Recent News

5 months ago

ಬೇರೆ ರೂಟ್‍ಗೆ ಹೋಗು ಅಂದಿದ್ದಕ್ಕೆ ಬಡಿದಾಡಿದ ಸಾರಿಗೆ ಸಿಬ್ಬಂದಿ!

ಹಾವೇರಿ: ವಾಯುವ್ಯ ಸಾರಿಗೆ ಬಸ್ ಕಂಟ್ರೋಲರ್ ಮತ್ತು ಕಂಡಕ್ಟರ್ ನಡುವೆ ಮಾತಿಗೆ ಮಾತು ಬೆಳೆದು ಬಸ್ ನಿಲ್ದಾಣದಲ್ಲಿಯೇ ಇಬ್ಬರು ಬಡಿದಾಡಿಕೊಂಡ ಘಟನೆ ಜಿಲ್ಲೆಯ ಶಿಗ್ಗಾಂವಿಯಲ್ಲಿ ನಡೆದಿದೆ. ಶಿಗ್ಗಾಂವಿ ಬಸ್ ನಿಲ್ದಾಣದ ಕಂಟ್ರೋಲರ್ ಎಂ.ಎನ್.ಶಿರಗುಪ್ಪಿ ಮತ್ತು ಕಂಡಕ್ಟರ್ ಶಂಕರಪ್ಪ ನಡುವೆ ಗಲಾಟೆ ನಡೆದಿದೆ. ಅಲ್ಲದೆ ಇಬ್ಬರು ಹೊಡೆದಾಡುವುದನ್ನ ಬಿಡಿಸಲು ಜನರು ಹರಸಾಹಸವನ್ನೇ ಪಟ್ಟಿದ್ದಾರೆ. ಬೇರೆ ರೂಟ್‍ಗೆ ಡ್ಯೂಟಿಗೆ ಹೋಗುವಂತೆ ಕಂಟ್ರೋಲರ್ ನಿರ್ವಾಹಕನಿಗೆ ಹೇಳಿದ್ದಕ್ಕೆ ಈ ಹೊಡೆದಾಟ ನಡೆದಿದೆ. ಮೊದಲು ಬರೀ ಮಾತಿನಿಂದ ಶುರುವಾದ ಜಗಳ ಕೊನೆಗೆ ಇಬ್ಬರೂ ಕೈ […]

5 months ago

1 ಬಕೆಟ್ ನೀರಿಗಾಗಿ ಮಹಿಳೆಗೆ ಚಾಕು ಇರಿದ!

ನವದೆಹಲಿ: ಶೌಚಾಲಯದ ಬಾಗಿಲಲ್ಲಿ ಒಂದು ಬಕೆಟ್ ನೀರು ಇಟ್ಟು ಹೋದರು ಎಂಬ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೋರ್ವ ನೆರೆಮನೆಯ ಮಹಿಳೆಗೆ ಚಾಕು ಇರಿದು ಕೊಲೆಗೈದ ಭಯಾನಕ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ. ದೆಹಲಿಯ ರಂಗಪುರಿ ಪಹಾರಿ ಪ್ರದೇಶದಲ್ಲಿ ಶುಕ್ರವಾರದಂದು ಈ ಘಟನೆ ನಡೆದಿದೆ. ರಂಗಪುರಿ ಪಹಾರಿ ನಿವಾಸಿ ಗೋಪಾಲ್ ಸಿಂಗ್ ಅದೇ ಪ್ರದೇಶದ ರೇಖಾ ಕೌರ್ ಅವರನ್ನು...