Tuesday, 17th September 2019

Recent News

2 years ago

ರಾಯಚೂರು: ಬೈಕ್‍ಗೆ ವಾಹನ ಡಿಕ್ಕಿ- ಸವಾರರಿಬ್ಬರು ಸಾವು

ರಾಯಚೂರು: ಅಪರಿಚಿತ ವಾಹನವೊಂದು ಬೈಕ್‍ಗೆ ಡಿಕ್ಕಿ ಹೊಡೆದು ಸವಾರರಿಬ್ಬರು ಸ್ಥಳದಲ್ಲೆ ಮೃತಪಟ್ಟಿರೋ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ಬಾದರ್ಲಿ ಬಳಿ ನಡೆದಿದೆ. ಭಾನುವಾರ ತಡರಾತ್ರಿ ಘಟನೆ ನಡೆದಿದ್ದು, ಬೆಳಗ್ಗಿನ ಜಾವ ಬೆಳಕಿಗೆ ಬಂದಿದೆ. ಹುಬ್ಬಳ್ಳಿ ಕಡೆಯಿಂದ ಸಿಂಧನೂರಿಗೆ ಬರುತ್ತಿದ್ದ ವೇಳೆ ಬೈಕ್ ಸವಾರರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಅಪಘಾತದ ಬಳಿಕ ವಾಹನದ ಸಮೇತ ಚಾಲಕ ಪರಾರಿಯಾಗಿದ್ದಾನೆ. ಮೃತರು ಹುಬ್ಬಳ್ಳಿ ಮೂಲದವರು ಎನ್ನಲಾಗಿದ್ದು, ಅವರ ಗುರುತು ಪತ್ತೆಯಾಗಿಲ್ಲ. ಘಟನೆ ಕುರಿತು ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ […]

2 years ago

ಮೇ ತಿಂಗಳಲ್ಲಿ ಹೆಚ್ಚಲಿದೆ ಬಿಸಿಲಿನ ತಾಪ- ಗರ್ಭಿಣಿಯರು, ಮಕ್ಕಳು, ಬಾಣಂತಿಯರಿಗೆ ಎಫೆಕ್ಟ್

ರಾಯಚೂರು: ಹೈದ್ರಾಬಾದ್ ಕರ್ನಾಟಕದಲ್ಲಿ ಬಿಸಿಲಿನ ಝಳ ಜೋರಾಗಿದೆ. ಗರ್ಭಿಣಿಯರು ಬಿಸಿಲ ತಾಪಕ್ಕೆ ಹಲವಾರು ಸಮಸ್ಯೆಗಳಿಗೆ ಒಳಗಾದ್ರೆ, ಹೆರಿಗೆಯಾದ ಬಳಿಕ ಮಕ್ಕಳು ಮಾರಣಾಂತಿಕ ಸಮಸ್ಯೆಗೆ ತುತ್ತಾಗುತ್ತಿದ್ದಾರೆ. ಈಗಲೇ ಇಷ್ಟೊಂದು ತೊಂದರೆಗೆ ಒಳಗಾಗಿದ್ರೆ, ಮುಂದಿನ ತಿಂಗಳು ಕಾದಿದೆ ಅಪಾಯ ಅಂತಿದ್ದಾರೆ ಹವಾಮಾನ ತಜ್ಞರು. ಉತ್ತರ ಕರ್ನಾಟಕ ಭಾಗದಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗ್ತಿದ್ದು, ರಾಯಚೂರು, ಬಳ್ಳಾರಿ, ಕಲಬುರಗಿ,...

ತಂದೆ-ಮಗನ ಜೋಡಿ ಕೊಲೆ ಪ್ರಕರಣ: ಆರೋಪಿಗಳ ಬಂಧನ

2 years ago

ರಾಯಚೂರು: ಮಾನ್ವಿಯ ಸಿರವಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ತಂದೆ-ಮಗನ ಜೋಡಿ ಕೊಲೆ ಪ್ರಕರಣದ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.  ಮಾನ್ವಿ ತಾಲೂಕು ಪಂಚಾಯ್ತಿ ಬಿಜೆಪಿ ಸದಸ್ಯ ದೇವರಾಜ್ ನಾಯಕ್, ಮುದಿಯಪ್ಪ, ಹಸನ್ ಸಾಬ್, ಅಮರೇಶ್ ಬಂಧಿತ ಆರೋಪಿಗಳು. ಏನಿದು ಪ್ರಕರಣ: ಏಪ್ರಿಲ್ 13...

ಆಟೋ ಪಲ್ಟಿ: ಜಾತ್ರೆಗೆ ತೆರಳಿದ್ದ ಅಜ್ಜಿ-ಮೊಮ್ಮಗಳು ಸಾವು

2 years ago

ರಾಯಚೂರು: ದೇವದುರ್ಗ ತಾಲೂಕಿನ ಬೊಮ್ಮನಹಳ್ಳಿ ಬಳಿ ಆಟೋರಿಕ್ಷಾ ಪಲ್ಟಿಯಾಗಿ ಅಜ್ಜಿ ಮೊಮ್ಮಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೊದಿರಾಮನಗೊಂಡಾ ಗ್ರಾಮದ 9 ತಿಂಗಳ ಮಗು ಬಸಲಿಂಗಮ್ಮ, 68 ವರ್ಷದ ರಂಗಮ್ಮ ಮೃತ ದುರ್ದೈವಿಗಳು. ಜಾಲಹಳ್ಳಿಯ ಶ್ರೀಲಕ್ಷ್ಮೀರಂಗನಾಥ ಸ್ವಾಮಿ ಜಾತ್ರೆಗೆ ತೆರಳಿದ್ದ ಕುಟುಂಬ ಆಟೋರಿಕ್ಷಾದಲ್ಲಿ ಗ್ರಾಮಕ್ಕೆ...

ಭಾರತೀಯ ಪೌರತ್ವಕ್ಕಾಗಿ ರಾಯಚೂರಿನ ಬಾಂಗ್ಲಾ ವಲಸಿಗರ ಹೋರಾಟ

2 years ago

-ಭಾರತದಲ್ಲೇ 34 ವರ್ಷ ಕಳೆದರೂ ಸಿಗದ ಪೌರತ್ವ -ಪೌರತ್ವ ಮಸೂದೆ ಜಾರಿಯಾದ್ರೂ ಅನುಷ್ಠಾನ ವಿಳಂಬ ರಾಯಚೂರು: ಕಳೆದ 34 ವರ್ಷಗಳಿಂದ ಭಾರತದಲ್ಲೇ ವಾಸವಾಗಿದ್ದರೂ ಪೌರತ್ವ ಸಿಗದೇ ರಾಯಚೂರಿನ 5 ಪುಟ್ಟ ಗ್ರಾಮಗಳ ಜನ ನಿತ್ಯ ಪರದಾಡುತ್ತಿದ್ದಾರೆ. ವಿದ್ಯಾರ್ಥಿಗಳು ಎಷ್ಟೇ ಬುದ್ಧಿವಂತರಾಗಿದ್ರೂ ಉನ್ನತ...

ರಾಯಚೂರು: ನಡುರಸ್ತೆಯಲ್ಲಿ ತಂದೆ-ಮಗನನ್ನು ದೊಣ್ಣೆಯಿಂದ ಹೊಡೆದು ಕೊಲೆ!

2 years ago

ರಾಯಚೂರು: ತಂದೆ ಮಗನನ್ನು ನಡುರಸ್ತೆಯಲ್ಲಿ ಕೊಲೆ ಮಾಡಿರುವ ಘಟನೆ ರಾಯಚೂರಿನ ಮಾನ್ವಿಯ ಸಿರವಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕುರಕುಂದಾ ಗ್ರಾಮದ 59 ವರ್ಷದ ನಬೀಸಾಬ್ ಹಾಗೂ 19 ವರ್ಷದ ಅಬ್ದುಲ್ ನಜೀರ್ ಕೊಲೆಯಾಗಿರುವ ದುರ್ದೈವಿಗಳು. ಮಾನ್ವಿ ತಾಲೂಕು ಪಂಚಾಯ್ತಿ ಕುರಕುಂದಾ...

ಕೊಪ್ಪಳದಲ್ಲಿ ಕುಡಿಯುವ ನೀರಿಗೆ ಖದೀಮರ ಕನ್ನ – ಕಾಲುವೆಗೆ ಮೋಟಾರಿಟ್ಟು ಕದೀತಾರೆ ಜೀವಜಲ

2 years ago

– ಖಾಕಿ, ನಿಷೇಧಾಜ್ಞೆ ನಡುವೆಯೂ ಪ್ರಭಾವಿಗಳದ್ದೇ ಆಟ ಕೊಪ್ಪಳ: ನೀರಿನ ಅಭಾವ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಕೊಪ್ಪಳ, ರಾಯಚೂರಿಗೆ ನೀರು ಹರಿಸುವ ತುಂಗಭದ್ರಾ ಜಲಾಶಯದ ಎಡದಂಡೆ ಕಾಲುವೆಯ ಮೂಲಕ ಪ್ರತಿ ದಿನ 1 ಸಾವಿರ ನೀರು ಕ್ಯೂಸೆಕ್ ಹರಿಸಲು ತುಂಗಭದ್ರಾ ಮಂಡಳಿ ತೀರ್ಮಾನಿಸಿದೆ....

ವಿದ್ಯುತ್ ಸಮಸ್ಯೆಗೆ ಗುಡ್‍ಬೈ: ರಾಯಚೂರಿನಲ್ಲಿ ತಲೆಎತ್ತಿದೆ ಸೋಲಾರ್ ಆಸ್ಪತ್ರೆ

2 years ago

– ಇಡಪನೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೋಲಾರ್ ವ್ಯವಸ್ಥೆ – ಸಂಪೂರ್ಣ ಸೋಲಾರ್ ವ್ಯವಸ್ಥೆ ಅಳವಡಿಸಿಕೊಂಡ ರಾಜ್ಯದ ಮೊದಲ ಆಸ್ಪತ್ರೆ ರಾಯಚೂರು: ರಾಜ್ಯದ ಎಲ್ಲೆಡೆ ಬೇಸಿಗೆ ಹಾಗೂ ಬರಗಾಲ ಹಿನ್ನೆಲೆಯಲ್ಲಿ ವಿದ್ಯುತ್ ಲೋಡ್ ಶೆಡ್ಡಿಂಗ್ ಉಂಟಾಗಿ ಜನ ಬೆವರುತ್ತಿದ್ದಾರೆ. ಆದ್ರೆ ಬಿರು...