ಮೋದಿ ದೊಡ್ಡ ಕಲಾವಿದ ಅವರ ಮುಂದೆ ಪ್ರಕಾಶ ರೈ ಏನೂ ಅಲ್ಲ: ಜಿಗ್ನೇಶ್ ಮೇವಾನಿ
ರಾಯಚೂರು: ಪ್ರಧಾ ಮೋದಿ ದೊಡ್ಡ ಕಲಾವಿದ ಅವರ ಮುಂದೆ ಪ್ರಕಾಶ ರೈ ಏನೂ ಅಲ್ಲಾ ಅಂತ…
ಸಿಎಂ ಆಪ್ತನ ಸೊಸೆಗೆ ತಪ್ಪಿದ ಟಿಕೆಟ್ – ಪಕ್ಷೇತರವಾಗಿ ನಿಂತ ರೆಬೆಲ್ ಮಹಿಳಾ ಅಭ್ಯರ್ಥಿಗಳು
ರಾಯಚೂರು: ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಸಾಕಷ್ಟು ಜನ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಟಿಕೆಟ್…
ಮದ್ವೆ ಆಮಂತ್ರಣದೊಂದಿಗೆ ಮತದಾನ ಮಹತ್ವದ ಪತ್ರಿಕೆ ಹಂಚಿಕೆ- ಮದುಮಗನಿಂದ ಜಾಗೃತಿ
ರಾಯಚೂರು: ಚುನಾವಣಾ ಹಿನ್ನೆಲೆಯಲ್ಲಿ ಮತದಾನ ಜಾಗೃತಿ ಮೂಡಿಸಲು ರಾಯಚೂರಿನ ಯುವಕನೊರ್ವ ತನ್ನ ಮದುವೆ ಆಮಂತ್ರಣ ಪತ್ರಿಕೆಯೊಂದಿಗೆ…
ಜೆಡಿಎಸ್ ಅಭ್ಯರ್ಥಿಗಳಿಗೆ ಪತ್ನಿಯರೇ ಪ್ರತಿಸ್ಪರ್ಧಿಗಳು
ರಾಯಚೂರು: ಜಿಲ್ಲೆಯ ಮಸ್ಕಿ ಮತ್ತು ಲಿಂಗಸಗೂರು ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಗಳಿಗೆ ಅವರ ಪತ್ನಿಯರೇ ಪ್ರತಿಸ್ಪರ್ಧಿಗಳಾಗಿದ್ದಾರೆ.…
ಮತ್ತೆ ಜಮೀನಿನಲ್ಲಿದ್ದ ಮೇವಿನ ಬಣವೆಗೆ ಕಿಡಿಕೇಡಿಗಳಿಂದ ಬೆಂಕಿ- ರೈತ ಕಂಗಾಲು
ರಾಯಚೂರು: ಜಮೀನಿನಲ್ಲಿದ್ದ ಮೇವಿನ ಬಣವೆಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರಿಂದ ಎರಡು ಬಣವೆಗಳು ಸಂಪೂರ್ಣ ಭಸ್ಮವಾಗಿರುವ ಘಟನೆ…
ಲಾರಿ, ಬುಲೆರೋ, ಟಾಟಾ ಏಸ್ ನಡುವೆ ಸರಣಿ ಅಪಘಾತ – ಮೂವರ ದುರ್ಮರಣ
ರಾಯಚೂರು: ಲಾರಿ, ಬುಲೆರೋ ಹಾಗೂ ಟಾಟಾ ಏಸ್ ನಡುವೆ ಸರಣಿ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲಿಯೇ…
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ- ಮಲಗಿದ್ದ 11 ವರ್ಷದ ಬಾಲಕ ಸಾವು!
ರಾಯಚೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ ಹೊತ್ತಿಕೊಂಡು ಬಾಲಕನೊರ್ವ ಸಾವನ್ನಪ್ಪಿರುವ ಘಟನೆ ರಾಯಚೂರಿನ…
ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆ, ಸಿಡಿಲು ಬಡಿದು ಮೂವರ ಸಾವು
ಯಾದಗಿರಿ: ಬಿರುಗಾಳಿ ಸಹಿತ ಮಳೆ ವೇಳೆ ಸಿಡಿಲು ಬಡಿದು ಬಾಲಕ ಸೇರಿದಂತೆ ಮೂವರು ಸಾವನ್ನಪ್ಪಿರುವ ಘಟನೆ…
ಕೊಡಲಿಯಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ
ರಾಯಚೂರು: ಕುಡಿದ ಮತ್ತಿನಲ್ಲಿ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊರ್ವನನ್ನ ಬರ್ಬವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ರಾಯಚೂರಿನ…
ಪೊಲೀಸ್ ದಾಳಿ – ಲಕ್ಷಾಂತರ ರೂ. ಮೌಲ್ಯದ ಅಕ್ರಮ ಮದ್ಯ ಜಪ್ತಿ
ರಾಯಚೂರು: ಕರ್ನಾಟಕ ವಿಧಾನಸಭಾ ಚುಣಾವಣೆ ಹಿನ್ನೆಲೆಯಲ್ಲಿ ಎಲ್ಲಾ ಕಡೆಯೂ ದಾಳಿ ಮಾಡಿ ಹಣವನ್ನು ಅಧಿಕಾರಿಗಳು ಜಪ್ತಿ…