Karnataka4 years ago
ತನ್ನ ರಕ್ತದಲ್ಲಿ ಪ್ರಧಾನಿಗೆ 2 ಪತ್ರ ಬರೆದ ಯುವಕ
ರಾಯಚೂರು: ರೈತರು ಎದುರಿಸುತ್ತಿರುವ ಕಷ್ಟಗಳನ್ನ ಪ್ರಧಾನಿ ಮಂತ್ರಿ ಅವರಿಗೆ ಮನವರಿಕೆ ಮಾಡಲು ಜಿಲ್ಲೆಯ ಯುವಕರೊಬ್ಬರು ತನ್ನ ರಕ್ತದಲ್ಲಿ ಎರಡು ಪತ್ರಗಳನ್ನ ಬರೆದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಳುಹಿಸಿದ್ದಾರೆ. ಸಿಂಧನೂರು ತಾಲೂಕಿನ ಮಲ್ಲದಗುಡ್ಡ ಗ್ರಾಮದ ವೀರಭದ್ರಪ್ಪ...