Tuesday, 16th July 2019

3 weeks ago

ತವರಿಗೆ ಹೋಗುತ್ತೇನೆಂದ ಪತ್ನಿಯ ಮೂಗನ್ನೇ ಕಚ್ಚಿ ತುಂಡರಿಸಿದ ಭೂಪ

ಲಕ್ನೋ: ತವರಿಗೆ ಹೋಗುತ್ತೇನೆಂದು ಹೇಳಿದ ಪತ್ನಿಯ ಮೇಲೆ ಸಿಟ್ಟಿಗೆದ್ದ ಪತಿಯೊಬ್ಬ ಆಕೆಯ ಮೂಗನ್ನೇ ಕಚ್ಚಿ ತುಂಡು ಮಾಡಿದ ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಹಲ್ಲೆಗೊಳಗಾದ ಮಹಿಳೆಯನ್ನು ಆರತಿ ಹಾಗೂ ಆರೋಪಿಯನ್ನು ಕುಮಾರ್ ಎಂದು ಗುರುತಿಸಲಾಗಿದೆ. ಸೋಮವಾರದಂದು ಈ ಘಟನೆ ನಡೆದಿದೆ. ಪ್ರತಿ ದಿನ ಪತಿ ಕುಡಿದು ಬಂದು ಪತ್ನಿಗೆ ಹಿಂಸೆ ಕೊಡುತ್ತಿದ್ದನು. ಆದರೆ ಇದನ್ನು ಪತ್ನಿ ಸಹಿಸಿಕೊಂಡು ಆತನ ಜೊತೆಗೆ ಹೇಗೋ ಸಂಸಾರ ನಡೆಸಿಕೊಂಡು ಹೋಗುತ್ತಿದ್ದಳು. ಪತ್ನಿ ಪಕ್ಕದೂರಿನಲ್ಲಿರುವ ತನ್ನ ತವರಿಗೆ ಹೋಗಿ ತನ್ನ ತಂದೆ-ತಾಯಿಯನ್ನು […]

3 weeks ago

ಗೋಲಿ ಆಡುತ್ತಿದ್ದ ಬಾಲಕನಿಗೆ ಬೈದು ಹೆಣವಾದ ಯುವಕ

ಬಾಗಲಕೋಟೆ: ಸ್ನೇಹಿತರೊಟ್ಟಿಗೆ ಮನೆ ಮುಂದೆ ಗೋಲಿ ಆಡುತ್ತಿದ್ದ ಬಾಲಕನಿಗೆ ಯುವಕನೋರ್ವ ಬೈದಿದ್ದಕ್ಕೆ ಆತನನ್ನು ಹತ್ಯೆಗೈದ ಅಮಾನವೀಯ ಘಟನೆ ಜಿಲ್ಲೆಯ ಬಾದಾಮಿ ತಾಲೂಕಿನ ಹೀರೇನಸಬಿ ಗ್ರಾಮದಲ್ಲಿ ನಡೆದಿದೆ. ಕೊಲೆಗೀಡಾದ ಯುವಕನನ್ನು ಹೀರೇನಸಬಿ ಗ್ರಾಮದ ನಿವಾಸಿ ರೆಹಮಾನ್ ಸಾಬ್ ಜಗಾಪುರ(25) ಎಂದು ಗುರುತಿಸಲಾಗಿದೆ. ಹೀರೇನಸಬಿ ಗ್ರಾಮದ ನಿವಾಸಿಗಳಾದ ಹನುಮಂತ ವಡ್ಡರ್, ಮಂಜುನಾಥ ವಡ್ಡರ್, ರೇಣವ್ವ ವಡ್ಡರ್, ಶಂಕ್ರವ್ವ ವಡ್ಡರ್...

ಕ್ರಿಕೆಟ್ ವಿಚಾರಕ್ಕೆ ಕಲ್ಲು ತೂರಾಟ- ಪೊಲೀಸರು ಸೇರಿ 10 ಮಂದಿಗೆ ಗಾಯ

1 month ago

ಬೆಳಗಾವಿ(ಚಿಕ್ಕೋಡಿ): ಕ್ರಿಕೆಟ್ ಆಟದ ವಿಚಾರದಲ್ಲಿ ಬುಧವಾರ ರಾತ್ರಿ ಎರಡು ಗುಂಪುಗಳ ಮಧ್ಯೆ ಕಲ್ಲು ತೂರಾಟ ನಡೆದಿದ್ದು, ಪೊಲೀಸರು ಸೇರಿದಂತೆ 10 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಪಕ್ಕದ ಮಹಾರಾಷ್ಟ್ರ ರಾಜ್ಯದ ಕೊಲ್ಹಾಪುರ ನಗರದಲ್ಲಿ ನಡೆದಿದೆ. ಎರಡು ಗುಂಪಿನ ನಡುವೆ ಘರ್ಷಣೆ ನಡೆಯುತ್ತಿದ್ದ...

ಮನೆ ಮುಂದೆ ಮೂತ್ರ ಮಾಡಿದ ವೃದ್ಧನ ಕಪಾಳಕ್ಕೆ ಹೊಡೆದವ ಹೆಣವಾದ

1 month ago

ನವದೆಹಲಿ: ಮನೆ ಮುಂದೆ ವೃದ್ಧರೊಬ್ಬರು ಮೂತ್ರ ಮಾಡಿದ್ದಕ್ಕೆ ಮನೆಮಾಲೀಕ ಅವರಿಗೆ ಕಪಾಳಕ್ಕೆ ಹೊಡೆದಿದ್ದು, ವೃದ್ಧನ ಮಕ್ಕಳು ತಂದೆ ಮೇಲೆ ಹಲ್ಲೆ ಮಾಡಿದಕ್ಕೆ ರೊಚ್ಚಿಗೆದ್ದು ಮಾಲೀಕನನ್ನು ಕೊಲೆ ಮಾಡಿರುವ ಭಯಾನಕ ಘಟನೆ ದೆಹಲಿಯಲ್ಲಿ ನಡೆದಿದೆ. ದಕ್ಷಿಣ ದೆಹಲಿಯ ಗೋವಿಂದ ಪುರಿ ಪ್ರದೇಶದಲ್ಲಿ ಈ...

ಪತಿ-ಪತ್ನಿ ಜಗಳ ನೋಡಿ ನಕ್ಕಿದಕ್ಕೆ ಕೆನ್ನೆಯನ್ನೇ ಕತ್ತರಿಸಿದ!

3 months ago

ನವದೆಹಲಿ: ಪತಿ-ಪತ್ನಿ ಜಗಳ ಮಾಡುತ್ತಿದ್ದಾಗ ನೋಡಿ ನಕ್ಕಿದ ಯುವಕನೋರ್ವನ ಎರಡು ಕನ್ನೆಯನ್ನೇ ಪತಿರಾಯ ಕತ್ತರಿಸಿದ ಭಯಾನಕ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ. ದೆಹಲಿಯ ಕಲ್ಯಾಣನಗರದ ನಿವಾಸಿ ಕುಮಾಲ್(17) ಗಾಯಗೊಂಡ ಯುವಕ. ಕಲ್ಯಾಣನಗರದಲ್ಲಿ ಗುರುವಾರದಂದು ದಂಪತಿ ಜಗಳವಾಡುತ್ತಿದ್ದರು. ಈ ವೇಳೆ ಸ್ಥಳದಲ್ಲಿದ್ದ ಯುವಕ...

ನಾವೇ ಸೋತಿದ್ದೇವೆ, ನಮ್ಮ ಅಪ್ಪನ ಬಗ್ಗೆ ಮಾತಾಡ್ತೀಯಾ – ಎಂಬಿಪಿಗೆ ಶಾಮನೂರು ಪುತ್ರರಿಂದ ಕ್ಲಾಸ್

4 months ago

ದಾವಣಗೆರೆ: ಚುನಾವಣೆಯಲ್ಲಿ ನಾವೇ ಸೋತು ಸುಣ್ಣ ಆಗಿದ್ದೀವಿ, ನೀನು ನಮ್ಮ ಅಪ್ಪನ ಬಗ್ಗೆ ಮಾತಾಡ್ತಿಯ ಅಂತ ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ಅವರ ಪುತ್ರ ಹಾಗೂ ಮಾಜಿ ಸಚಿವರಾಗಿದ್ದ ಎಸ್.ಎಸ್ ಮಲ್ಲಿಕಾರ್ಜುನ್ ಅವರು ಗೃಹ ಸಚಿವ ಎಂ.ಬಿ ಪಾಟೀಲ್ ಅವರನ್ನು ತರಾಟೆಗೆ...

ಮೊಬೈಲ್‍ನಲ್ಲಿ ಜೋರಾಗಿ ಮಾತನಾಡಿದಕ್ಕೆ ಯುವಕನನ್ನು ಬರ್ಬರವಾಗಿ ಕೊಲೆಗೈದ ಬಾಲಕ!

5 months ago

ನವದೆಹಲಿ: ಸಾರ್ವಜನಿಕ ಸ್ಥಳದಲ್ಲಿ ಜೋರಾಗಿ ಮೊಬೈಲ್‍ನಲ್ಲಿ ಮಾತನಾಡುತ್ತಿದ್ದಕ್ಕೆ ಯುವಕನೊಬ್ಬನನ್ನು ಅಪ್ರಾಪ್ತ ಬಾಲಕನೊಬ್ಬ ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಕೊಲೆಗೈದ ಘಟನೆ ನವದೆಹಲಿಯ ಜಸೋಲಾ ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕೊಲೆಯಾದ ವ್ಯಕ್ತಿಯನ್ನು ಅಮಿತ್ (28) ಎಂದು ಗುರುತಿಸಲಾಗಿದೆ. ಸೋಮವಾರ ಸಂಜೆ ಅಮಿತ್...

ಮಗ ಗೃಹಿಣಿ ಜೊತೆ ಪರಾರಿ- ವಿಷ ಸೇವಿಸಿದ ಹೆತ್ತವರು..!

7 months ago

ರಾಮನಗರ: ಮಗ ಗೃಹಿಣಿಯೊಬ್ಬಳನ್ನು ಕರೆದುಕೊಂಡು ಓಡಿ ಹೋದ ಹಿನ್ನೆಲೆಯಲ್ಲಿ ಹೆತ್ತವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕನಕಪುರ ತಾಲೂಕಿನ ಕಲ್ಲಿಗೌಡನದೊಡ್ಡಿ ಗ್ರಾಮದಲ್ಲಿ ಬುಧವಾರದಂದು ನಡೆದಿದೆ. ಸಿದ್ದರಾಜು(52), ಸಾಕಮ್ಮ(42) ಆತ್ಮಹತ್ಯೆ ಮಾಡಿಕೊಂಡ ದಂಪತಿ. ಕಲ್ಲಿಗೌಡನದೊಡ್ಡಿ ಗ್ರಾಮದ ನಿವಾಸಿಗಳಾದ ಸಿದ್ದರಾಜು ಹಾಗೂ...