Wednesday, 19th June 2019

5 months ago

ಮೋಡಿ ಮಾಡಿದ ಸೀತಾರಾಮ ಕಲ್ಯಾಣ ಟ್ರೇಲರ್

ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರ್ ಅಭಿನಯದ ಎರಡನೇ ಚಿತ್ರ ‘ಸೀತಾರಾಮ ಕಲ್ಯಾಣ’ ಬರುವ ಶುಕ್ರವಾರ ತೆರೆ ಕಾಣಲಿದ್ದು, ಶನಿವಾರ ಸಂಜೆ ಮೈಸೂರಿನಲ್ಲಿ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಮೈಸೂರಿನ ಬನ್ನಿಮಂಟಪದ ಮೈದಾನದಲ್ಲಿ ಅದ್ಧೂರಿಯಾಗಿ ‘ಸೀತಾರಾಮ ಕಲ್ಯಾಣ’ದ ಟ್ರೇಲರ್ ಬಿಡುಗಡೆಯಾಗಿದೆ. ಇನ್ನೂ ಟ್ರೇಲರ್ ನಲ್ಲಿ ತುಂಟತನ ಪ್ರೀತಿ, ಕುಟುಂಬದವರ ನಡುವಿನ ಬಾಂಧವ್ಯ ತುಂಬಿದೆ. ಜೊತೆಗೆ ನಿಖಿಲ್ ಕುಮಾರಸ್ವಾಮಿ ಅವರ ಮಾಸ್ ಫೈಟ್ ಇದ್ದು, ಇದು ಪಕ್ಕಾ ಒಂದು ಸಾಂಪ್ರದಾಯಕ ಸಿನಿಮಾವಾಗಿದೆ. ಟ್ರೇಲರ್ ನಲ್ಲಿ ತಂದೆಯ […]

5 months ago

ಸೀತಾರಾಮ ಕಲ್ಯಾಣ: ಹರ್ಷ ಎಂಟನೇ ಹಾದಿ ತುಂಬಾ ಸ್ಪೆಷಲ್!

ಬೆಂಗಳೂರು: ನೃತ್ಯ ನಿರ್ದೇಶಕರಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದವರು ಎ ಹರ್ಷ. ನೃತ್ಯ ನಿರ್ದೇಶಕರಾಗಿ ಬಹು ಬೇಡಿಕೆಯಲ್ಲಿರುವಾಗಲೇ ನಿರ್ದೇಶನಕ್ಕಿಳಿದಿದ್ದ ಹರ್ಷ ಅವರದ್ದು ನಿಜಕ್ಕೂ ಕಲರ್ ಫುಲ್ ಜರ್ನಿ. ಯುವ ಆವೇಗದ ಕಥಾ ಹಂದರದಿಂದಲೇ ಗೆಲ್ಲುತ್ತಾ ಬಂದಿರೋ ಹರ್ಷ ಪಾಲಿಗೆ ನಿರ್ದೇಶಕರಾಗಿ ಸೀತಾರಾಮ ಕಲ್ಯಾಣ ಎಂಟನೇ ಸಿನಿಮಾ. ಇದುವರೆಗೂ ಮಾಸ್ ಶೈಲಿಯ ಸಿನಿಮಾಗಳನ್ನೇ ನಿರ್ದೇಶನ ಮಾಡಿರುವವರು ಹರ್ಷ. ಅವರು...

ರಚಿತಾಗೆ ಕಮರ್ಶಿಯಲ್ ಇಮೇಜ್ ಕಳಚಿಕೊಳ್ಳೋ ಬಯಕೆಯಂತೆ!

9 months ago

ಬೆಂಗಳೂರು: ಕಮರ್ಶಿಯಲ್ ಹೀರೋಯಿನ್ ಆಗಿ ಮಿಂಚಬೇಕು, ಅದರಲ್ಲಿಯೇ ನಂಬರ್ ಒನ್ ಆಗಿ ನೆಲೆ ಕಂಡುಕೊಳ್ಳಬೇಕೆಂಬುದು ಬಹುತೇಕ ನಟಿಯರ ಏಕ ಮಾತ್ರ ಕನಸು. ಆದರೆ ನಿಜವಾದ ಕಲಾವಿದೆಯರಿಗೆ ಒಂದೇ ಟ್ರ್ಯಾಕಿನಲ್ಲಿ ಬಹು ದಿನ ನಡೆದರೆ ಮತ್ತೆತ್ತಲೋ ಹೊರಳಿಕೊಳ್ಳಬೇಕೆನ್ನಿಸುತ್ತೆ. ಸದ್ಯ ರಚಿತಾ ರಾಮ್ ಕೂಡಾ...

ಐ ಲವ್ ಯೂ ಅಂದ ರಚಿತಾ ರಾಮ್ ಸಖತ್ ಹಾಟ್!

9 months ago

ಬೆಂಗಳೂರು: ಆರಂಭದಲ್ಲಿಯೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ನಾಯಕಿಯಾಗಿ ನಟಿಸಿದ್ದವರು ರಚಿತಾ ರಾಮ್. ಸ್ಟಾರ್ ನಟರ ಜೊತೆ ನಟಿಸಿದರೂ ಕೂಡಾ ಪಕ್ಕಾ ಹಾಟ್ ಪಾತ್ರಗಳಲ್ಲಿ ಅವರು ಈವರೆಗೂ ಕಾಣಿಸಿರಲಿಲ್ಲ. ಆದರೆ ರಚಿತಾರನ್ನು ಅಂಥಾದ್ದೊಂದು ಲುಕ್ಕಿನಲ್ಲಿ ಅನಾವರಣಗೊಳಿಸಲು ನಿರ್ದೇಶಕ ಆರ್.ಚಂದ್ರು ಮುಂದಾಗಿದ್ದಾರಾ ಅಂತೊಂದು...

ಶಿವರಾಜ್ ಕುಮಾರ್ ಚಿತ್ರಕ್ಕೆ ರಚಿತಾ ರಾಮ್ ನಾಯಕಿ?

9 months ago

ಅಯೋಗ್ಯ ಚಿತ್ರದ ಭರ್ಜರಿ ಯಶಸ್ಸಿನ ಖುಷಿಯಲ್ಲಿರುವ ರಚಿತಾ ರಾಮ್ ಅವರಿಗೆ ಇನ್ನೊಂದಷ್ಟು ಒಳ್ಳೆಯ ಅವಕಾಶಗಳು ಹುಡುಕಿ ಬರಲಾರಂಭಿಸಿವೆ. ಅತ್ತ ಸೀತಾರಾಮ ಕಲ್ಯಾಣ, ಮತ್ತೊಂದೆಡೆ ರುಸ್ತುಂ ಚಿತ್ರದಲ್ಲಿನ ಪಾತ್ರದಲ್ಲಿ ತೊಡಗಿಸಿಕೊಂಡಿರೋ ರಚಿತಾ ಇದೀಗ ಶಿವಣ್ಣನ ಚಿತ್ರವೊಂದಕ್ಕೆ ನಾಯಕಿಯಾಗಿದ್ದಾರೆ. ಶಿವರಾಜ್ ಕುಮಾರ್ ಈಗ ಸಣ್ಣ...

ಸೀತಾರಾಮ ಕಲ್ಯಾಣ ಟೀಸರ್ ನಲ್ಲಿ ಯಾಕೆ ಕಾಣಿಸಿಕೊಂಡಿಲ್ಲ?- ರಚಿತಾ ರಾಮ್ ಸ್ಪಷ್ಟನೆ

10 months ago

ಬೆಂಗಳೂರು: ಚಂದನವನದಲ್ಲಿ ಸೀತಾರಾಮ ಕಲ್ಯಾಣ ಟೀಸರ್ ಬಿಡುಗಡೆಗೊಂಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಹವಾ ಕ್ರಿಯೇಟ್ ಮಾಡಿದೆ. ಆದ್ರೆ ಟೀಸರ್‍ನಲ್ಲಿ ಗುಳಿಕೆನ್ನೆಯ ಮುದ್ದಾದ ಬೆಡಗಿ ರಚಿತಾ ರಾಮ್ ಕಾಣಿಸಿಕೊಂಡಿರಲಿಲ್ಲ. ಈ ಕುರಿತು ಪಬ್ಲಿಕ್ ಟಿವಿ ಜೊತೆ ಮಾತನಾಡುತ್ತಾ ರಚಿತಾ ರಾಮ್ ತಾವು ಏಕೆ ಕಾಣಿಸಿಕೊಂಡಿಲ್ಲ...

ರಚಿತಾ ರಾಮ್ ಈಗ ಏಪ್ರಿಲ್ ಡಿಸೋಜಾ – ಗುಳಿಕೆನ್ನೆಯಲ್ಲಿ ಅರಳಲಿದೆ ವಸಂತಮಾಸ!

11 months ago

ಬೆಂಗಳೂರು: ಸೀರಿಯಲ್ ಗಳಲ್ಲಿ ನಟಿಸುತ್ತಲೇ ಚಿತ್ರರಂಗಕ್ಕೆ ಬಂದು ದರ್ಶನ್ ರಂಥಾ ಸ್ಟಾರ್ ನಟರಿಗೆ ನಾಯಕಿಯಾಗಿ ನಟಿಸಿದವರು ರಚಿತಾ ರಾಮ್. ಆ ನಂತರದಲ್ಲಿ ಬಹುತೇಕ ಸ್ಟಾರ್ ನಟರ ಜೊತೆ ನಟಿಸಿರೋ ರಚಿತಾ ಈ ಕ್ಷಣದಲ್ಲಿಯೂ ಸೀತಾರಾಮ ಕಲ್ಯಾಣ, ಅಯೋಗ್ಯ ಸೇರಿದಂತೆ ಸಾಲು ಸಾಲು...

ಮಗನ ಶೂಟಿಂಗ್ ಸೆಟ್ ಗೆ ಎಚ್.ಡಿ.ಕುಮಾರಸ್ವಾಮಿ ದಿಢೀರ್ ಭೇಟಿ

12 months ago

ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ತಮ್ಮ ರಾಜಕೀಯದ ಬಿಡುವಿಲ್ಲದ ಕೆಲಸ ಕಾರ್ಯಗಳ ಮಧ್ಯೆಯೂ ಬಿಡುವು ಮಾಡಿಕೊಂಡು ಮಗ ನಿಖಿಲ್ ಕುಮಾರಸ್ವಾಮಿ ಅವರ ಶೂಟಿಂಗ್ ನೋಡಲು ಹೋಗಿದ್ದರು. ನಟ ನಿಖಿಲ್ ಕುಮಾರ್ ಅಭಿನಯದ `ಸೀತಾರಾಮ ಕಲ್ಯಾಣ’ ಚಿತ್ರದ ಶೂಟಿಂಗ್ ನಡೆಯುತ್ತಿದೆ. ಚಿತ್ರೀಕರಣದ...