- ಜಿಲ್ಲೆಯಲ್ಲಿ 12ಕ್ಕೇರಿದ ಸೋಂಕಿತರ ಸಂಖ್ಯೆ
ಹಾಸನ: ಜಿಲ್ಲೆಯಲ್ಲಿ ಇಂದು ತಂದೆ-ಮಗ ಸೇರಿದಂತೆ ಮತ್ತೆ ಮೂವರಲ್ಲಿ ಕೊರೊನಾ ಪಾಸಿಟಿವ್ ಕಂಡು ಬಂದಿದ್ದು, ಎಲ್ಲರೂ…
ವಿಜಯಪುರಕ್ಕೆ ಮಹಾರಾಷ್ಟ್ರದ 1,590 ಕಾರ್ಮಿಕರ ಆಗಮನ
ವಿಜಯಪುರ: ಶುಕ್ರವಾರ ಬೆಳಗಿನ ಜಾವ ನಾಲ್ಕು ಗಂಟೆಗೆ ಮಹಾರಾಷ್ಟ್ರದಿಂದ ವಲಸೆ ಕಾರ್ಮಿಕರು ವಿಜಯಪುರಕ್ಕೆ ಆಗಮಿಸಲಿದ್ದಾರೆ. ಶ್ರಮಿಕ್…
ಮನೆಗೆ ಹೋಗ್ತೀವಿ, ಹೋಂ ಕ್ವಾರಂಟೈನ್ ಮಾಡಿ ಅಂದ್ರೆ ಆಗಲ್ಲ- ಆರ್.ಅಶೋಕ್
- ದೆಹಲಿಯಿಂದ ಬಂದು ಕ್ವಾರಂಟೈನ್‍ಗೆ ಒಪ್ಪದವರಿಗೆ ಖಡಕ್ ಎಚ್ಚರಿಕೆ ಬೆಂಗಳೂರು: ಮನೆಗೆ ಹೋಗ್ತೀವಿ, ಹೋಂ ಕ್ವಾರಂಟೈನ್…
ನಾವು ಏನಾದ್ರು ತಿಂದ್ರೆ ತಾನೆ ಮಗುವಿಗೆ ಹಾಲು ಕೊಡಲು ಸಾಧ್ಯ: ತಾಯಂದಿರ ಕಣ್ಣೀರು
- ರೈಲ್ವೆ ನಿಲ್ದಾಣದಲ್ಲಿ ಬಸ್ಸಿನೊಳಗೆ ಬಸವಳಿದ ಪುಟ್ಟ ಮಕ್ಕಳು ಬೆಂಗಳೂರು: ದೂರದ ಊರಿನಿಂದ ರಾಜ್ಯಕ್ಕೆ ವಾಪಸ್…
ಗ್ರಾಮಕ್ಕೆ ಬರಬೇಕಂದ್ರೆ ಕ್ವಾರಂಟೈನ್ ಕಡ್ಡಾಯ- ಗ್ರಾಮ ಪಂಚಾಯಿತಿಗಳಿಂದ ಆದೇಶ
- ಹೊರ ಜಿಲ್ಲೆ, ರಾಜ್ಯಗಳಿಂದ ಬರುವವರಿಗೆ ಸೀಲ್, ಕ್ವಾರಂಟೈನ್ ಚಿಕ್ಕಮಗಳೂರು: ರೆಡ್, ಆರೆಂಜ್, ಗ್ರೀನ್ ಯಾವುದೇ…
ಹೊರರಾಜ್ಯದಿಂದ ಬರುವವರು ಕಡ್ಡಾಯವಾಗಿ ಕ್ವಾರಂಟೈನ್ ಕೇಂದ್ರಕ್ಕೆ: ಹಾಸನ ಡಿಸಿ ಸೂಚನೆ
- ಕೊರೊನಾ ಸೋಂಕಿತರ ಟ್ರಾವೆಲ್ ಹಿಸ್ಟರಿ ಬಿಡುಗಡೆ ಹಾಸನ: ಹಾಸನಕ್ಕೆ ಮುಂಬೈನಿಂದ ಬರಲು ಸಾವಿರಕ್ಕೂ ಹೆಚ್ಚು…
ಕ್ವಾರಂಟೈನ್‍ನಲ್ಲಿರುವವರಿಗೆ ಊಟದ ಕೊರತೆ: ಹೊರಗೆ ಓಡಾಡುತ್ತಿರುವ ಕಾರ್ಮಿಕರು
ರಾಯಚೂರು: ಜಿಲ್ಲೆಯಲ್ಲಿ ವಿವಿಧೆಡೆ ಕ್ವಾರಂಟೈನ್ ಮಾಡಿರುವ ಕೂಲಿ ಕಾರ್ಮಿಕರಿಗೆ ಸರಿಯಾದ ಸೌಲಭ್ಯಗಳನ್ನ ನೀಡುವಲ್ಲಿ ಅಧಿಕಾರಿಗಳು ಎಡವಿದ್ದಾರೆ.…
ದುಬೈನಿಂದ ಮಂಗಳೂರಿಗೆ ಆಗಮಿಸಲಿದ್ದಾರೆ 177 ಕರಾವಳಿಗರು
- ವಿಮಾನ ನಿಲ್ದಾಣದಿಂದ ನೇರ ಕ್ವಾರಂಟೈನ್ ಕೇಂದ್ರಕ್ಕೆ ಶಿಫ್ಟ್ ಮಂಗಳೂರು: ಕೊರೊನಾದಿಂದ ವಿದೇಶದಲ್ಲಿ ಸಿಲುಕಿಕೊಂಡಿದ್ದ 177…
ಶಿವಮೊಗ್ಗ, ಚಿತ್ರದುರ್ಗದಲ್ಲಿ ಕ್ವಾರಂಟೈನ್‍ಗೆ ತೀವ್ರ ವಿರೋಧ- ಪೊಲೀಸರ ಜೊತೆ ಜನತೆ ವಾಗ್ವಾದ
- ರಾತ್ರಿಯಿಂದಲೂ ತೀವ್ರ ಪ್ರತಿಭಟನೆ ಶಿವಮೊಗ್ಗ/ಚಿತ್ರದುರ್ಗ: ಕೊರೊನಾ ಲಾಕ್‍ಡೌನ್ ಹಿನ್ನೆಲೆಯಲ್ಲಿ ಹೊರ ರಾಜ್ಯ, ಹೊರ ಜಿಲ್ಲೆಗಳಲ್ಲಿಯೇ…