Tuesday, 22nd October 2019

Recent News

5 days ago

ಶಸ್ತ್ರ ಪೂಜೆಯಲ್ಲಿ ಓಂ ಬರೆಯದೆ ಮತ್ತೇನು ಬರೆಯಬೇಕಿತ್ತು: ರಾಹುಲ್ ವಿರುದ್ಧ ರಾಜನಾಥ್ ಸಿಂಗ್ ವಾಗ್ದಾಳಿ

ಚಂಡೀಗಢ: ಶಸ್ತ್ರ ಪೂಜೆಯ ವೇಳೆ ಓಂ ಬರೆಯದೆ ಮತ್ತೇನು ಬರೆಯಬೇಕಿತ್ತು ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹರ್ಯಾಣದಲ್ಲಿ ವಿಧಾನಸಭಾ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಕೇಂದ್ರ ಸಚಿವರು, ವಿಜಯದಶಮಿ ದಿನದಂದು ಶಸ್ತ್ರ ಪೂಜೆ ಸಲ್ಲಿಸುವುದು ನಮ್ಮ ಸಂಪ್ರದಾಯ. ಆ ದಿನ ನಾನು ರಫೇಲ್ ಯುದ್ಧ ವಿಮಾನದ ಮೇಲೆ ಓಂ ಎಂದು ಬರೆದಿದ್ದೆ. ಆದರೆ ಕೆಲವರು ನಾನು ಯಾಕೆ ಓಂ ಅಂತ ಬರೆದೆ ಎಂದು […]

1 week ago

ಏರ್‌ಸ್ಟ್ರೈಕ್‌ನಲ್ಲಿ ರಫೇಲ್ ಇದ್ದಿದ್ರೆ ಇಲ್ಲಿಂದಲೇ ದಾಳಿ ನಡೆಸಬಹುದಿತ್ತು: ರಾಜನಾಥ್ ಸಿಂಗ್

ಚಂಡೀಗಢ: ಬಾಲಾಕೋಟ್ ದಾಳಿ ವೇಳೆ ನಮ್ಮ ಬಳಿ ರಫೇಲ್ ಇದ್ದಿದ್ದರೆ ಪಾಕಿಸ್ತಾನಕ್ಕೆ ಹೋಗಬೇಕಿರಲಿಲ್ಲ. ಇಲ್ಲಿಂದಿಲೇ ದಾಳಿ ಮಾಡಿ ಉಗ್ರರ ಅಡಗುದಾಣಗಳನ್ನು ನಾಶ ಮಾಡಬಹುದಿತ್ತು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಇಂದು ಹಯಾಣದ ಕರ್ನಲ್‍ನಲ್ಲಿ ಚುನಾವಣಾ ರ‍್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ಫೆಬ್ರವರಿಯಲ್ಲಿ ಪಾಕಿಸ್ತಾನದ ಭಯೋತ್ಪಾದಕ ಶಿಬಿರಗಳ ಮೇಲೆ ವೈಮಾನಿಕ ದಾಳಿ ನಡೆಸುವ ಸಂದರ್ಭದಲ್ಲಿ...

ಕಾಂಗ್ರೆಸ್ ಕಚೇರಿ ಎದುರಲ್ಲೇ ನಿಲ್ಲಿಸಲಾಗಿದೆ ರಫೇಲ್ ಮಾದರಿ

5 months ago

ನವದೆಹಲಿ: ಲೋಕಸಭಾ ಚುನಾವಣೆಯ ಸಮಯದಲ್ಲಿ ರಫೇಲ್ ಯುದ್ಧ ವಿಮಾನ ಖರೀದಿಯ ಒಪ್ಪಂದದಲ್ಲಿ ಹಗರಣ ನಡೆದಿದೆ ಎಂದು ಕೈ ನಾಯಕರು ಆರೋಪಿಸಿದ್ದರು. ಈಗ ಕಾಂಗ್ರೆಸ್ ಕಚೇರಿಯ ಮುಂಭಾಗದಲ್ಲೇ ರಫೇಲ್ ವಿಮಾನದ ಮಾದರಿಯನ್ನು ನಿಲ್ಲಿಸಲಾಗಿದೆ. ಹೌದು, ಕಾಂಗ್ರೆಸ್ ಕೇಂದ್ರ ಕಚೇರಿ ಎದುರೇ ರಫೇಲ್ ಮಾದರಿಯನ್ನು...

ರಾಹುಲ್ ಗಾಂಧಿ ರಫೇಲ್ ಅಂದ್ರೆ ಮೂರು ಚಕ್ರದ ಸೈಕಲ್ ಅಂದುಕೊಂಡಿದ್ದಾರೆ: ಸಚಿವ ಹೆಗ್ಡೆ

7 months ago

ಕಾರವಾರ: ರಾಹುಲ್ ಗಾಂಧಿ ರಫೇಲ್ ಯುದ್ಧ ವಿಮಾನವನ್ನು ಮೂರು ಚಕ್ರದ ಸೈಕಲ್ ಎಂದು ಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ವ್ಯಂಗ್ಯವಾಡಿದ್ದಾರೆ. ಇಂದು ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕಿನ್ನರ ಗ್ರಾಮದಲ್ಲಿ ಬಿಜೆಪಿ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು...

ಪಾಕ್ ಎಫ್ 16 ವಿರುದ್ಧ ಹೋರಾಡಲು ಬೇಕೇಬೇಕು – ರಕ್ಷಣಾ ಸಚಿವಾಲಯದಿಂದ ರಫೇಲ್ ರಹಸ್ಯ ದಾಖಲೆ ಕಳ್ಳತನ: ಕೇಂದ್ರ

8 months ago

ನವದೆಹಲಿ: ಪಾಕಿಸ್ತಾನದ ಎಫ್ 16 ವಿಮಾನಕ್ಕೆ ತಡೆ ಒಡ್ಡಬೇಕಾದರೆ ಭಾರತಕ್ಕೆ ರಫೇಲ್ ಯುದ್ಧ ವಿಮನ ಅಗತ್ಯವಿದೆ ಎಂದು ಹೇಳಿ, ರಫೇಲ್ ಖರೀದಿ ಒಪ್ಪಂದಕ್ಕೆ ಸಂಬಂಧಿಸಿದ ರಹಸ್ಯ ದಾಖಲೆಗಳು ರಕ್ಷಣಾ ಸಚಿವಾಲಯದಿಂದ ಕಳ್ಳತನವಾಗಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟಿಗೆ ತಿಳಿಸಿದೆ. ರಫೇಲ್...

ರಫೇಲ್ ಬಗ್ಗೆ ಮಾತನಾಡುವಾಗ ಕಾಮನ್ ಸೆನ್ಸ್ ಬಳಸಿ: ಮೋದಿ

8 months ago

ನವದೆಹಲಿ: ರಫೇಲ್ ಒಪ್ಪಂದದ ಬಗ್ಗೆ ಪ್ರತಿಪಕ್ಷ ನಾಯಕರು ಮಾತನಾಡುವ ಮುನ್ನ ಕಾಮನ್ ಸೆನ್ಸ್ ಬಳಸಿ. ಸುಮ್ಮನೆ ಮನಬಂದಂತೆ ಮಾತನಾಡಬೇಡಿ ಅಂತ ಪ್ರಧಾನಿ ನರೇಂದ್ರ ಮೋದಿ ಅವರು ವಿಪಕ್ಷ ನಾಯಕರಿಗೆ ತಿರುಗೇಟು ಕೊಟ್ಟಿದ್ದಾರೆ. ನಾನು ಹೇಳಿದ್ದು ನಮ್ಮ ವಾಯುಪಡೆ ಬಳಿ ರಫೇಲ್ ಜೆಟ್...

ಈ ಪರಿಸ್ಥಿತಿಯಲ್ಲಿ ರಫೇಲ್ ಇದ್ದಿದ್ರೆ ಕಥೆಯೇ ಬೇರೆ ಇರ್ತಿತ್ತು: ಪ್ರಧಾನಿ ಮೋದಿ

8 months ago

– ಮೋದಿಯನ್ನು ನೀವು ತೆಗಳಿ, ಸೈನ್ಯವನ್ನು ತೆಗಳಬೇಡಿ – ಸೈನ್ಯವನ್ನು ತೆಗಳಿ ಉಗ್ರರಿಗೆ ಸಹಾಯಮಾಡಬೇಡಿ ನವದೆಹಲಿ: ಪಾಕಿಸ್ತಾನ ಮತ್ತು ಭಾರತದ ನಡುವೆ ಯುದ್ಧದ ಮೋಡ ಕವಿದಿರುವಾಗಲೇ ಪ್ರಧಾನಿ ನರೇಂದ್ರ ಮೋದಿ ಅಚ್ಚರಿ ಹೇಳಿಕೆ ನೀಡಿದ್ದಾರೆ. ಮಾಧ್ಯಮವೊಂದರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ...

ಬೆಂಗಳೂರಿಗೆ ಬಂದಿಳಿಯಿತು ರಫೇಲ್ ವಿಮಾನಗಳು – ವಿಶೇಷತೆ ಏನು? ವಿಡಿಯೋ ನೋಡಿ

8 months ago

ಬೆಂಗಳೂರು: ಸದ್ಯ ದೇಶದ ರಾಜಕೀಯ ವಲಯದಲ್ಲಿ ಭಾರೀ ಸದ್ದು ಮಾಡುತ್ತಿರುವ ರಫೇಲ್ ವಿಮಾನ ಭಾರತದಲ್ಲಿ ಲ್ಯಾಂಡ್ ಆಗಿದೆ. ಏರೋ ಇಂಡಿಯಾ ವೈಮಾನಿಕ ಪ್ರದರ್ಶನಕ್ಕೆ ಫ್ರಾನ್ಸಿನ ಡಸಾಲ್ಟ್ ಕಂಪನಿಯ 3 ರಫೇಲ್ ವಿಮಾನಗಳು ಯಲಹಂಕ ವಾಯುನೆಲೆಗೆ ಆಗಮಿಸಿವೆ. ಮೂರು ವಿಮಾನಗಳ ಪೈಕಿ 2...