ರಾಯಚೂರಿನಲ್ಲಿ ಚಡ್ಡಿ ಗ್ಯಾಂಗ್ ಹಾವಳಿ
ರಾಯಚೂರು: ಜಿಲ್ಲೆಯಲ್ಲಿ ದಿನೇ ದಿನೇ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಾರ್ವಜನಿಕರು ರಾತ್ರಿಯಾದ್ರೆ ಸಾಕು ಆತಂಕದಲ್ಲಿ ಕಾಲ…
ಸರ್ಕಾರಿ ಕೆಲ್ಸ ಕೊಡಿಸ್ತೀನಿಯೆಂದು 40 ಮಹಿಳೆಯರಿಗೆ ಅಂಗನವಾಡಿ ಶಿಕ್ಷಕಿ ಪಂಗನಾಮ
ರಾಯಚೂರು: ಸುಲಭವಾಗಿ ಸರ್ಕಾರಿ ಕೆಲಸ ಸಿಗುತ್ತೆ ಅಂದ್ರೆ ಅದ್ಯಾರು ಬೇಡ ಅಂತಾರೆ. ಎಷ್ಟು ಜನ ಬೇಕಾದ್ರೂ…
ಸರ್ಕಾರಿ ಉಗ್ರಾಣದಲ್ಲಿ ರಸಗೊಬ್ಬರ ದಾಸ್ತಾನು: ಇದು ಕೈ ನಾಯಕನ ದರ್ಬಾರ್
ರಾಯಚೂರು: ಭಾರತ ಸರ್ಕಾರ ನಿರ್ಮಿಸಿದ ಉಗ್ರಾಣವನ್ನು ರೈತ ಸಹಕಾರ ಸಂಘದ ಅಧ್ಯಕ್ಷ ಹಾಗೂ ಕಾಂಗ್ರೆಸ್ಸಿನ ಮುಖಂಡರೊಬ್ಬರು…
ಮಹಾತ್ಮ ಗಾಂಧೀಜಿಯಿಂದಾಗಿ ಸ್ವಚ್ಛ ಭಾರತ, ರೈಲು ಶೀರ್ಷಿಕೆಗೆ ರಾಯಚೂರು ರೈಲ್ವೇ ನಿಲ್ದಾಣ ಆಯ್ಕೆ
ರಾಯಚೂರು: ಜಿಲ್ಲೆಯ ನಗರ ರೈಲ್ವೇ ನಿಲ್ದಾಣ ಅಂದ್ರೆ ಈ ಹಿಂದೆ ಮೂಗು ಮುರಿಯುವಂತಿತ್ತು. ಆದರೆ ಈಗ…
ಮೂಲಸೌಕರ್ಯಗಳಿಂದ ವಂಚಿತರಾಗಿರೋ ತಾಂಡಾ ಜನತೆಯ ಬಾಳಲ್ಲಿ ಮೂಡಬೇಕಿದೆ ‘ಬೆಳಕು’
ರಾಯಚೂರು: ನಗರ, ಪಟ್ಟಣ ಪ್ರದೇಶಗಳ ಮಿತಿ ಮೀರಿದ ನಾಗರೀಕತೆ ಮಧ್ಯೆಯೇ ಕನಿಷ್ಠ ತಾಲೂಕು ಕೇಂದ್ರವನ್ನೇ ನೋಡದ…
ರಾಜ್ಯದಲ್ಲಿ ಸಿಡಿಲಿಗೆ 3 ಮಂದಿ ಬಲಿ – 2 ಎತ್ತುಗಳು ಸಾವು
ಕಲಬುರಗಿ/ರಾಯಚೂರು: ಭಾರೀ ಮಳೆಯಿಂದಾಗಿ ಸಿಡಿಲಿಗೆ ರಾಜ್ಯದಲ್ಲಿ ಮೂವರು ರೈತರು ಮೃತಪಟ್ಟಿದ್ದಾರೆ. ರಾಯಚೂರಿನ ಮಡ್ಡಿಪೇಟೆಯ 52 ವರ್ಷದ…
ಪತಿ ಶವದೊಂದಿಗೆ ಅಂಬುಲೆನ್ಸ್‌ನಲ್ಲಿ ಹೊರಟಿದ್ದ ಮಹಿಳೆ ಅಪಘಾತದಲ್ಲಿ ಸಾವು!
ರಾಯಚೂರು: ಪತಿ ಶವದೊಂದಿಗೆ ಅಂಬುಲೆನ್ಸ್‌ನಲ್ಲಿ ಹೊರಟಿದ್ದ ಮಹಿಳೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ರಾಯಚೂರಿನ ಮಸ್ಕಿ ತಾಲೂಕಿನ…
ಮೇಲಾಧಿಕಾರಿಗಳ ಕಿರುಕುಳ ತಾಳಲಾರದೇ ನಿರ್ವಾಹಕ ಆತ್ಮಹತ್ಯೆ!
ರಾಯಚೂರು: ಮೇಲಾಧಿಕಾರಿಗಳ ಕಿರುಕುಳ ತಾಳಲಾರದೇ ವಿಷ ಸೇವಿಸಿ, ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದ ಎನ್‍ಇ…
9 ವರ್ಷದಿಂದ ಗಣೇಶನ ನಿರ್ಮಿಸ್ತಿದ್ದಾರೆ ರಾಯಚೂರಿನ ವ್ಯಕ್ತಿ!
ರಾಯಚೂರು: ಗಣೇಶ ಹಬ್ಬ ಅಂದ್ರೆ ಅದರ ಸಂಭ್ರಮ, ಮೆರವಣಿಗೆ ಅಬ್ಬರಾನೇ ಬೇರೆ. ಆದ್ರೆ ವಿನಾಯಕನ ಮೆರವಣಿಗೆ…
ರಾಜಕಾರಣಿಗಳಿಗೆ ಮೂರುಸಾವಿರ ಮಠದ ಸ್ವಾಮೀಜಿ ಕಿವಿಮಾತು!
ರಾಯಚೂರು: ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳು ಸರಿಯಲ್ಲ, ರಾಜಕಾರಣಿಗಳು ಪ್ರಾಮಾಣಿಕತೆ ಸಂವಿಧಾನಿಕ ಬದ್ಧತೆ ಪ್ರದರ್ಶಿಸಬೇಕು ಅಂತ…