Tuesday, 17th September 2019

Recent News

6 months ago

ಗ್ರಾಮೀಣ ಜನರ ಗುಳೆಗೆ ನೊಂದಿತು ಮನ- ಗಾರ್ಮೆಂಟ್ಸ್ ಸ್ಥಾಪಿಸಿ ಉದ್ಯೋಗ ನೀಡಿದ್ರು ಹಾವೇರಿಯ ರಾಘವೇಂದ್ರ

ಹಾವೇರಿ: ಮನಸ್ಸಿದ್ದರೆ ಮಾರ್ಗ ಅನ್ನೋದಕ್ಕೆ ಪಬ್ಲಿಕ್ ಹೀರೋ ಕಾರ್ಯಕ್ರಮದಲ್ಲಿ ಹಲವರ ಸಾಧನೆಯನ್ನು ತೋರಿಸಿದ್ದೇವೆ. ಅದೇ ರೀತಿ ಇವತ್ತಿನ ಪಬ್ಲಿಕ್ ಹೀರೋ ರಾಘವೇಂದ್ರ ಅವರು ಹಾವೇರಿಯ ಶಿಗ್ಗಾಂವಿ ತಾಲೂಕಿನ ಇವರು ಗಾರ್ಮೆಂಟ್ಸ್ ಸ್ಥಾಪಿಸಿ ನೂರಾರು ಜನರಿಗೆ ಉದ್ಯೋಗದಾತರಾಗಿದ್ದಾರೆ. ಹೌದು. ಹಾವೇರಿಯ ಶಿಗ್ಗಾಂವಿ ತಾಲೂಕಿನ ಬಂಕಾಪುರದಲ್ಲಿರೋ ಪ್ರಭಂಜನ್ ಗಾರ್ಮೆಂಟ್ಸ್ ಸ್ಥಾಪಕ ರಾಘವೇಂದ್ರ ಮೇಲಗೇರಿ ಅವರೇ ಇವತ್ತಿನ ಪಬ್ಲಿಕ್ ಹೀರೋ. ಬಿ.ಎ ಪದವೀಧರರಾಗಿರೋ ರಾಘವೇಂದ್ರ ಮೊದಲಿಗೆ ಪ್ರಥಮ ದರ್ಜೆ ಗುತ್ತಿಗೆದಾರರಾಗಿ ಶಿಗ್ಗಾಂವಿ ತಾಲೂಕಿನಲ್ಲಿ ಸಣ್ಣಪುಟ್ಟ ಗುತ್ತಿಗೆ ಕೆಲಸ ಮಾಡ್ತಿದ್ರು. ಆದರೆ, ಉದ್ಯೋಗಕ್ಕಾಗಿ […]

1 year ago

ರಾಘವೇಂದ್ರ ಯಾರ ಮಗ? ಬಿಎಸ್‍ವೈ ಗೆ ಸಿಎಂ ಪ್ರಶ್ನೆ

ಮೈಸೂರು: ರಾಘವೇಂದ್ರ ಯಾರ ಮಗ? ಒಂದು ಬಾರಿ ಸಂಸದ ಆಗಿಲ್ವಾ. ಆತ ಯಡಿಯೂರಪ್ಪನ ಮಗನಾ ಅಥವಾ ಅವರ ಅಮ್ಮನ ಮಗನಾ ಅಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಪ್ರಶ್ನಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನಾವು ವಂಶ ಪಾರಂಪರ್ಯ ರಾಜಕೀಯ ಮಾಡಲ್ಲ ಎಂಬ ಬಿ.ಎಸ್.ಯಡಿಯೂರಪ್ಪ ಸ್ಪಷ್ಟನೆಗೆ ಟಾಂಗ್ ನೀಡಿದ್ರು. ವರುಣಾದ ಬಿಜೆಪಿ...