Monday, 15th July 2019

3 months ago

ಚೌಕಿದಾರ್ ಚೋರ್ ಹೈ ಹೇಳಿಕೆ – ಸುಪ್ರೀಂನಲ್ಲಿ ರಾಹುಲ್ ಗಾಂಧಿ ವಿಷಾದ

ನವದೆಹಲಿ: ಚುನಾವಣಾ ಪ್ರಚಾರ ಭಾಷಣದಲ್ಲಿ ಮೋದಿಯನ್ನು ಟೀಕಿಸುವ ಸಂದರ್ಭದಲ್ಲಿ `ಚೌಕಿದರ್ ಚೋರ್ ಹೈ’ ಎಂದು ಹೇಳಿದ್ದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಸುಪ್ರೀಂ ಕೋರ್ಟಿನಲ್ಲಿ ವಿಷಾದ ವ್ಯಕ್ತಪಡಿಸಿದ್ದಾರೆ. ಪ್ರಚಾರದ ಅಬ್ಬರದಲ್ಲಿ ಚೌಕಿದಾರ್ ಚೋರ್ ಹೈ ಎಂಬ ಹೇಳಿದ್ದೇನೆ ಎಂದು ರಾಹುಲ್ ಗಾಂಧಿ ಅವರು ಸುಪ್ರೀಂ ಕೋರ್ಟ್ ನೋಟಿಸ್‍ಗೆ ಅಫಿಡವಿಟ್ ಸಲ್ಲಿಸಿದ್ದಾರೆ. ತನ್ನ ಹೇಳಿಕೆಯನ್ನು ವಿರೋಧಿಗಳು ತಿರುಚಿದ್ದಾರೆ.  ಅಷ್ಟೇ ಅಲ್ಲದೇ ರಫೇಲ್ ತೀರ್ಪನ್ನು ಉಲ್ಲೇಖಿಸಿ ಹೇಳಿಕೆ ನೀಡಿದ್ದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಅಫಿಡವಿಟ್ ನಲ್ಲಿ ಉಲ್ಲೇಖಿಸಿದ್ದಾರೆ. Congress […]

3 months ago

ಚೌಕಿದಾರ್ ಚೋರ್ ಎಂದ ರಾಹುಲ್ ಗಾಂಧಿಗೆ ಸುಪ್ರೀಂನಿಂದ ನೋಟಿಸ್

ನವದೆಹಲಿ: ರಫೇಲ್ ಡೀಲ್ ಪ್ರಕರಣದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರನ್ನು ‘ಚೌಕಿದರ್ ಚೋರ್ ಹೈ’ ಎಂದು ಹೇಳಿದ್ದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ರಾಹುಲ್ ಗಾಂಧಿ ಅವರು, ರಫೇಲ್ ಡೀಲ್ ಪ್ರಕರಣದ ತೀರ್ಪಿನಲ್ಲಿ ಇಲ್ಲದೆ ಇರುವ ಅಂಶಗಳನ್ನು ಉಲ್ಲೇಖಿಸಿ ಟೀಕೆ ಮಾಡಿದ ಹಿನ್ನೆಲೆಯಲ್ಲಿ ನೋಟಿಸ್ ಜಾರಿಯಾಗಿದೆ....