Tuesday, 16th July 2019

2 weeks ago

ಜುಲೈ 01 ರಂದು ಬೆಂಗ್ಳೂರು ಎನ್‍ಸಿಎ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ ದ್ರಾವಿಡ್

ಬೆಂಗಳೂರು: ಟೀಂ ಇಂಡಿಯಾ ಮಾಜಿ ನಾಯಕ, ಜೂನಿಯರ್ ತಂಡದ ಕೋಚ್ ಆಗಿರುವ ರಾಹುಲ್ ದ್ರಾವಿಡ್ ಅವರು ನಾಳೆ ಅಂದರೆ ಜುಲೈ 1 ರಂದು ಎನ್‍ಸಿಎ ಮುಖ್ಯಸ್ಥರಾಗಿ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ. ಸದ್ಯ ಟೀಂ ಇಂಡಿಯಾ ಎ ಹಾಗೂ ಅಂಡರ್ 19 ತಂಡದ ಕೋಚ್ ಜವಾಬ್ದಾರಿಯನ್ನ ನಿರ್ವಹಿಸುತ್ತಿದ್ದು, ಸದ್ಯ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಮುಖ್ಯಸ್ಥರಾಗಿ ಆಯ್ಕೆ ಆಗಿದ್ದಾರೆ. ಎನ್‍ಸಿಎ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಳ್ಳುವುದರಿಂದ ಕೋಚ್ ಹುದ್ದೆಯಿಂದ ಬಿಡುಗಡೆ ಆಗಲಿದ್ದಾರೆ ಎನ್ನಲಾಗಿದೆ. ನವದೆಹಲಿಯಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ರಾಹುಲ್ ದ್ರಾವಿಡ್ ಅವರು […]

2 months ago

ನಮೋ ಪ್ರಮಾಣ ವಚನ – ಕ್ರೀಡಾಪಟುಗಳು, ರಾಜ್ಯದ ಗಣ್ಯರಿಗೆ ಆಹ್ವಾನ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಕನ್ನಡದ ಮೂವರು ಕ್ರಿಕೆಟ್ ದಿಗ್ಗಜರಿಗೆ ಆಹ್ವಾನ ನೀಡಲಾಗಿದೆ. ಈ ಕಾರ್ಯಕ್ರಮಕ್ಕೆ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಕನ್ನಡಿಗ ರಾಹುಲ್ ದ್ರಾವಿಡ್ ಅವರನ್ನು ಮೋದಿ ಅವರು ಆಹ್ವಾನ ಮಾಡಿದ್ದಾರೆ. ಅಷ್ಟೇ ಅಲ್ಲದೇ ಅನಿಲ್ ಕುಂಬ್ಳೆ ಮತ್ತು ಜಾವಗಲ್ ಶ್ರೀನಾಥ್ ಅವರನ್ನು ಆಹ್ವಾನಿಸಲಾಗಿದೆ. ಆದಿಚುಂಚನಗಿರಿ...

ಬೆಂಗ್ಳೂರು ಎನ್‍ಸಿಎ ಹೆಡ್‍ಕೋಚ್ ರೇಸಿನಲ್ಲಿ ದ್ರಾವಿಡ್

3 months ago

ಮುಂಬೈ: ಟೀಂ ಇಂಡಿಯಾ ಜೂನಿಯರ್ ಕೋಚ್ ರಾಹುಲ್ ದ್ರಾವಿಡ್ ಅವರನ್ನು ರಾಷ್ಟ್ರಿಯ ಕ್ರಿಕೆಟ್ ಅಕಾಡೆಮಿ (ಎನ್‍ಸಿಎ) ಮುಖ್ಯ ತರಬೇತುದಾರರನ್ನಾಗಿ ನೇಮಕ ಮಾಡಲು ಬಿಸಿಸಿಐ ಪ್ರಕ್ರಿಯೆ ಆರಂಭಿಸಿದೆ ಎಂಬ ಮಾಹಿತಿ ಲಭಿಸಿದೆ. ಬಿಸಿಸಿಐ ಹೊಸದಾಗಿ ಸೃಷ್ಟಿ ಮಾಡಿರುವ ಹೆಡ್‍ಕೋಚ್ ಹುದ್ದೆ ಜವಾಬ್ದಾರಿಯನ್ನು ನಿರ್ವಹಿಸಲು...

ಲೋಕಾ ಚುನಾವಣೆಯಲ್ಲಿ ರಾಹುಲ್ ದ್ರಾವಿಡ್ ಮತದಾನ ಮಾಡಲು ಸಾಧ್ಯವಿಲ್ಲ!

3 months ago

ಬೆಂಗಳೂರು: ಟೀಂ ಇಂಡಿಯಾ ಮಾಜಿ ನಾಯಕ ರಾಹುಲ್ ದ್ರಾವಿಡ್ ಹೆಸರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿರುವುದರಿಂದ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಅವರು ಮತದಾನ ಮಾಡುವುದು ಅಸಾಧ್ಯವಾಗಿದೆ. 2018ರ ಕರ್ನಾಟಕ ಚುನಾವಣೆಯ ವೇಳೆ ರಾಯಭಾರಿಯಾಗಿದ್ದ ರಾಹುಲ್ ದ್ರಾವಿಡ್ ಇಂದಿರಾನಗರದಿಂದ ತಮ್ಮ ವಾಸ್ತವ್ಯವನ್ನು...

ಯುವ ಆಟಗಾರರು ಅಧಿಕ ಹಣ ಪಡೆಯಲು ದ್ರಾವಿಡ್, ಕುಂಬ್ಳೆ, ಸಚಿನ್ ಕಾರಣ: ಸೆಹ್ವಾಗ್

3 months ago

ಮುಂಬೈ: ಭಾರತೀಯ ಕ್ರೀಡಾರಂಗದಲ್ಲಿ ಅಧಿಕ ಹಣ ಪಡೆಯುವ ಕ್ರೀಡಾಪಟುಗಳು ಎಂದರೆ ಕ್ರಿಕೆಟ್ ಆಟಗಾರರು ಎಂಬ ಸಂಗತಿ ಎಲ್ಲರಿಗೂ ತಿಳಿದಿರುವ ಸಂಗತಿ. ಆದರೆ ಕಳೆದ 2 ದಶಕಗಳ ಹಿಂದೆ ಇಂತಹ ಸ್ಥಿತಿ ಇರಲಿಲ್ಲ ಎಂದು ಟೀಂ ಇಂಡಿಯಾ ಮಾಜಿ ಆಟಗಾರ ಸೆಹ್ವಾಗ್ ಹೇಳಿದ್ದಾರೆ....

ರಾಷ್ಟ್ರೀಯ ತಂಡಕ್ಕೆ ಮರಳಲು ದ್ರಾವಿಡ್ ಕಾರಣ: ಕೆಎಲ್ ರಾಹುಲ್

5 months ago

ಬೆಂಗಳೂರು: ಆಸ್ಟ್ರೇಲಿಯಾ ವಿರುದ್ಧದ ಎರಡು ಟಿ20 ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಿರುವ ಟೀಂ ಇಂಡಿಯಾ ಆಟಗಾರರ ಕೆಎಲ್ ರಾಹುಲ್ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯುವ ವಿಶ್ವಾಸದಲ್ಲಿದ್ದಾರೆ. ತವರಿನ ಪಂದ್ಯದಲ್ಲಿ ಅರ್ಧ ಶತಕ ಸಿಡಿಸುವ ಅವಕಾಶ ಕಳೆದುಕೊಂಡರು ಸಹ ಬಿರುಸಿನ ಬ್ಯಾಟಿಂಗ್ ನಡೆಸಿ...

ಪಾಕಿಸ್ತಾನಕ್ಕೂ ಪ್ರೇರಣೆಯಾದ ರಾಹುಲ್ ದ್ರಾವಿಡ್!

5 months ago

ಇಸ್ಲಾಮಾಬಾದ್: ಟೀಂ ಇಂಡಿಯಾ ಅಂಡರ್ 19 ಹಾಗೂ ಎ ತಂಡದ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿರುವ ರಾಹುಲ್ ದ್ರಾವಿಡ್ ಅವರು ಪಾಕಿಸ್ತಾನದ ಕ್ರಿಕೆಟ್ ಮಂಡಳಿಗೂ ಪ್ರೇರಣೆಯಾಗಿದ್ದು, ಅವರ ಹಾದಿಯಲ್ಲೇ ಪಿಸಿಬಿ ಕೂಡ ನಡೆಯಲು ನಿರ್ಧರಿಸಿದೆ. ದ್ರಾವಿಡ್ ಯುವ ತಂಡದ ಆಟಗಾರರಿಗೆ ಕೇವಲ ಕೋಚ್...

ಯುವ ಆಟಗಾರರ ಪರ್ಯಾಯ ವೃತ್ತಿ ಬದುಕಿಗೂ ದ್ರಾವಿಡ್ ಚಿಂತನೆ

6 months ago

ಮುಂಬೈ: ಯಾವುದೇ ಕ್ರೀಡಾಪಟುವಿಗೂ ವೃತ್ತಿ ಜೀವನ ಅಂತ್ಯದ ಬಳಿಕ ಅವಕಾಶ ಪಡೆಯುವುದು ಕಷ್ಟಸಾಧ್ಯವಾಗುತ್ತದೆ. ಆದರೆ ಸದ್ಯದ ಸ್ಥಿತಿಯಲ್ಲಿ ಯುವ ಜನಾಂಗ ಕ್ರೀಡೆಯ ಬಗ್ಗೆ ಹೆಚ್ಚಿನ ಒಲವು ತೋರುತ್ತಿದ್ದು, ಆದರೆ ಇಲ್ಲಿಯೂ ಕೂಡ ಅವಕಾಶಗಳ ಕೊರತೆ ದೊಡ್ಡ ಮಟ್ಟದಲ್ಲಿದೆ. ಆದ್ದರಿಂದ ರಾಹುಲ್ ದ್ರಾವಿಡ್...