ರಾಯಚೂರು: ರಾಮಮಂದಿರ ನಿರ್ಮಾಣ ಸ್ಥಳ ವಿವಾದಿತ ಎಂದಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಏಕವಚನದಲ್ಲಿ ವಾಗ್ದಾಳಿ ನಡೆಸಿದರು. ನಗರದ ಜಿಪಂ ಸಭಾಂಗಣದಲ್ಲಿ ಆಯೋಜಿಸಲಾದ ಇಲಾಖೆ ಪ್ರಗತಿ ಪರಿಶೀಲನೆ ಸಭೆ ಬಳಿಕ ಮಾತನಾಡಿದ...
ರಾಯಚೂರು: ರಥಸಪ್ತಮಿ ಹಿನ್ನೆಲೆಯಲ್ಲಿ ಗುರು ರಾಯರ ಸನ್ನಿಧಿ ಮಂತ್ರಾಲಯ ಮಠದಲ್ಲಿ ಪಂಚರಥೋತ್ಸವ ಜರುಗಿಸಲಾಯಿತು. ಬಂಗಾರ ಪಲ್ಲಕ್ಕಿ ಉತ್ಸವದೊಂದಿಗೆ ಮಠದ ಪ್ರಾಂಗಣದಲ್ಲಿ ರಜತ ಅಂಬಾರಿ, ಸುವರ್ಣ ರಥ, ಮರದ ರಥ, ನವರತ್ನ ರಥ ಹಾಗೂ ಬೆಳ್ಳಿ ರಥ...
ರಾಯಚೂರು: ಗ್ರಾಮ ಪಂಚಾಯಿತಿ ಚುನಾವಣೆಯ ರಾಜಕೀಯ ದ್ವೇಷ ಹಿನ್ನೆಲೆ ಯುವಕನನ್ನು ಕೊಲೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗುಡದನಾಳ ಗ್ರಾಮದಲ್ಲಿ ಘಟನೆ ನಡೆದಿದ್ದು, ಶರಣಬಸವ (28) ಕೊಲೆಯಾದ ಯುವಕ. ಚುನಾವಣೆಯಲ್ಲಿ ಸೋತ...
ರಾಯಚೂರು: ಜಮೀನಿನಲ್ಲಿ ಬೃಹದಾಕಾರದ ಮೊಸಳೆ ಕಂಡು ಜನ ಬೆಚ್ಚಿಬಿದ್ದಿರುವ ಘಟನೆ ಲಿಂಗಸಗೂರು ತಾಲೂಕಿನ ಬೊಮ್ಮನಾಳ ಗ್ರಾಮದಲ್ಲಿ ನಡೆದಿದೆ. ಆಹಾರ ಅರಸಿ ಗ್ರಾಮದತ್ತ ಮೊಸಳೆ ಬಂದಿದೆ. ಗೋವಿನ ಜೋಳದ ಜಮೀನಿನಲ್ಲಿ ರಾತ್ರಿ ಕಾಣಿಸಿಕೊಂಡಿದೆ. ಮುಂಜಾವಿನಲ್ಲಿ ನೀರು ಹಾಯಿಸಲು...
– ಇನ್ನೋರ್ವನಿಗಾಗಿ ಶೋಧ ಕಾರ್ಯ ರಾಯಚೂರು: ತಾಲೂಕಿನ ತುಂಗಭದ್ರಾ ಕ್ಯಾಂಪ್ನಲ್ಲಿ ಶಾಲೆಗೆ ತೆರಳಿದ್ದ ಇಬ್ಬರು ಬಾಲಕರು ನಾಪತ್ತೆ ಪ್ರಕರಣದ ಓರ್ವ ಬಾಲಕ ಶವವಾಗಿ ಪತ್ತೆಯಾಗಿದ್ದಾನೆ. ಇಂದು ಬೆಳಗ್ಗೆ ಬಾಲಕ ಪ್ರವೀಣ್ (8) ಮೃತ ದೇಹ ಕಾಲುವೆಯಲ್ಲಿ...
ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ವಿವಿಧೆಡೆ ದಾಳಿ ನಡೆಸಿದ ಅಬಕಾರಿ ಪೊಲೀಸರು 12 ಬ್ಯಾರಲ್ ಗಳಲ್ಲಿನ 1,500 ಲೀಟರ್ ಬೆಲ್ಲದ ಕೊಳೆ, 50 ಲೀಟರ್ ಕಳ್ಳಭಟ್ಟಿ ಜಪ್ತಿ ಮಾಡಿದ್ದಾರೆ. ತಾಲೂಕಿನ ಗೋರೆಬಾಳ ಹಾಗೂ ಗೋರೆಬಾಳ ತಾಂಡಾದಲ್ಲಿ...
– ಸಿಎಂ ಜೊತೆ ಚರ್ಚೆಗೆ ಸಮಯ ನಿಗದಿ ಮಾಡಲು ಮಹಿಳೆಯರ ಪಟ್ಟು ರಾಯಚೂರು: ರಾಜ್ಯದಲ್ಲಿ ಅಕ್ರಮ ಮದ್ಯ ಮಾರಾಟ ನಿಷೇಧಕ್ಕೆ ಆಗ್ರಹಿಸಿ ನಗರದಲ್ಲಿ ಮಹಿಳೆಯರು ನಡೆಸಿರುವ ಅನಿರ್ದಿಷ್ಟಾವಧಿ ಹೋರಾಟ ಮುಂದುವರೆದಿದೆ. ನಗರದ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ...
– ಅನುದಾನ ಕೊಳೆಯುತ್ತಿದ್ದರೂ ಅಧಿಕಾರಿಗಳ ನಿರ್ಲಕ್ಷ್ಯ ರಾಯಚೂರು: ಜಿಲ್ಲೆಯಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಶೌಚಾಲಯ ನಿರ್ಮಾಣದ ಬಗ್ಗೆ ನಿರ್ಲಕ್ಷ್ಯ ತೋರುತ್ತಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿ ಕೆಡಿಪಿ ಸಭೆಯಲ್ಲಿ ಜಿಲ್ಲಾ ಪಂಚಾಯತಿ ಸದಸ್ಯರು ನೆಲದ ಮೇಲೆ ಕುಳಿತು ಧರಣಿ ನಡೆಸಿದರು....
– ಸೇತುವೆ ಇಲ್ಲದೇ ತೆಪ್ಪದಲ್ಲೇ ವಿದ್ಯಾರ್ಥಿಗಳ ಸಂಚಾರ ರಾಯಚೂರು: ಜಿಲ್ಲೆಯ ಗ್ರಾಮವೊಂದರ ವಿದ್ಯಾರ್ಥಿಗಳು ಶಾಲೆಗೆ ಹೋದವರು ಮರಳಿ ಬರ್ತಾರೆ ಅನ್ನೋ ನಂಬಿಕೆಯೇ ಇಲ್ಲಾ. ಅದೊಂದು ಭಯದಿಂದ ಈಗಾಗ್ಲೇ ಎಷ್ಟೊ ವಿದ್ಯಾರ್ಥಿಗಳು ಶಾಲೆ ಬಿಟ್ಟು ಮನೆಯಲ್ಲೇ ಉಳಿದಿದ್ದಾರೆ....
– ತಾಲೂಕಾಗಿ ನಾಲ್ಕು ವರ್ಷವಾದ್ರೂ ಸೌಲಭ್ಯ ವಂಚಿತ ಸಿರವಾರ – ಕಟ್ಟಡವೂ ಇಲ್ಲಾ, ಅಧಿಕಾರಿಗಳು ಇಲ್ಲಾ ರಾಯಚೂರು: ಜಿಲ್ಲೆಯ ಸಿರವಾರ ತಾಲೂಕು ಘೋಷಣೆಯಾಗಿ ನಾಲ್ಕು ವರ್ಷವಾದರೂ ಇನ್ನೂ ಕೇವಲ ನೂತನ ತಾಲೂಕು ನಾಮಕಾವಸ್ಥೆಗೆ ಮಾತ್ರ ಸಿಮೀತವಾಗಿದೆ....
ರಾಯಚೂರು: ಈ ಬಾರಿಯ ಉಪ ಚುನಾವಣೆಗಳಿಗೆ ಜೆಡಿಎಸ್ ಅಭ್ಯರ್ಥಿಗಳನ್ನ ಹಾಕುತ್ತಿಲ್ಲ. ನಮ್ಮ ಬಳಿ ಚುನಾವಣೆಗೆ ಹಣ ಇಲ್ಲ. ಬೆಳಗಾವಿ ಲೋಕಸಭಾ, ಮಸ್ಕಿ, ಸಿಂದಗಿ ಹಾಗೂ ಬಸವ ಕಲ್ಯಾಣದಲ್ಲಿ ಅಭ್ಯರ್ಥಿಗಳನ್ನ ಹಾಕುವುದಿಲ್ಲ ಅಂತ ಜೆಡಿಎಸ್ ವರಷ್ಠ ಹೆಚ್.ಡಿ...
– ದೇವದುರ್ಗದಲ್ಲಿ ನಾಳೆ ಜೆಡಿಎಸ್ ಬೃಹತ್ ಸಮಾವೇಶ – 5 ಎ ಕಾಲುವೆ ಹೋರಾಟಗಾರರಿಂದ ದೇವೇಗೌಡರಿಗೆ ಹಕ್ಕೊತ್ತಾಯ ರಾಯಚೂರು: ಜಿಲ್ಲೆಯ ದೇವದುರ್ಗ ಪಟ್ಟಣದಲ್ಲಿ ಬುಧವಾರ ನಡೆಯಲಿರುವ ಜೆಡಿಎಸ್ ಬೃಹತ್ ಸಮಾವೇಶಕ್ಕೆ ಭರದ ಸಿದ್ಧತೆ ನಡೆದಿದೆ. ಮಾಜಿ...
ರಾಯಚೂರು: ಪಬ್ಲಿಕ್ ಟಿವಿಯ ಜ್ಞಾನದೀವಿಗೆ ಕಾರ್ಯಕ್ರಮ ಹಿನ್ನೆಲೆಯಲ್ಲಿ ಜಿಲ್ಲೆಯ ಲಿಂಗಸುಗೂರಿನಲ್ಲಿ ಇಂದು 7 ಸರ್ಕಾರಿ ಪ್ರೌಢಶಾಲೆಗಳ 257 ವಿದ್ಯಾರ್ಥಿಗಳಿಗೆ 129 ಟ್ಯಾಬ್ಗಳನ್ನ ವಿತರಿಸಲಾಗಿದೆ. ಟ್ಯಾಬ್ಗಳನ್ನು ದಾನ ನೀಡಿದ ಹಟ್ಟಿ ಚಿನ್ನದ ಗಣಿ ನಿಗಮ ನಿಯಮಿತದ ಅಧ್ಯಕ್ಷ...
ರಾಯಚೂರು: ಮಸ್ಕಿ ಬೈ ಎಲೆಕ್ಷನ್ ಹಿನ್ನೆಲೆ ಸರ್ಕಾರದಿಂದ ಕ್ಷೇತ್ರಕ್ಕೆ ಭರ್ಜರಿ ಗಿಫ್ಟ್ ಸಿಕ್ಕಿದೆ. ಮಸ್ಕಿ ತಾಲೂಕಿನ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಮಂಜೂರಾತಿ ಸಿಕ್ಕಿದ್ದು, ಒಟ್ಟು 17 ಕೆರೆಗಳಿಗೆ ನೀರು ತುಂಬಿಸುವ 457.18 ಕೋಟಿ ರೂಪಾಯಿಯ...
ರಾಯಚೂರು: ತಾಲೂಕಿನ ಯಾಪಲದಿನ್ನಿಯಲ್ಲಿ ಹಲವು ದಿನಗಳಿಂದ ಗ್ರಾಮಸ್ಥರಿಗೆ ಭಯ ಹುಟ್ಟಿಸಿದ್ದ ಮೊಸಳೆಯನ್ನ ಕೊನೆಗೂ ಸೆರೆ ಹಿಡಿಯಲಾಗಿದೆ. ಮಳೆಗಾಲದಲ್ಲಿ ಯಾಪಲದಿನ್ನಿ ಹಳ್ಳ ಸೇರಿಕೊಂಡಿದ್ದ ಮೊಸಳೆ ಆಗಾಗ ಗ್ರಾಮಸ್ಥರಿಗೆ ಕಾಣಿಸಿಕೊಂಡು ಭಯ ಹುಟ್ಟಿಸಿತ್ತು. ಹೀಗಾಗಿ ಜಾನುವಾರುಗಳನ್ನ ಗ್ರಾಮದ ಹೊರವಲಯದಲ್ಲಿ...
– ಗಡಿ ಗ್ರಾಮ ಡೊಂಗರಾಂಪುರದಲ್ಲಿ ಟ್ಯಾಬ್ ವಿತರಣೆ – ಕಟ್ಟಡವಿಲ್ಲ, ಶಿಕ್ಷಕರೂ ಇಲ್ಲದ ಪ್ರೌಢಶಾಲೆಗೆ ಟ್ಯಾಬ್ ಆಸರೆ ರಾಯಚೂರು: ಪಬ್ಲಿಕ್ ಟಿವಿಯ ಮಹಾಯಜ್ಞ ಜ್ಞಾನದೀವಿಗೆ ಕಾರ್ಯಕ್ರಮ ಹಿನ್ನೆಲೆ ಜಿಲ್ಲೆಯ ಗಡಿ ಗ್ರಾಮ ಡೊಂಗರಾಂಪುರದಲ್ಲಿ ಇಂದು ಎಸ್ಎಸ್ಎಲ್ಸಿ...