Monday, 22nd July 2019

Recent News

8 months ago

ರೇವಣ್ಣ ವಿಧಾನಸೌಧಕ್ಕೆ ನಿಂಬೆಹಣ್ಣು ಹಿಡ್ಕೊಂಡು ಬರ್ತಾರೆ, ಚಪ್ಪಲಿನೂ ಹಾಕಲ್ಲ: ಆರ್ ಅಶೋಕ್

ಚಾಮರಾಜನಗರ: ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಮೂಢನಂಬಿಕೆಗೆ ಕಟುಬಿದ್ದು, ಯಾವಾಗಲೂ ನಿಂಬೆಹಣ್ಣು ಹಿಡಿದುಕೊಂಡು ವಿಧಾನಸೌಧಕ್ಕೆ ಬರುತ್ತಾರೆಂದು ಮಾಜಿ ಡಿಸಿಎಂ ಹಾಗೂ ಬಿಜೆಪಿ ಶಾಸಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ. ಜಿಲ್ಲೆಯ ಕೊಳ್ಳೆಗಾಲದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರೇವಣ್ಣನವರಿಗೆ ಅವರ ಶಾಸಕರ ಮೇಲೆಯೇ ನಂಬಿಕೆ ಇಲ್ಲ. ಹೀಗಾಗಿ ಕಾಂಗ್ರೆಸ್ ಶಾಸಕರನ್ನು ಹೇಗೆ ನಂಬುತ್ತಾರೆ. ಅವರು ರಾಹುಕಾಲ, ಗುಳಿಕಕಾಲ ನೋಡಿಕೊಂಡು ಕೆಲಸ ಮಾಡುತ್ತಾರೆ. ಮೂಢನಂಬಿಕೆಗೆ ಕಟುಬಿದ್ದು ವಿಧಾನಸೌಧಕ್ಕೆ ನಿಂಬೆಹಣ್ಣು ಇಟ್ಟುಕೊಂಡು ಬರುತ್ತಾರೆ. ಬೇಕಾದರೇ ಅವರು ಬಂದಾಗ ನಿಮ್ಮ ಕ್ಯಾಮೆರಾ ಝೂಮ್ ಮಾಡಿ ನೋಡಿ. […]

8 months ago

ಜನ ಪರ ಸರ್ಕಾರ ಅಲ್ಲ, ವಾಸ್ತು ಸರ್ಕಾರ: ಆರ್. ಅಶೋಕ್ ವ್ಯಂಗ್ಯ

ಕೋಲಾರ: ರಾಜ್ಯದಲ್ಲಿರುವ ಮೈತ್ರಿ ಸರ್ಕಾರ ತಾನಾಗಿಯೇ ಬೀಳುವ ಸರ್ಕಾರ, ನಾವು ಕಲ್ಲು ಹೊಡೆಯಲು ಹೋಗುವುದಿಲ್ಲ. ರಾಜ್ಯದಲ್ಲಿ ಇರುವುದು ಜನಪರ ಸರ್ಕಾರ ಅಲ್ಲ. ಅದೊಂದು ವಾಸ್ತು ಸರ್ಕಾರ ಎಂದು ಮಾಜಿ ಡಿಸಿಎಂ ಆರ್. ಅಶೋಕ್ ವ್ಯಂಗ್ಯ ಮಾಡಿದ್ದಾರೆ. ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಕೀಲುಕೊಪ್ಪ ಕೆರೆ ಮತ್ತು ನಲ್ಲಗುಟ್ಲಹಳ್ಳಿ ಸೇರಿದಂತೆ ಜಿಲ್ಲೆಯ ವಿವಿಧಡೆ ಬರ ಪ್ರವಾಸ ಕೈಗೊಂಡು ಅವರು...

ಜೆಡಿಎಸ್, ಕಾಂಗ್ರೆಸ್ ಹೊಂದಾಣಿಕೆಯಾಗದ ಬ್ಲಡ್ ಗ್ರೂಪ್‍ಗಳು- ಆರ್ ಅಶೋಕ್

9 months ago

ಮಂಡ್ಯ: ಜೆಡಿಎಸ್ ಮತ್ತು ಕಾಂಗ್ರೆಸ್ ಹೊಂದಾಣಿಕೆಯಾಗದ ಬ್ಲಡ್ ಗ್ರೂಪ್‍ಗಳು ಅಂತ ಬಿಜೆಪಿ ಮುಖಂಡ ಆರ್ ಅಶೋಕ್ ವ್ಯಂಗ್ಯವಾಡಿದ್ದಾರೆ. ನಾಗಮಂಗಲ ತಾಲೂಕಿನ ವಿವಿಧೆಡೆ ಬಿಜೆಪಿ ಅಭ್ಯರ್ಥಿ ಡಾಕ್ಟರ್ ಸಿದ್ದರಾಮಯ್ಯ ಪರ ಪ್ರಚಾರದಲ್ಲಿ ಭಾಗವಹಿಸಿ ಜೆಡಿಎಸ್ ಕಾಂಗ್ರೆಸ್ ಹೊಂದಾಣಿಕೆ ಬಗ್ಗೆ ಮಾತನಾಡಿದ್ದಾರೆ. ಕಾಂಗ್ರೆಸ್ ಮತ್ತು...

ನಾವೇನು ರಾಜಕೀಯ ಸನ್ಯಾಸಿಗಳಾ? – ಒಂದೆರಡು ತಿಂಗಳಲ್ಲಿ ಸರ್ಕಾರ ರಚನೆ ಶತಸಿದ್ಧ: ಆರ್ ಅಶೋಕ್ ಘೋಷಣೆ

9 months ago

ಬೆಂಗಳೂರು: 37 ಶಾಸಕರನ್ನು ಹೊಂದಿರುವವರು ಸಿಎಂ ಆಗಬಹುದು, 104 ಶಾಸಕರನ್ನು ಹೊಂದಿರುವ ಬಿಎಸ್‍ವೈ ಏಕೆ ಸಿಎಂ ಆಗಬಾರದು ಎಂದು ಪ್ರಶ್ನಿಸಿರುವ ಮಾಜಿ ಡಿಸಿಎಂ ಆರ್ ಆಶೋಕ್ ಆಪರೇಷನ್ ಕಮಲ ಮುಂದುವರೆದಿದೆ ಎಂದು ಹೇಳಿದ್ದಾರೆ. ಬಿಜೆಪಿ ಪಕ್ಷದ ಕಚೇರಿಯಲ್ಲಿ ಮಾತನಾಡಿದ ಅವರು, ಯಾವ...

ಬಿಜೆಪಿಯಲ್ಲೂ ಇಬ್ಬರು ನಾಯಕರ ನಡುವೆ ಗುದ್ದಾಟ- ಬಿಎಸ್‍ವೈ ಗೆ ಸಂಕಟ

10 months ago

ಬೆಂಗಳೂರು: ಕಾಂಗ್ರೆಸ್‍ ನಲ್ಲಿ ಬೆಳಗಾವಿ ಬ್ಯಾಟಲ್ ಆಯ್ತು, ಈಗ ಬಿಜೆಪಿಯಲ್ಲಿ ಬೆಂಗಳೂರು ಬ್ಯಾಟಲ್ ನಡೆಯುತ್ತಿದೆ. ಇಬ್ಬರು ನಾಯಕರ ನಡುವಿನ ಗುದ್ದಾಟದಿಂದ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರಿಗೆ ಹೊಸ ಸಂಕಟ ಎದುರಾಗಿದೆ. ಶಾಸಕರು, ಸಂಸದರಿಗೆ ಗೊತ್ತಿಲ್ಲದೇ ನಾಯಕ ಆರ್ ಅಶೋಕ್ ಅವರು ಬಿಬಿಎಂಪಿ ಆಪರೇಷನ್...

2 ಎಕರೆ 3 ಗುಂಟೆ ಇದ್ದ ಎಚ್‍ಡಿಡಿ ಕುಟುಂಬದ ಆಸ್ತಿ ಸಾವಿರಾರು ಎಕ್ರೆ ಆಗಿದ್ದು ಹೇಗೆ: ಬಿಜೆಪಿ ಪ್ರಶ್ನೆ

10 months ago

ಬೆಂಗಳೂರು: ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡ ಅವರ ಕುಟುಂಬದ ಹೊಂದಿದ್ದ 2 ಎಕರೆ 3 ಗುಂಟೆ ಜಮೀನು ಇಂದು ಸಾವಿರಾರು ಎಕರೆ ಆಗಿದ್ದು ಹೇಗೆ ಎಂದು ಬಹಿರಂಗ ಪಡಿಸಬೇಕು ಎಂದು ಬಿಜೆಪಿ ಪರಿಷತ್ ಸದಸ್ಯ ರವಿಕುಮಾರ್ ಪ್ರಶ್ನಿಸಿದ್ದಾರೆ. ಸಿಎಂ ಯಡಿಯೂರಪ್ಪ ವಿರುದ್ಧ...

ಡಿಕೆಶಿ ಡಿನ್ನರ್ ಪಾರ್ಟಿಯಲ್ಲಿ ಗೂಳಿಹಟ್ಟಿ ಭಾಗಿ: ಸ್ಪಷ್ಟನೆ ಕೊಟ್ಟ ಆರ್.ಅಶೋಕ್

1 year ago

ಬೆಂಗಳೂರು: ಸಚಿವ ಡಿಕೆ ಶಿವಕುಮಾರ್ ಅವರ ಜೊತೆ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಭೋಜನ ಮಾಡಿರುವುದಕ್ಕೆ ಶಾಸಕ ಆರ್ ಅಶೋಕ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳವಾರ ರಾತ್ರಿ ಗೂಳಿಹಟ್ಟಿ ಶೇಖರ್, ಸುಧಾಕರ್ ಅವರನ್ನು ಡ್ರಾಪ್...

ಯಾವ ವೇದಿಕೆಯಲ್ಲಿ ನಿದ್ದೆ ಮಾಡಿಲ್ಲ ಅನ್ನೋದನ್ನು ಸಿಎಂ ಪ್ರೂವ್ ಮಾಡಲಿ- ಆರ್ ಅಶೋಕ್ ಸವಾಲ್

1 year ago

ಬೆಂಗಳೂರು: ಚುನಾವಣಾ ಅಖಾಡದಲ್ಲಿ ತರಾಟೆ ಒಂದ್ಕಡೆಯಾದ್ರೆ ನಾಯಕರ ಮಾತಿನ ಭರಾಟೆ ಕೂಡ ಜೋರಾಗಿದೆ. ಬೆಂಗಳೂರು ಹೊರವಲಯ ನೆಲಮಂಗಲದಲ್ಲಿ ಬಿಜೆಪಿ ಅಭ್ಯರ್ಥಿ ನಾಗರಾಜು ಪರ ಭರ್ಜರಿ ರೋಡ್ ಶೋ ನಡೆಸಿದ, ಮಾಜಿ ಉಪ ಮುಖ್ಯಮಂತ್ರಿ ಆರ್.ಆಶೋಕ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ...