ಮತ್ತೆ ನರೇಂದ್ರ ಮೋದಿ, 400 ಗಡಿ ದಾಟುವುದೇ ನಮ್ಮ ಅಜೆಂಡಾ: ಆರ್.ಅಶೋಕ್
- ಚುನಾವಣೋತ್ತರ ಸಮೀಕ್ಷೆ ಖುಷಿ ತಂದಿದೆ ಎಂದ ವಿಪಕ್ಷ ನಾಯಕ ಬೆಂಗಳೂರು: ಚುನಾವಣೋತ್ತರ ಸಮೀಕ್ಷೆಯನ್ನು ಸ್ವಾಗತಿಸುತ್ತೇನೆ.…
ಪೊಲೀಸರಿಗೆ ಕೇಸರಿ ಸಮವಸ್ತ್ರ ಹಾಕಿಸಿದ್ದನ್ನ ಮರೆತುಬಿಟ್ರಾ – ಅಶೋಕ್‌ಗೆ ಡಿಕೆಶಿ ಪ್ರಶ್ನೆ
ರಾಮನಗರ: ಹಬ್ಬಗಳ ಸಂದರ್ಭದಲ್ಲಿ ಪೊಲೀಸ್ ಠಾಣೆಯಲ್ಲೇ ಅಧಿಕಾರಿಗಳ ಸಮವಸ್ತ್ರದ ಬದಲು ಬಿಜೆಪಿಯ ಕೇಸರಿ ಸಮವಸ್ತ್ರ ಹಾಕಿಸಿದ್ದನ್ನ…
ಬೆಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ- ಸರ್ಕಾರದ ವಿರುದ್ಧ ಕಮಲ ನಾಯಕರ ವಾಗ್ದಾಳಿ
- ಅತ್ಯಂತ ಹದಗೆಟ್ಟ ಕಾನೂನು ಸುವ್ಯವಸ್ಥೆ ಅಂದ್ರು ಡಿವಿಎಸ್ ಬೆಂಗಳೂರು: ರಾಜ್ಯದ ಕಾನೂನು ಸುವ್ಯವಸ್ಥೆ ಅತ್ಯಂತ…
ಹಿಂದಿನ ಮೈತ್ರಿ ಸರ್ಕಾರದಲ್ಲಿ ಹೆಚ್‍ಡಿಕೆ ಬೆನ್ನಿಗೆ ಕಾಂಗ್ರೆಸ್ ಚೂರಿ: ಆರ್.ಅಶೋಕ್
ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎನ್ನುವುದು ಎಷ್ಟು ಹದಗೆಟ್ಟು ಹೋಗಿದೆ ಎಂದರೆ, ಗೃಹ ಸಚಿವರು ಯಾರು ಅನ್ನೋದೇ…
ಬ್ರ್ಯಾಂಡ್ ಬೆಂಗಳೂರು ಇದ್ಯಾ? ಸತ್ತು ಹೋಗಿದ್ಯಾ? ಅಭಿವೃದ್ಧಿಗೆ ಸರ್ಕಾರ ನಯಾಪೈಸೆ ಬಿಡುಗಡೆ ಮಾಡಿಲ್ಲ: ಅಶೋಕ್
ಬೆಂಗಳೂರು: ಕಾಂಗ್ರೆಸ್ ಸರ್ಕಾರ (Congress Government) ಬೆಂಗಳೂರು ಅಭಿವೃದ್ಧಿಗೆ ಒಂದು ನಯಾಪೈಸೆಯನ್ನೂ ಬಿಡುಗಡೆ ಮಾಡಿಲ್ಲ ಎಂದು…
ಪ್ರಧಾನಿಗೆ ಎರಡು ಪತ್ರ ಬರೆದ್ರೂ ಉತ್ತರ ಇಲ್ಲ: ಸಿದ್ದರಾಮಯ್ಯ
ಬೆಂಗಳೂರು: ಪ್ರಜ್ವಲ್ ರೇವಣ್ಣ (Prajwal Revanna) ಪ್ರಕರಣದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi)…
HDK ಅಫಿಡವಿಟ್, ಅಶೋಕ್ ರೈಟಿಂಗ್‌ನಲ್ಲಿ ಕೊಡ್ಲಿ- ಕದ್ದಾಲಿಕೆ ಆರೋಪಕ್ಕೆ ಡಿಕೆಶಿ ಟಾಂಗ್
ಬೆಂಗಳೂರು: ಫೋನ್ ಕದ್ದಾಲಿಕೆ ವಿಚಾರವಾಗಿ ಆರೋಪ ಮಾಡಿರುವ ವಿರೋಧ ಪಕ್ಷದ ನಾಯಕ ಆರ್.ಅಶೋಕ್ (R Ashok)…
ಅಪರಾಧಿ ಸ್ಥಾನದಲ್ಲಿರುವ ರಾಜ್ಯ ಸರ್ಕಾರವನ್ನು ಗಲ್ಲಿಗೇರಿಸಬೇಕು: ಆರ್.ಅಶೋಕ್
-ಸಾಕ್ಷಿ ರಿಲೀಸ್ ಮಾಡ್ತಾರೆ ಅಂತಾನೆ ದೇವರಾಜೇಗೌಡರನ್ನು ಬಂಧಿಸಿದ್ದಾರೆ -ಸಿದ್ದರಾಮಯ್ಯ ಸಿಎಂ ಆದ್ರೆ ಮಳೆ ಬರಲ್ಲ, ಕೊಲೆಗಳ…
ಪಿಂಚಣಿ, ನರೇಗಾ ಹಣ ಸಾಲ ಮರುಪಾವತಿಗೆ ಹೊಂದಿಸದಂತೆ ʼಕೈʼ ಸರ್ಕಾರ ಆದೇಶ ನೀಡಲಿ: ಅಶೋಕ್ ಆಗ್ರಹ
ಬೆಂಗಳೂರು: ರೈತ ವಿರೋಧಿ, ಕಣ್ಣು, ಕಿವಿ, ಹೃದಯ ಇಲ್ಲದ ಕಾಂಗ್ರೆಸ್ ಸರ್ಕಾರ ನರೇಗಾ ಹಣ, ಪಿಂಚಣಿ…
ಪೆನ್‌ಡ್ರೈವ್ ಪ್ರಕರಣದಲ್ಲಿ ಕಾಂಗ್ರೆಸ್ ಕೈವಾಡ, ಬಿಜೆಪಿ ಮೇಲೆ ಆರೋಪ ಹೊರಿಸುವ ಪ್ರಯತ್ನ: ಅಶೋಕ್
ಬೆಂಗಳೂರು: ಪ್ರಜ್ವಲ್ ರೇವಣ್ಣ (Prajwal Revanna) ಪೆನ್‌ಡ್ರೈವ್ ಪ್ರಕರಣದಲ್ಲಿ (Pendrive Case) ಕಾಂಗ್ರೆಸ್ (Congress) ಕೈವಾಡ…
