-ಮೌಂಟ್ ಅಬುನಲ್ಲಿ ಮೊದಲ ಪ್ರಯೋಗವಾದ ಯೋಗಿ ಕೇಥಿ ಪದ್ಧತಿ -ಧ್ಯಾನದ ಮೂಲಕ ತೋಟದಲ್ಲಿ ಧನಾತ್ಮಕ ವಾತಾವರಣ ನಿರ್ಮಾಣ ರಾಯಚೂರು: ಇಡೀ ರಾಜ್ಯದಲ್ಲಿ ಅವಧಿಗೂ ಮುನ್ನವೇ ಆರಂಭವಾಗಿರುವ ಬಿಸಿಲು ಹಾಗೂ ಬರಗಾಲ ನೀರಿನ ಅಭಾವ ಉಂಟುಮಾಡಿದೆ. ನದಿ,...
ಮಂತ್ರಾಲಯ: ಗುರು ರಾಯರ ಸನ್ನಿಧಿ ಮಂತ್ರಾಲಯದಲ್ಲಿ ಕಳೆದ ಆರು ದಿನಗಳಿಂದ ನಡೆದ ಗುರುವೈಭವೋತ್ಸವಕ್ಕೆ ವಿದ್ಯುಕ್ತ ತೆರೆ ಬಿದ್ದಿದೆ. ರಾಘವೇಂದ್ರ ಸ್ವಾಮಿಗಳ 422ನೇ ವರ್ಧಂತಿ ಉತ್ಸವ ಅದ್ಧೂರಿಯಾಗಿ ನಡೆಯುವ ಮೂಲಕ ಭಕ್ತಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಅಂತ್ಯಗೊಂಡವು....
-ಅನಧಿಕೃತ ಸಾಗುವಳಿಯನ್ನ ಸಕ್ರಮ ಮಾಡಿದ್ದ ತಾಲೂಕು ಆಡಳಿತ ಯೂ ಟರ್ನ್ -ರೈತರು ಜಮೀನಿಗೆ ಕಾಲಿಡದಂತೆ ನೂರಾರು ಪೊಲೀಸರಿಂದ ಪಹರೆ ರಾಯಚೂರು: ಮಾನ್ವಿ ತಾಲೂಕಿನ ಕಾಚಾಪುರ ಗ್ರಾಮದ ಅರಣ್ಯ ಭೂಮಿ ಸಾಗುವಳಿದಾರರು ಭೂ ದಾಖಲೆಗಳಿದ್ರೂ ಅಕ್ಷರಶಃ ಈಗ...
– ಬಿಸಿಲಿನ ಝಳಕ್ಕೆ ಗುರು ವೈಭವೋತ್ಸವಕ್ಕೂ ಬಾರದ ಭಕ್ತರು – ಜಾನುವಾರುಗಳಿಗೆ ಕುಡಿಯುವ ನೀರು, ಮೇವಿನ ಕೊರತೆ ರಾಯಚೂರು: ಪ್ರತಿವರ್ಷ ಶ್ರೀ ರಾಘವೇಂದ್ರ ಸ್ವಾಮಿ ಗುರು ವೈಭವೋತ್ಸವಕ್ಕೆ ಭಕ್ತರಿಂದ ತುಂಬಿ ತುಳುಕುತ್ತಿದ್ದ ಮಂತ್ರಾಲಯ ಈ ಬಾರಿ...
ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಅನ್ವರಿ ಗ್ರಾಮದಲ್ಲಿ ಕಣ್ರೆಪ್ಪೆಯೇ ಇಲ್ಲದ, ತುಟಿ ಸೀಳಿಕೊಂಡಿರುವ ಮಗುವೊಂದು ಜನಿಸಿದೆ. ಅನ್ವರಿ ಗ್ರಾಮದ ಶೃತಿ ನಾಗರಾಜ್ ದಂಪತಿಗೆ ಈ ಮಗು ಜನಿಸಿದೆ. ಶಿಶುವಿನ ಆರೋಗ್ಯ ಸ್ಥಿತಿ ಉತ್ತಮವಾಗಿದ್ದು ವೈದ್ಯರು ಯಾವುದೇ...
ರಾಯಚೂರು: ಏನಾದರೂ ಸಾಧಿಸಲೇಬೇಕು ಅನ್ನೋ ಛಲ ಇರೋರು ಒಂದಲ್ಲ ಒಂದು ದಿನ ಎಂತಾ ಕಷ್ಟ ಇದ್ರೂ ಸಾಧಿಸಿ ತೋರಿಸುತ್ತಾರೆ. ಅದಕ್ಕೆ ನಮ್ಮ ರಾಯಚೂರಿನ ಪಬ್ಲಿಕ್ ಹೀರೋ ಸಾಕ್ಷಿ. ಬರಡು ಭೂಮಿಯಲ್ಲೇ ಮನೆ ಕಟ್ಟಿಕೊಂಡು ಇಡೀ ಭೂಮಿಯನ್ನೇ...
-ಖಾಸಗಿಯವರಿಗೆ ನೀಡಲು ಜನಪ್ರತಿನಿಧಿಗಳ ಒತ್ತಾಯ ರಾಯಚೂರು: ಹೈದ್ರಾಬಾದ್-ಕರ್ನಾಟಕ ಭಾಗದ ಏಕೈಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಅನ್ನೋ ಹೆಗ್ಗಳಿಕೆ ಹೊಂದಿರೋ ರಾಯಚೂರಿನ ಓಪೆಕ್ ಆಸ್ಪತ್ರೆಗೆ ಮತ್ತೊಮ್ಮೆ ಭರ್ಜರಿ ಸರ್ಜರಿ ನಡೆಸಲು ಸಿದ್ಧತೆಗಳು ನಡೆದಿವೆ. ಸುಮಾರು 18 ತಿಂಗಳ...
ರಾಯಚೂರು : ಸಾಲಬಾಧೆ ತಾಳಲಾರದೆ ಜಿಲ್ಲೆಯ ಸಿಂಧನೂರು ತಾಲೂಕಿನ ಚಿತ್ರಾಲಿ ಗ್ರಾಮದ ರೈತರೊಬ್ಬರು ಇಂದು ಬೆಳಗಿನ ಜಾವ ವಿದ್ಯುತ್ ತಂತಿ ಹಿಡಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. 45 ವರ್ಷದ ಸಿದ್ದಯ್ಯಸ್ವಾಮಿ ಮೃತ ರೈತ. 9 ಎಕರೆ ಜಮೀನು...
ರಾಯಚೂರು: ನವವಿವಾಹಿತೆಯನ್ನ ಅಪಹರಿಸಿರುವ ಪ್ರಕರಣ ಹಿನ್ನೆಲೆ ಯುವತಿ ಮನೆಯವರು ಆರೋಪಿ ಮನೆಗೆ ನುಗ್ಗಿ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ಕರಡಚಿಲಮಿ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಐವರಿಗೆ ಗಾಯಗಳಾಗಿದ್ದು ಓರ್ವನ ಸ್ಥಿತಿ ಗಂಭೀರವಾಗಿದೆ. ಗ್ರಾಮದ...
ರಾಯಚೂರು: ಕೃಷಿ ಇಲಾಖೆ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ರಾಜ್ಯ ಸರ್ಕಾರ ಕೃಷಿ ತಾಂತ್ರಿಕ ಪದವಿಧರರನ್ನು ಕಡೆಗಣಿಸಿದ್ದನ್ನ ಖಂಡಿಸಿ ರಾಯಚೂರು ಕೃಷಿ ವಿವಿ ಎಂಜಿನಿಯರ್ ವಿದ್ಯಾರ್ಥಿಯೋರ್ವ ಮೊಬೈಲ್ ಟವರ್ ಮೇಲೆ ಕುಳಿತು ಪ್ರತಿಭಟನೆ ನಡೆಸಿದ್ದು ಕೆಲ ಕಾಲ...
ರಾಯಚೂರು: ಜಿಲ್ಲೆಯಲ್ಲಿ ಭೀಕರ ಬರಗಾಲದಿಂದ ರೈತರು ತಾವು ಸಾಕಿದ ಜಾನುವಾರುಗಳನ್ನು ಅರ್ಧಕ್ಕಿಂತ ಕಡಿಮೆ ಬೆಲೆಗೆ ದನಗಳ ಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾರೆ. ಕಿಲ್ಲಾರಿ, ಕಂಬಾರಿ, ದುಪ್ಪಟ್ಟಿ, ಸೀಮೆ ಸೇರಿ ವಿವಿಧ ಜಾತಿಯ ಎತ್ತು ಹಾಗೂ ಹಸುಗಳು ಕಡಿಮೆ...
ರಾಯಚೂರು: ಸಿಂಧನೂರು ತಾಲೂಕಿನ ಸಾಲಗುಂದ ಗ್ರಾಮದಲ್ಲಿ ಹುಚ್ಚುನಾಯಿಯೊಂದು ಇಬ್ಬರು ಮಕ್ಕಳಿಗೆ ಕಡಿದು ಗಂಭೀರ ಗಾಯಗೊಳಿಸಿದೆ. 6 ವರ್ಷದ ಅಜಯ್ ಮತ್ತು 4 ವರ್ಷದ ಕಾವೇರಿ ಹುಚ್ಚು ನಾಯಿ ಕಡಿತಕ್ಕೊಳಗಾಗಿರುವ ಮಕ್ಕಳು. ಮನೆ ಮುಂದೆ ಆಟವಾಡುತ್ತಿದ್ದ ಮಕ್ಕಳ...
– ಎರಡು ಬಾರಿ ಮಾರಣಾಂತಿಕ ಹಲ್ಲೆ ಮಾಡಿದ ಸುಪಾರಿ ಕಿಲ್ಲರ್ಸ್ ರಾಯಚೂರು: ರಾಯಚೂರಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ವ್ಯಾಪಾರಿಯೊಬ್ಬರ ಮೇಲೆ ಹಾಡ ಹಗಲೇ ನಡೆದಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳು ಸೆರೆ ಸಿಕ್ಕಿದ್ದಾರೆ. ರಾಯಚೂರಿನ ಅಡುಗೆ...
– ಸಾಲಗಾರರ ಕಾಟಕ್ಕೆ ಬೇಸತ್ತು ರಾಯಚೂರಿನ ರೈತ ಆತ್ಮಹತ್ಯೆಗೆ ಶರಣು – ಚಿಕ್ಕಬಳ್ಳಾಪುರದಲ್ಲಿ ಜಮೀನು ವಿವಾದದಿಂದ ಮನನೊಂದ ವ್ಯಕ್ತಿ ಆತ್ಮಹತ್ಯೆ ಹಾವೇರಿ/ರಾಯಚೂರು/ಚಿಕ್ಕಬಳ್ಳಾಪುರ: ಸಾಲಬಾಧೆ ತಾಳಲಾರದೆ ತನ್ನ ಜಮೀನಿನಲ್ಲಿರೋ ಮರಕ್ಕೆ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆಗೆ ಶರಣಾದ...
ರಾಯಚೂರು: ಕೃಷಿ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ಕೃಷಿ ಎಂಜಿನಿಯರ್ಗಳನ್ನು ಕಡೆಗಣಿಸಿದ್ದನ್ನ ಖಂಡಿಸಿ ರಾಯಚೂರು ಕೃಷಿ ವಿವಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ಆರಂಭಿಸಿದ್ದಾರೆ. ವಿಶ್ವವಿದ್ಯಾಲಯದ ತಾಂತ್ರಿಕ ಮಹಾವಿದ್ಯಾಲಯದ ಮುಖ್ಯ ಗೇಟ್ ಗೆ ಬೀಗ...
ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಇತಿಹಾಸ ಪ್ರಸಿದ್ಧ ಮಸ್ಕಿ ಮಲ್ಲಿಕಾರ್ಜುನ ದೇವರ ಜಾತ್ರೆಗೆ ಮಹಾ ರಥೋತ್ಸವದೊಂದಿಗೆ ವಿದ್ಯುಕ್ತ ತೆರೆಎಳೆಯಲಾಗಿದೆ. ಗಚ್ಚಿನ ಮಠದ ವರರುದ್ರಮುನಿ ಶಿವಾಚಾರ್ಯ ಸ್ವಾಮಿಜಿ ರಥೋತ್ಸವಕ್ಕೆ ಚಾಲನೆ ನೀಡಿದರು. ಮಹಾ ಅಭಿಷೇಕ, ರಥಕ್ಕೆ ಕಳಸಾವರೋಹಣ...