Monday, 24th June 2019

Recent News

1 year ago

ಸಾಮಾನ್ಯರಂತೆ ಕುಳಿತು ಐಪಿಎಲ್ ಪಂದ್ಯ ವೀಕ್ಷಿಸಿದ ದ್ರಾವಿಡ್- ವಿಡಿಯೋ ವೈರಲ್!

ಬೆಂಗಳೂರು: ಭಾರತ ತಂಡದ ಮಾಜಿ ಆಟಗಾರ ರಾಹುಲ್ ದ್ರಾವಿಡ್ ಭಾನುವಾರ ನಡೆದ ಆರ್‌ಸಿಬಿ-ಕೆಕೆಆರ್ ಪಂದ್ಯವನ್ನು ಸಾಮಾನ್ಯ ವ್ಯಕ್ತಿಯಂತೆ ಕುಳಿತು ವೀಕ್ಷಿಸಿದ್ದಾರೆ. ಭಾನುವಾರ ಆರ್‌ಸಿಬಿಯನ್ನು ಬೆಂಬಲಿಸೋಕ್ಕೆ ರಾಹುಲ್ ದ್ರಾವಿಡ್ ಚಿನ್ನಸ್ವಾಮಿ ಸ್ಟೇಡಿಯಂಗೆ ಬಂದಿದ್ದರು. ಆದರೆ ಅವರನ್ನು ಅಲ್ಲಿ ನೋಡಿ ಅಭಿಮಾನಿಗಳು ಆಶ್ಚರ್ಯಪಟ್ಟರು. ದ್ರಾವಿಡ್ ವಿಐಪಿ ಬಾಕ್ಸ್ ನಲ್ಲಿ ಕುಳಿತುಕೊಳ್ಳದೇ ಅಭಿಮಾನಿಗಳ ನಡುವೆ ಸಾಮಾನ್ಯ ಜನರಂತೆ ಕುಳಿತುಕೊಂಡಿದ್ದರು. ದ್ರಾವಿಡ್ ಕುಳಿತುಕೊಂಡಿದ್ದ ವಿಡಿಯೋವನ್ನು ಐಪಿಎಲ್ ತನ್ನ ಅಧಿಕೃತ ಖಾತೆಯಿಂದ ಟ್ವೀಟ್ ಮಾಡಿದೆ. “ಆರ್‌ಸಿಬಿಯನ್ನು ಬೆಂಬಲಿಸಲು ಯಾರು ಬಂದಿದ್ದಾರೆ ನೋಡಿ. ದಿ-ವಾಲ್, ದಿ […]

1 year ago

ದ್ರೋಣಾಚಾರ್ಯ ಪ್ರಶಸ್ತಿಗೆ ರಾಹುಲ್ ದ್ರಾವಿಡ್, ಖೇಲ್ ರತ್ನಕ್ಕೆ ಕೊಹ್ಲಿ ಹೆಸರು ಶಿಫಾರಸ್ಸು

ಮುಂಬೈ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಟೀಂ ಇಂಡಿಯಾ ಅಂಡರ್ 19 ತಂಡ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿರುವ ರಾಹುಲ್ ದ್ರಾವಿಡ್ ಅವರನ್ನು ಪ್ರಸ್ತುತ ಸಾಲಿನ ದ್ರೋಣಾಚಾರ್ಯ ಪ್ರಶಸ್ತಿಗೆ ಶಿಫಾರಸ್ಸು ಮಾಡಿದೆ. ಬಿಸಿಸಿಐ ಈ ಕುರಿತು ಗುರುವಾರ ಮಾಹಿತಿ ನೀಡಿದ್ದು, ರಾಹುಲ್ ದ್ರಾವಿಡ್ ಹೆಸರಿನೊಂದಿಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೆಸರನ್ನು ರಾಜೀವ್ ಗಾಂಧಿ ಖೇಲ್...

ರಾಹುಲ್ ದ್ರಾವಿಡ್ ಸಲಹೆಗಳು ಇಂದಿಗೂ ಕಿವಿಯಲ್ಲಿ ಗುಂಯ್‍ಗುಡುತ್ತಿದೆ: ಶಿವಂ ಮಾವಿ

1 year ago

ಕೋಲ್ಕತ್ತಾ: ಟೀಂ ಇಂಡಿಯಾ ಅಂಡರ್ 19 ತಂಡದ ಕೋಚ್ ರಾಹುಲ್ ದ್ರಾವಿಡ್ ಯುವ ಆಟಗಾರರಿಗೆ ನೀಡಿದ ಸಲಹೆಗಳು ಭವಿಷ್ಯದ ಟೀಂ ಇಂಡಿಯಾ ತಂಡವನ್ನು ಸೃಷ್ಟಿಸುವ ಗುರಿ ಹೊಂದಿರುತ್ತದೆ ಎಂಬುವುದಕ್ಕೆ ತಾಜಾ ಉದಾಹರಣೆಯೊಂದು ಸಿಕ್ಕಿದೆ. ಹೌದು. ಕ್ರಿಕೆಟ್ ಕಡೆ ಗಮನ ಹರಿಸಿದರೆ ಹಣ...

ರಾಹುಲ್ ದ್ರಾವಿಡ್ ಬೇಡಿಕೆಗೆ ಮಣಿದ ಬಿಸಿಸಿಐ

1 year ago

ಬೆಂಗಳೂರು: ಐಸಿಸಿ ಅಂಡರ್ 19 ಟಿ20 ವಿಶ್ವಕಪ್ ಸರಣಿ ಗೆದ್ದ ಬಳಿಕ ಘೋಷಣೆ ಮಾಡಿದ್ದ ಬಹುಮಾನದಲ್ಲಿನ ತಾರತಮ್ಯ ವಿರೋಧಿಸಿದ್ದ ರಾಹುಲ್ ದ್ರಾವಿಡ್ ಅಭಿಪ್ರಾಯಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಮಣಿದಿದೆ ಎನ್ನಲಾಗಿದ್ದು, ಬಹುಮಾನದ ಮೊತ್ತದ ತಾರತಮ್ಯ ಸರಿ ಮಾಡಿ ಶೀಘ್ರವೇ ಸಮಾನ...

ಉಳಿದವರಿಗೆ ಕಡಿಮೆ ನೀಡಿ, ನನಗೆ ಮಾತ್ರ ಜಾಸ್ತಿ ನಗದು ಬಹುಮಾನ ಯಾಕೆ: ರಾಹುಲ್ ದ್ರಾವಿಡ್

1 year ago

ಬೆಂಗಳೂರು: ಟೀಂ ಇಂಡಿಯಾ ಅಂಡರ್ 19 ತಂಡ ವಿಶ್ವಕಪ್ ಗೆದ್ದ ಬಳಿಕ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ನೀಡಿದ ನಗದು ಬಹುಮಾನದಲ್ಲಿನ ತಾರತಮ್ಯಕ್ಕೆ ಕೋಚ್ ರಾಹುಲ್ ದ್ರಾವಿಡ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಂಡರ್ 19 ತಂಡ ಐಸಿಸಿ ವಿಶ್ವಕಪ್ ಮೂಡಿಗೆರಿಸಿಕೊಳ್ಳುವ ಮೂಲಕ ವಿಶ್ವದ...

ಯುವಿಪಾಜಿ ನನಗೆ ತುಂಬಾ ಸಹಾಯ ಮಾಡಿದ್ದಾರೆ: ಶುಬ್‍ಮನ್ ಗಿಲ್

1 year ago

ಬೆಂಗಳೂರು: ಯುವರಾಜ್ ಸಿಂಗ್ ನೀಡಿದ ಮಾರ್ಗದರ್ಶನದಿಂದಾಗಿ ನಾನು ಬ್ಯಾಟಿಂಗ್ ನಲ್ಲಿ ಉತ್ತಮ ಪ್ರದರ್ಶನ ನೀಡಲು ನೆರವಾಯಿತು ಎಂದು ಶುಬ್‍ಮನ್ ಗಿಲ್ ಹೇಳಿದ್ದಾರೆ. ಐಸಿಸಿ ಅಂಡರ್ 19 ವಿಶ್ವಕಪ್‍ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಗಿಲ್ ಖಾಸಗಿ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ, ನಾನು ಬೆಂಗಳೂರು...

ಕನ್ನಡಿಗ ರಾಹುಲ್ ದ್ರಾವಿಡ್‍ ಬಗ್ಗೆ ಮೋದಿ ಪ್ರಶಂಸೆ

1 year ago

ಬೆಂಗಳೂರು: ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಐಸಿಸಿ ಅಂಡರ್ 19 ವಿಶ್ವಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ ಕನ್ನಡಿಗ ರಾಹುಲ್ ದ್ರಾವಿಡ್‍ ರನ್ನು ಹೆಸರು ಪ್ರಸ್ತಾಪಿಸಿ ಹಾಡಿ ಹೊಳಿಸಿದ್ದಾರೆ. ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ ಮೋದಿ ತಮ್ಮ...

ನನ್ನ ಮೊದಲ ಕ್ರಷ್ ಯಾರು ಅನ್ನೋದನ್ನು ರಿವಿಲ್ ಮಾಡಿದ್ರು ಅನುಷ್ಕಾ ಶೆಟ್ಟಿ

2 years ago

ಹೈದರಾಬಾದ್: ಮೊನ್ನೆಯಾಷ್ಟೇ 36ನೇ ಹುಟ್ಟುಹಬ್ಬ ಆಚರಿಸಿಕೊಂಡ ಅನುಷ್ಕಾ ಶೆಟ್ಟಿ ಈಗ ತಮ್ಮ ಮೊದಲ ಕ್ರಷ್ ಯಾರು ಎಂಬುದನ್ನು ಬಹಿರಂಗಪಡಿಸಿದ್ದಾರೆ. ಹೌದು, ಇತ್ತೀಚೆಗೆ ತೆಲುಗು ಮಾಧ್ಯಮವೊಂದಕ್ಕೆ ಸಂದರ್ಶನ ನೀಡುವ ಸಮಯದಲ್ಲಿ ಅಭಿಮಾನಿಯೊಬ್ಬ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅನುಷ್ಕಾ ಶೆಟ್ಟಿ, ರಾಹುಲ್ ದ್ರಾವಿಡ್ ಮೇಲೆ...