Recent News

2 months ago

‘ಡಾಲಿ’ಗೆ ಒಲಿದ ವರಮಹಾಲಕ್ಷ್ಮಿ ಪೂಜೆ

ಬೆಂಗಳೂರು: ಟಗರು ಸಿನಿಮಾ ನಟ ಧನಂಜಯ್‍ಗೆ ಅದೃಷ್ಟದ ಮೆಟ್ಟಿಲು ಎಂದ್ರೆ ತಪ್ಪಾಗಲಾರದು. ಸಿನಿಮಾದಲ್ಲಿಯ ತಮ್ಮ ಅಮೋಘ ನಟನೆಯ ಮೂಲಕ ಪಾತ್ರದ ಡಾಲಿ ಹೆಸರಿನಿಂದಲೇ ಇಂದು ಧನಂಜಯ್ ಗುರುತಿಸಿಕೊಳ್ಳುತ್ತಿದ್ದಾರೆ. ಒಂದು ಸಿನಿಮಾ ಬಿಗ್ ಹಿಟ್ ಆದ್ರೆ ಚಿತ್ರದ ಪಾತ್ರದ ಹೆಸರು, ಹಾಡಿನ ಮೊದಲ ಸಾಲುಗಳು ಚಿತ್ರದ ಟೈಟಲ್ ಗಳಾಗಿ ಬದಲಾಗುತ್ತವೆ. ಆ ಸಾಲಿಗೆ ಟಗರು ಸಿನಿಮಾದಲ್ಲಿ ಧನಂಜಯ್ ಜೀವ ತುಂಬಿದ್ದ ‘ಡಾಲಿ’ ಸೇರ್ಪಡೆಯಾಗಿದೆ. ವರಮಹಾಲಕ್ಷ್ಮಿ ಹಬ್ಬದಂತೆ ಚಿತ್ರಕ್ಕೆ ನಾಯಕಿಯ ಆಯ್ಕೆಯಾಗಿದೆ. ಡಾಲಿಗೆ ನಟಿ ಡಿಂಪಲ್ ಕ್ವೀನ್ ರಚಿತಾ ರಾಮ್ […]

3 months ago

ಬಾಟಲ್ ಕ್ಯಾಪ್ ಚಾಲೆಂಜ್ ಗೆದ್ದ ರಚಿತಾ – ವಿಡಿಯೋ ನೋಡಿ

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಒಂದಿಲ್ಲೊಂದು ಚಾಲೆಂಜ್ ಹುಟ್ಟಿಕೊಳ್ಳುತ್ತಿರುತ್ತವೆ. ಅದರಂತೆಯೇ ಇತ್ತೀಚೆಗಷ್ಟೆ ಬಾಟಲ್ ಕ್ಯಾಪ್ ಚಾಲೆಂಜ್ ಎನ್ನುವ ಹೊಸ ಚಾಲೆಂಜ್ ಸದ್ದು ಮಾಡುತ್ತಿದೆ. ಇದೀಗ ಸ್ಯಾಂಡಲ್‍ವುಡ್ ನಟಿ ರಚಿತಾ ರಾಮ್ ಕೂಡ ಈ ಚಾಲೆಂಜ್ ಸ್ವೀಕರಿಸಿದ್ದಾರೆ. ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರು ಮೊದಲಿಗೆ ಈ ಬಾಟಲ್ ಕ್ಯಾಪ್ ಚಾಲೆಂಜ್ ಪ್ರಾರಂಭಿಸಿದ್ದರು. ಇದೀಗ ಸ್ಯಾಂಡಲ್‍ವುಡ್‍ಗೂ ಈ ಚಾಲೆಂಜ್...

ಐ ಲವ್ ಯೂ: ಕೆಜಿಎಫ್ ನಂತರ ಪರಭಾಷೆಯಲ್ಲೂ ಕನ್ನಡದ ಅಬ್ಬರ!

4 months ago

ಬೆಂಗಳೂರು: ಯಶ್ ಅಭಿನಯದ ಕೆಜಿಎಫ್ ಚಿತ್ರ ಪರಭಾಷಾ ಚಿತ್ರರಂಗದ ಮಂದಿಯೂ ಕನ್ನಡ ಚಿತ್ರರಂಗದತ್ತ ಬೆರಗಿನಿಂದ ನೋಡುವಂತೆ ಮಾಡಿದೆ. ಹೀಗೆ ಪರಭಾಷೆಗಳಲ್ಲಿಯೂ ಹರಡಿಕೊಂಡಿರೋ ಕನ್ನಡ ಚಿತ್ರರಂಗದ ಘನತೆಯನ್ನು ಮುಂದುವರೆಸೋ ಇರಾದೆಯೊಂದಿಗೆ ಐ ಲವ್ ಯೂ ಚಿತ್ರ ಬಿಡುಗಡೆಗೆ ರೆಡಿಯಾಗಿದೆ. ಆರ್ ಚಂದ್ರು ಈ...

ಆರ್. ಚಂದ್ರು ಅದೆಷ್ಟು ಶ್ರದ್ಧೆಯಿಂದ ಐ ಲವ್ ಯೂ ಅಂದಿದ್ದಾರೆ ಗೊತ್ತಾ?

4 months ago

ಬೆಂಗಳೂರು: ತಾಜ್‍ಮಹಲ್, ಚಾರ್ ಮಿನಾರ್ ನಂಥಾ ಸದಾ ಕಾಡುವ ಪ್ರೇಮಕಾವ್ಯಗಳನ್ನು ಕಟ್ಟಿ ಕೊಟ್ಟವರು ನಿರ್ದೇಶಕ ಆರ್ ಚಂದ್ರು. ಇದೀಗ ಅವರು ನಿರ್ದೇಶನ ಮಾಡಿರೋ ಐ ಲವ್ ಯೂ ಚಿತ್ರ ತೆರೆ ಕಾಣಲು ರೆಡಿಯಾಗಿದೆ. ಈಗಾಗಲೇ ಭಾರೀ ನಿರೀಕ್ಷೆಗೆ ಕಾರಣವಾಗಿರೋ ಐ ಲವ್...

ಐ ಲವ್ ಯೂ: ಬಿಡುಗಡೆಯಾಯ್ತು ಮತ್ತೊಂದು ಡ್ಯುಯೆಟ್ ವೀಡಿಯೋ ಸಾಂಗ್!

4 months ago

ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಐ ಲವ್ ಯೂ ಚಿತ್ರದ ಹಾಡುಗಳ ಭರಾಟೆ ಅಡೆತಡೆಯಿಲ್ಲದೆ ಮುಂದುವೆರೆಯುತ್ತಿದೆ. ಇತ್ತೀಚೆಗೆ ಬಿಡುಗಡೆಯಾಗಿದ್ದ ಹಾಡುಗಳು ಜನಮನ ಗೆಲ್ಲುತ್ತಿದ್ದಂತೆಯೇ ಚಂದ್ರು ಚೆಂದದ ಹಾಡುಗಳ ಲಿರಿಕಲ್ ವೀಡಿಯೋಗಳನ್ನು ಲಾಂಚ್ ಮಾಡುತ್ತಾ ಸಾಗುತ್ತಿದ್ದಾರೆ. ಇದೀಗ ಐ ಲವ್ ಯೂ ಚಿತ್ರದ...

ಹಾಟ್ ಸೀನ್ ಒಪ್ಪಿಕೊಂಡಿದ್ದು ಯಾಕೆ – ರಿವೀಲ್ ಮಾಡಿದ್ರು ರಚಿತಾ ರಾಮ್

5 months ago

ಬೆಂಗಳೂರು: ನಟ ಉಪೇಂದ್ರ ಮತ್ತು ರಚಿತಾ ರಾಮ್ ಅಭಿನಯ ‘ಐ ಲವ್ ಯೂ’ ಸಿನಿಮಾದ ಟ್ರೇಲರ್ ಕಳೆದ ದಿನ ಬಿಡುಗಡೆಯಾಗಿದೆ. ಇದರಲ್ಲಿ ರಚಿತಾ ಅವರು ಮೊದಲ ಬಾರಿಗೆ ತುಂಬಾ ಹಾಟ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಬಗ್ಗೆ ಸ್ವತಃ ರಚಿತಾ ರಾಮ್...

ಆ ಕಾಲದ ಉಪ್ಪಿ ಎದ್ದು ಬಂದು ‘ಐ ಲವ್ ಯೂ’ ಅಂದಂತೆ!

5 months ago

ಆರ್.ಚಂದ್ರು ನಿರ್ದೇಶನದ ಐ ಲವ್ ಯೂ ಚಿತ್ರದ ಟ್ರೈಲರ್ ಹೊರಬಂದಿದೆ. ಕಿಚ್ಚ ಸುದೀಪ್ ಬಿಡುಗಡೆಗೊಳಿಸಿರೋ ಈ ಟ್ರೈಲರ್ ಮೂಲಕ ದಶಕದ ಹಿಂದೆ ಹುಚ್ಚೆಬ್ಬಿಸಿದ್ದ ಉಪ್ಪಿ ಮತ್ತೆ ಹೊಸ ರೂಪದಲ್ಲಿ ಎದ್ದುಬಂದಂಥಾ ಅನುಭವವಾಗಿ ಸಮಸ್ತ ಅಭಿಮಾನಿಗಳೂ ಥ್ರಿಲ್ ಆಗಿದ್ದಾರೆ. ಈ ಟ್ರೈಲರಿನಲ್ಲಿ ಉಪೇಂದ್ರ...