Tuesday, 19th March 2019

2 days ago

ರಾಯಚೂರಿನ ಸರ್ಕಾರಿ ವೈದ್ಯರಿಗೆ ವಾಸ್ತು ಕಂಟಕ

-ವೈದ್ಯರ ಮೂಢನಂಬಿಕೆಗೆ ಜನಸಾಮಾನ್ಯರ ಪರದಾಟ ರಾಯಚೂರು: ಮೂಢನಂಬಿಕೆ ಅನ್ನೋದು ಎಂಥವರನ್ನೂ ಬಿಟ್ಟಿಲ್ಲ. ಮನೆಯ ವಾಸ್ತುದೋಷದ ಬಗ್ಗೆ ಕೇಳಿರ್ತೀರಿ, ಸರ್ಕಾರಿ ಕಚೇರಿಗಳ ವಾಸ್ತುದೋಷದ ಬಗ್ಗೆಯೂ ಕೇಳಿರ್ತೀರಿ. ಆದ್ರೆ ವಿಜ್ಞಾನ ನಂಬುವ ವೈದ್ಯರಿಗೂ ವಾಸ್ತುದೋಷ ಕಾಡುತ್ತಿದೆ. ರಾಯಚೂರಲ್ಲಿ ವೈದ್ಯರ ಮೂಢನಂಬಿಕೆಗೆ ಪರದಾಡ್ತಿರೋದು ಮಾತ್ರ ಜನಸಾಮಾನ್ಯರು. ರಾಯಚೂರಿನ ಪ್ರತಿಷ್ಠಿತ ಸರ್ಕಾರಿ ಆಸ್ಪತ್ರೆಗಳಾದ ರಿಮ್ಸ್ ಹಾಗೂ ಓಪೆಕ್ ಆಸ್ಪತ್ರೆಗಳ ನಡುವೆ ಮಾರ್ಗದ ಗೇಟ್ ಗೆ ಬೀಗ ಹಾಕಿದ್ದರಿಂದ ಜನರು ಕಾಂಪೌಂಡ್ ಜಿಗಿಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಎರಡೂ ಆಸ್ಪತ್ರೆಗಳು ಅಕ್ಕಪಕ್ಕದಲ್ಲಿವೆ. ಔಷಧಿ, ಸ್ಕ್ಯಾನಿಂಗ್, […]

5 days ago

ರಾಯಚೂರಿಗೆ ಹನುಮಂತ ಭೇಟಿ – ಸೆಲ್ಫಿಗಾಗಿ ಮುಗಿಬಿದ್ದ ಜನ

ರಾಯಚೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಸರಿಗಮಪ’ ಕಾರ್ಯಕ್ರಮದ ರನ್ನರ್ ಅಪ್ ಹನುಮಂತ ರಾಯಚೂರಿಗೆ ಆಗಮಿಸಿದ್ದ ವೇಳೆ ಅಭಿಮಾನಿಗಳು ಸೆಲ್ಫಿಗಾಗಿ ಮುಗಿಬಿದ್ದಿದ್ದಾರೆ. ಕರ್ನಾಟಕದ ಮನೆ ಮಾತಾಗಿರುವ ಹನುಮಂತನನ್ನು ನೋಡಲು ಬಿಸಿಲನಾಡು ರಾಯಚೂರಿನಲ್ಲಿ ಜನ ಮುಗಿಬಿದ್ದರು. ರಾಯಚೂರಿನ ಮಸ್ಕಿಯಲ್ಲಿ ನಡೆದ ಸಂತ ಸೇವಾಲಾಲ್ ಮಹಾರಾಜ್ ಜಯಂತಿಗೆ ಮುಖ್ಯ ಅತಿಥಿಯಾಗಿ ಬಂದಿದ್ದ ಹನುಮಂತಣ್ಣನನ್ನು ನೋಡಲು ಭಾರೀ ಸಂಖ್ಯೆಯಲ್ಲಿ ಜನ ಆಗಮಿಸಿದ್ದರು....

ಮೊಬೈಲ್ ಸ್ವಿಚ್ ಆಫ್ ಮಾಡಿದ್ರೆ ಶಿಕ್ಷಕರಿಗೆ ಶಿಕ್ಷೆ ಗ್ಯಾರಂಟಿ!

1 week ago

– ರಾಯಚೂರು ಶಿಕ್ಷಣ ಇಲಾಖೆ ಸಿಬ್ಬಂದಿಗೆ ಖಡಕ್ ಆದೇಶ ರಾಯಚೂರು: ಜಿಲ್ಲೆಯ ಶಿಕ್ಷಣ ಇಲಾಖೆ ಸಿಬ್ಬಂದಿ ಯಾರೂ ತಮ್ಮ ಮೊಬೈಲ್‍ಗಳನ್ನು ಸ್ವಿಚ್ ಆಫ್ ಮಾಡುವ ಹಾಗಿಲ್ಲ. ಒಂದು ವೇಳೆ ಸ್ವಿಚ್ ಆಫ್ ಮಾಡಿದ್ರೆ ಶಿಕ್ಷೆ ಖಚಿತ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ...

14 ದಿನದ ಮಗುವಿಗೆ ಅಭಿನಂದನ್ ಹೆಸರನ್ನಿಟ್ಟ ದಂಪತಿ!

2 weeks ago

ರಾಯಚೂರು: ಪಾಕಿಸ್ತಾನದಲ್ಲಿ ಸಿಕ್ಕಿ ಬಿದ್ದರೂ ದೇಶ ಪ್ರೇಮ ಮೆರೆದ ವೀರ ಯೋಧ ವಿಂಗ್ ಕಮಾಂಡರ್ ಅಭಿನಂದನ್ ಹೆಸರನ್ನು ತಮ್ಮ ಮಗನಿಗೆ ನಾಮಕರಣ ಮಾಡುವ ಮೂಲಕ ರಾಯಚೂರಿನ ಸಿಂಧನೂರಿನ ದಂಪತಿ ದೇಶಾಭಿಮಾನ ಮೆರೆದಿದ್ದಾರೆ. ಸಿಂಧನೂರು ತಾಲೂಕಿನ ದಿದ್ದಗಿ ಗ್ರಾಮದ ರೈತ ದಂಪತಿ ಸುರೇಶ್...

ಸೈನಿಕರಿಗೆ ಪಾದ ಪೂಜೆ ಮಾಡಿ ಬಿಜೆಪಿ ಮಾಜಿ ಶಾಸಕನಿಂದ ಹುಟ್ಟುಹಬ್ಬ ಆಚರಣೆ

3 weeks ago

ರಾಯಚೂರು: ಜಿಲ್ಲೆಯ ಗ್ರಾಮೀಣ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ತಿಪ್ಪರಾಜು ಹವಾಲ್ದಾರ ಅವರು ಮಾಜಿ ಸೈನಿಕರಿಗೆ ಪಾದ ಪೂಜೆ ಮಾಡುವ ಮೂಲಕ ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿದ್ದಾರೆ. ನಗರದ ಐಡಿಎಸ್ ಎಂಟಿ ಲೇಔಟ್‍ನಲ್ಲಿರುವ ತಮ್ಮ ನಿವಾಸದಲ್ಲಿ ತಿಪ್ಪರಾಜು 15 ಮಂದಿ ಮಾಜಿ...

ವೀರಯೋಧ ಅಭಿನಂದನ್ ಬೇಗ ದೇಶಕ್ಕೆ ಮರಳಲಿ- ಮಹಿಳೆಯಿಂದ ಉಚಿತ ಟೀ

3 weeks ago

ರಾಯಚೂರು: ವೀರ ಯೋಧ ಅಭಿನಂದನ್ ಅವರು ಬೇಗ ದೇಶಕ್ಕೆ ಮರಳಲಿ ಎಂದು ಇಡೀ ದೇಶವೇ ಕಾಯುತ್ತಿದ್ದು, ನಗರದಲ್ಲಿ ಮಹಿಳೆಯೊಬ್ಬರು ಉಚಿತ ಟೀ ಮಾರುವ ಮೂಲಕ ದೇಶಪ್ರೇಮ ಮೆರೆದಿದ್ದಾರೆ. ಹೌದು. ಬಾನುಬೀ ಮುಸ್ಲಿಂ ಮಹಿಳೆ ನಗರದಲ್ಲಿ ಪುಟ್ಟ ಅಂಗಡಿಯೊಂದನ್ನು ಇಟ್ಟುಕೊಂಡು ಟೀ ಮಾರಾಟ...

ರೈತರಲ್ಲಿ ಆಸೆ ಹೆಚ್ಚಿಸಿದ ಕಿಸಾನ್ ಸಮ್ಮಾನ್ – ಯಾವ ಜಿಲ್ಲೆಯ ರೈತರಿಗೆ ಸಿಕ್ತು ಮೊದಲ 2 ಸಾವಿರ..?

3 weeks ago

ರಾಯಚೂರು: ಪ್ರಧಾನಿ ನರೇಂದ್ರ ಮೋದಿ ಭಾನುವಾರ ಚಾಲನೆ ನೀಡಿರುವ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಬಗ್ಗೆ ರಾಜ್ಯದ ರೈತರು ಕುತೂಹಲ ಹೊಂದಿದ್ದಾರೆ. ಯಾರ ಖಾತೆಗೆ ಎರಡು ಸಾವಿರ ರೂಪಾಯಿ ಬಂದಿದೆ ಅಂತ ರೈತರು ಖಾತೆಗಳನ್ನ ಪರಿಶೀಲಿಸಿಕೊಳ್ಳುತ್ತಿದ್ದಾರೆ. ರಾಯಚೂರಿನ ರೈತರು ಸಹ ಸಹಾಯ...

ಚೋರ್ ಚೌಕಿದಾರ ಅಧಿಕಾರದಿಂದ ಕೆಳಗಿಳಿಯಬೇಕು: ಎಚ್.ಕೆ ಪಾಟೀಲ್

3 weeks ago

ರಾಯಚೂರು: ಪ್ರಧಾನಿ ನರೇಂದ್ರ ಮೋದಿ ಅವರು ಚೌಕಿದಾರ ಆಗಿ ಉಳಿದಿಲ್ಲ, ಇವತ್ತು ಅವರು ಚೋರ್ ಆಗಿದ್ದಾರೆ. ಚೋರ್ ಚೌಕಿದಾರರನ್ನು ಅಧಿಕಾರದಿಂದ ಕೆಳಗಿಳಿಯಬೇಕು ಎಂದು ಕಾಂಗ್ರೆಸ್ ಸಮಾವೇಶದಲ್ಲಿ ಮಾಜಿ ಸಚಿವ ಎಚ್.ಕೆ ಪಾಟೀಲ್ ಮೋದಿ ವಿರುದ್ಧ ಹರಿಹಾಯ್ದಿದ್ದಾರೆ. ಸಮಾವೇಶದಲ್ಲಿ ಮಾತನಾಡಿದ ಅವರು, ನರೇಂದ್ರ...