Wednesday, 13th November 2019

Recent News

3 months ago

23 ಸಾವಿರ ಕೋಟಿ ನಷ್ಟ – ನೆರೆ ಹಾನಿ ಕುರಿತು ಇನ್ನೆರಡು ದಿನಗಳಲ್ಲಿ ಕೇಂದ್ರಕ್ಕೆ ವರದಿ

ಬೆಂಗಳೂರು: ನೆರೆ ಹಾನಿ ಕುರಿತು ಇನ್ನೆರಡು ದಿನಗಳಲ್ಲಿ ಅಂಕಿ, ಅಂಶಗಳ ಸಮೇತ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ಸ್ಪಷ್ಟಪಡಿಸಿದ್ದಾರೆ. ನೆರೆ ಹಾವಳಿ ಸಂಬಂಧ ಸಚಿವ ಸಂಪುಟ ಉಪ ಸಮಿತಿ ಸಭೆಯ ಬಳಿಕ ಮಾತನಾಡಿದ ಅವರು, ಪ್ರವಾಹದಿಂದ ರಾಜ್ಯದಲ್ಲಿ ಸುಮಾರು 32 ಸಾವಿರ ಕೋಟಿ ರೂ. ನಷ್ಟವಾಗಿದೆ. 118 ವರ್ಷಗಳ ಬಳಿಕ ಈ ಬಾರಿ ವಾಡಿಕೆಗಿಂತ ಶೇ.279ರಷ್ಟು ಮಳೆ ಹೆಚ್ಚಾಗಿದೆ. ಇದರಿಂದ ಆಸ್ತಿ-ಪಾಸ್ತಿ ನಷ್ಟವಾಗಿದೆ. ದೊಡ್ಡ ಅನಾಹುತ ಸಂಭವಿಸಿದೆ. ಪ್ರವಾಹದಿಂದ 87 ಜನ […]

ಟೆಲಿಫೋನ್ ಕದ್ದಾಲಿಕೆ ಹೇಳಿಕೆ- ಡಿಕೆಶಿ ಸ್ಪಷ್ಟನೆ

3 months ago

ಬೆಂಗಳೂರು: ಟೆಲಿಫೋನ್ ಕದ್ದಾಲಿಕೆ ಪ್ರಕರಣ ಸಂಬಂಧ ಮಾಜಿ ಸಚಿವ ಎಂ.ಬಿ. ಪಾಟೀಲ್ ವಿರುದ್ಧ ತಾವು ಯಾವುದೇ ಹೇಳಿಕೆ ನೀಡಿಲ್ಲ. ಆದರೆ ತಾವು ಮಾಜಿ ಗೃಹ ಸಚಿವ ಆರ್. ಅಶೋಕ್ ಹಾಗೂ ಬಿಜೆಪಿ ಸರ್ಕಾರದ ವಿರುದ್ಧ ಮಾಡಿದ್ದ ಆರೋಪವನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು...

ಹುಳಿ ಸಿದ್ದರಾಮಯ್ಯ ಬೇಡ, ನಿದ್ದರಾಮಯ್ಯ ಬಿರುದು ಇರಲಿ: ಆರ್. ಅಶೋಕ್ ವ್ಯಂಗ್ಯ

3 months ago

ನವದೆಹಲಿ: ಹುಳಿ ಸಿದ್ದರಾಮಯ್ಯ ಎಂಬ ಬಿರುದು ಬೇಡ, ನಿದ್ದರಾಮಯ್ಯ ಎಂಬ ಬಿರುದು ಇರಲಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರ ಟ್ವೀಟ್‍ಗೆ ಬಿಜೆಪಿ ನಾಯಕ ಆರ್ ಅಶೋಕ್ ವ್ಯಂಗ್ಯವಾಡಿದ್ದಾರೆ. ಇಂದು ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ನಮ್ಮ ರಾಜ್ಯ...

ಸಿಎಂಗೆ ಮಾನ, ಮರ್ಯಾದೆ ಇದ್ದರೆ ಸಂತೆ ಭಾಷಣ ಬಿಟ್ಟು ಬಹುಮತ ಸಾಬೀತು ಮಾಡಲಿ – ಆರ್.ಅಶೋಕ್

4 months ago

ಬೆಂಗಳೂರು: ಸಿಎಂಗೆ ಮಾನ, ಮರ್ಯಾದೆ ಇದ್ದರೆ ಸಂತೆ ಭಾಷಣ ಬಿಟ್ಟು ಬಹುಮತ ಸಾಬೀತು ಮಾಡಲಿ ಎಂದು ಬಿಜೆಪಿ ನಾಯಕ ಆರ್. ಅಶೋಕ್ ಮುಖ್ಯಮಂತ್ರಿಯವರಿಗೆ ಸವಾಲು ಹಾಕಿದ್ದಾರೆ. ಇಂದು ವಿಧಾನಸೌಧದ ಕೆಂಗಲ್ ಗೇಟ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾನ್ಯ ಮುಖ್ಯಮಂತ್ರಿ ಅವರಿಗೆ...

ಕೈಕೊಟ್ಟ ಎಂಟಿಬಿ- ವಿಶ್ವಾಸ ನಿರೀಕ್ಷೆಯಲ್ಲಿದ್ದ ಸಿಎಂಗೆ ಫುಲ್ ಟೆನ್ಶನ್

4 months ago

ಬೆಂಗಳೂರು: ಕಾಂಗ್ರೆಸ್ ಘಟಾನುಘಟಿ ನಾಯಕರ ಮನವೊಲಿಕೆಗೂ ಬಗ್ಗದ ಅತೃಪ್ತ ಶಾಸಕ ಎಂಟಿಬಿ ನಾಗರಾಜ್ ಇದೀಗ ಏಕಾಏಕಿ ಮುಂಬೈನತ್ತ ಪ್ರಯಾಣ ಬೆಳೆಸಿದ್ದಾರೆ. ಈ ವಿಚಾರ ತಿಳಿದು ಸಿಎಂ ಅವರಿಗೆ ಶಾಕ್ ಆಗಿದೆ. ಪರಿಣಾಮ ವಿಶ್ವಾಸ ಮತಯಾಚನೆಯ ನಿರೀಕ್ಷೆಯಲ್ಲಿದ್ದ ಸಿಎಂ ಈಗ ಫುಲ್ ಟೆನ್ಶನ್...

ಎಂಟಿಬಿ ಹಿಂದೆ ಬಿಎಸ್‍ವೈ ಆಪ್ತ ಸಂತೋಷ್- ಬಿಜೆಪಿಯ 3ನೇ ಆಪರೇಷನ್ ಸಕ್ಸಸ್

4 months ago

ಬೆಂಗಳೂರು: ಕಾಂಗ್ರೆಸ್ ನಾಯಕರ ಮನವೊಲಿಕೆಗೆ ಜಗ್ಗದ ಅತೃಪ್ತ ಶಾಸಕ ಎಂ.ಟಿ.ಬಿ ನಾಗರಾಜ್ ಮುಂಬೈನತ್ತ ಪ್ರಯಾಣ ಬೆಳೆಸಿದ್ದಾರೆ. ಎಂಟಿಬಿ ನಾಗರಾಜ್ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಆಪ್ತ ಸಂತೋಷ್ ಕೂಡ ಕಾಣಿಸಿಕೊಂಡಿದ್ದಾರೆ. ಎಂಟಿಬಿ ನಾಗರಾಜ್ ಬೆಂಗಳೂರಿನಿಂದ ವಿಶೇಷ ವಿಮಾನವನ್ನು ಏರಿ ಮುಂಬೈನತ್ತ...

ಸುಧಾಕರ್ ಓಲೈಸೋ ನೆಪದಲ್ಲಿ ಮುಂಬೈಗೆ ಹಾರಿದ್ರಾ ಎಂಟಿಬಿ?

4 months ago

ಬೆಂಗಳೂರು: ಈಗಾಗಲೇ ದೋಸ್ತಿ ಪಾಳಯದಲ್ಲಿ ಅತೃಪ್ತ ಶಾಸಕರ ರಾಜೀನಾಮೆಗಳ ಸುದ್ದಿ ಭಾರೀ ಸದ್ದು ಮಾಡುತ್ತಿದೆ. ಈ ನಡುವೆ ಶಾಸಕ ಸುಧಾಕರ್ ಅವರ ಮನವೊಲಿಸುವ ನೆಪದಲ್ಲಿ ಶಾಸಕ ಎಂ.ಟಿ. ಬಿ ನಾಗರಾಜ್ ಕೂಡ ಮುಂಬೈನತ್ತ ಪ್ರಯಾಣ ಬೆಳೆಸಿದ್ದಾರೆ. ಹೌದು, ಈಗಾಗಲೇ ಬೆಂಗಳೂರಿನಿಂದ ಎಂಟಿಬಿ...