Friday, 17th August 2018

Recent News

3 days ago

ನಾನು ಈಗಾಗಲೇ ಮದುವೆಯಾಗಿದ್ದೇನೆ: ರಾಹುಲ್ ಗಾಂಧಿ

ಹೈದರಾಬಾದ್: ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ತಮ್ಮ ಮದುವೆಯ ಕುರಿತು ಪ್ರಶ್ನೆಗೆ ಉತ್ತರಿಸಿ ತಾನು ಈಗಾಗಲೇ ಪಕ್ಷವನ್ನು ಮದುವೆಯಾಗಿದ್ದಾಗಿ ಹೇಳಿದ್ದಾರೆ. ಸದ್ಯ ರಾಹುಲ್ ಗಾಂಧಿ ಎರಡು ದಿನಗಳ ಹೈದರಾಬಾದ್ ಪ್ರವಾಸದಲ್ಲಿದ್ದು, ಈ ವೇಳೆ ಕೆಲ ಪತ್ರಕರ್ತರು ಮದುವೆಯ ಕುರಿತು ಪ್ರಶ್ನೆ ಮಾಡಿದ್ದಾರೆ. ಈ ಪ್ರಶ್ನೆಗೆ ನಗುತ್ತಲೇ ಉತ್ತರಿಸಿರುವ ರಾಹುಲ್, ನಾನು ಈಗಾಗಲೇ ಪಕ್ಷದೊಂದಿಗೆ ಮದುವೆಯಾಗಿದ್ದೇನೆ ಎಂದು ಉತ್ತರಿಸಿದ್ದಾರೆ. ಇದೇ ವೇಳೆ 2019ರ ಚುನಾವಣೆಯಲ್ಲಿ ಮೋದಿ ಮತ್ತೆ ಪ್ರಧಾನಿಯಾಗಿ ಆಯ್ಕೆ ಆಗುವುದಿಲ್ಲ ಎಂದು ಭವಿಷ್ಯ ನುಡಿದ ಅವರು […]

3 days ago

ಎಲ್ಲಿ ನಿಂತ್ರು ಸೋಲ್ತಿನಿ ಅಂತ ಗೊತ್ತಾಗಿ, ಬೀದರ್​ನಿಂದ ಸ್ಪರ್ಧಿಸಲು `ರಾಗಾ’ ಪ್ಲಾನ್: ಬಿಎಸ್‍ವೈ

ಹುಬ್ಬಳ್ಳಿ: ದೇಶದ ಯಾವುದೇ ರಾಜ್ಯದಲ್ಲಿ ಸ್ಪರ್ಧೆ ಮಾಡಿದರೂ, ನಾನು ಗೆಲ್ಲುವುದಿಲ್ಲವೆಂದು ತಿಳಿದ ಕಾಂಗ್ರೆಸ್‍ನ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿಯವರು ರಾಜ್ಯದ ಬೀದರ್ ನಿಂದ ಕಣಕ್ಕಿಳಿಯಲು ತೀರ್ಮಾನಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ನಗರದಲ್ಲಿ ರಾಹುಲ್ ಗಾಂಧಿ ರಾಜ್ಯದಿಂದ ಸ್ಪರ್ಧಿಸುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ರಾಜ್ಯದ ಕಾಂಗ್ರೆಸ್ ಮುಖಂಡರುಗಳು ರಾಹುಲ್ ಗಾಂಧಿಯವರನ್ನು...

ಮಾಜಿ ಲೋಕಸಭಾ ಸ್ಪೀಕರ್ ಸೋಮನಾಥ್ ಚಟರ್ಜಿ ಇನ್ನಿಲ್ಲ

4 days ago

ಕೋಲ್ಕತ್ತ: ಹೃದಯಾಘಾತದಿಂದಾಗಿ ಕೋಲ್ಕತಾದ ಆಸ್ಪತ್ರೆಯಲ್ಲಿ ಮಾಜಿ ಲೋಕಸಭಾ ಸ್ಪೀಕರ್ ಸೋಮನಾಥ್ ಚಟರ್ಜಿರವರು ಇಂದು ವಿಧಿವಶರಾಗಿದ್ದಾರೆ. ಚಟರ್ಜಿ(89) ಅವರು ಮೂತ್ರಪಿಂಡ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದರು. ಹಾಗಾಗಿ ಅವರನ್ನು ಮಂಗಳವಾರ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, 12 ಸದಸ್ಯರ ವೈದ್ಯರ ತಂಡ ಅನುಭವಿ ರಾಜಕಾರಣಿಯನ್ನು ನೋಡಿಕೊಳ್ಳುತ್ತಿದ್ದರು. ಚಿಕಿತ್ಸೆ...

ರಾಹುಲ್ ಭೇಟಿಗೆ ಬ್ರೇಕ್ ಹಾಕಿದ ಓಸ್ಮಾನಿಯ ವಿಶ್ವವಿದ್ಯಾಲಯ

6 days ago

ಹೈದ್ರಾಬಾದ್: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಓಸ್ಮಾನಿಯ ವಿಶ್ವವಿದ್ಯಾಲಯದ ಭೇಟಿಗೆ ವಿದ್ಯಾರ್ಥಿ ಸಂಘಟನೆಗಳಿಂದ ಭಾರೀ ವಿರೋಧ ವ್ಯಕ್ತವಾಗಿದ್ದ ಬೆನ್ನಲ್ಲೆ, ಆಡಳಿತ ಮಂಡಳಿ ಭೇಟಿಯನ್ನು ನಿರಾಕರಿಸಿದೆ. ಭದ್ರತೆ ಕೊರತೆಯ ಕಾರಣವನ್ನು ಮುಂದಿಟ್ಟು ಓಸ್ಮಾನಿಯಾ ವಿಶ್ವವಿದ್ಯಾಲಯ ಆಡಳಿತ ಮಂಡಳಿಯು, ರಾಹುಲ್ ಗಾಂಧಿ ಸಂವಾದ ಕಾರ್ಯಕ್ರಮದ...

ಲೋಕಸಭಾ ಚುನಾವಣೆಯ ಕಾಂಗ್ರೆಸ್ ತಂತ್ರ ಬಿಚ್ಚಿಟ್ಟ ಪರಮೇಶ್ವರ್

6 days ago

ತುಮಕೂರು: ಮುಂಬರುವ ಲೋಕಸಭಾ ಚುನಾವಣೆಗಳಲ್ಲಿ ಹೊಸ ಮುಖಗಳಿಗೆ ಆದ್ಯತೆ ನೀಡಲಾಗುವುದೆಂದು ಡಿಸಿಎಂ ಜಿ. ಪರಮೇಶ್ವರ್ ತಿಳಿಸಿದ್ದಾರೆ. ನಗರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಹೊಂದಾಣಿಕೆಯೊಂದಿಗೆ ಚುನಾವಣೆ ಎದುರಿಸಲು ನಿರ್ಧಾರವಾಗಿದೆ. ಆದರೆ ಯಾವ ಯಾವ ಕ್ಷೇತ್ರಗಳಲ್ಲಿ ಮೈತ್ರಿ...

ಭಾರತದ ಮಹಿಳೆಯರನ್ನು ಬಿಜೆಪಿ ಶಾಸಕರಿಂದ ರಕ್ಷಿಸಬೇಕಿದೆ: ರಾಹುಲ್ ಗಾಂಧಿ

1 week ago

ನವದೆಹಲಿ: ಭಾರತ ಮಾತೆಯ ಹೆಣ್ಣು ಮಕ್ಕಳನ್ನು ಬಿಜೆಪಿ ಶಾಸಕರಿಂದ ರಕ್ಷಿಸಬೇಕಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ. ನವ ದೆಹಲಿಯಲ್ಲಿ ಕಾಂಗ್ರೆಸ್ ಮಹಿಳಾ ಶಾಖೆಯನ್ನು ಉದ್ಘಾಟಿಸಿ ಮಾತನಾಡಿದ ರಾಹುಲ್ ಗಾಂಧಿ ಎನ್‍ಡಿಎ ಸರ್ಕಾರದ ವಾಗ್ದಾಳಿ ನಡೆಸಿದರು. ಸದ್ಯ ಬಿಜೆಪಿ ಶಾಸಕರಿಂದಲೇ...