ಪಟ್ನಾ: ನವಾಡದಲ್ಲಿ ಅತ್ಯಾಚಾರ ಅಪರಾಧಿಯೊಬ್ಬನ ಪತ್ನಿ ಲೋಕಸಮರಕ್ಕೆ ಕಣಕ್ಕಿಳಿದಿದ್ದು, ಅವರ ಪರ ಪ್ರಚಾರಕ್ಕೆ ನಿಂತಿರುವ ಬಿಹಾರದ ಮಾಜಿ ಸಿಎಂ ಹಾಗೂ ಲಾಲೂ ಪ್ರಸಾದ್ ಯಾದವ್ ಅವರ ಪತ್ನಿ ರಾಬ್ಡಿ ದೇವಿ, ಅತ್ಯಾಚಾರಿಗೆ ಶಿಕ್ಷೆ ನೀಡಿದ್ದು ತಪ್ಪು...
ಪಟ್ನಾ: ಬಿಹಾರದ ರಾಷ್ಟ್ರೀಯ ಜನತಾದಳದ ನಾಯಕ ಲಾಲೂ ಪ್ರಸಾದ್ ಯಾದವ್ ಅವರ ಪುತ್ರ ಮಾಜಿ ಮಂತ್ರಿ ತೇಜ್ ಪ್ರತಾಪ್ ಯಾದವ್ ಅವರು ರಾಜಕಾರಣಿ ಚಂದ್ರಿಕಾ ಪ್ರಸಾದ್ ರೇ ಅವರ ಹಿರಿಯ ಮಗಳು ಐಶ್ವರ್ಯ ರೇರನ್ನು ಮದುವೆ...
ನವದೆಹಲಿ: ಆರ್ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ಗೆ ಬೆಳ್ಳಂಬೆಳಗ್ಗೆ ಸಿಬಿಐ ಶಾಕ್ ನೀಡಿದೆ. 2006ರಲ್ಲಿ ಲಾಲೂ ಪ್ರಸಾದ್ ಯಾದವ್ ರೈಲ್ವೆ ಮಂತ್ರಿಯಾಗಿದ್ದಾಗ ಹೋಟೆಲ್ಗಳಿಗೆ ನೀಡಿದ ಗುತ್ತಿಗೆಯಲ್ಲಿ ಅಕ್ರಮ ಎಸಗಿದ ಆರೋಪದ ಮೇಲೆ ಲಾಲೂ ವಿರುದ್ಧ ಸಿಬಿಐ...