Wednesday, 23rd October 2019

3 years ago

ಈಶ್ವರ ದೇವಾಲಯ ನಿರ್ಮಿಸಲು ಸಹಕರಿಸಿದ್ರು ಮುಸ್ಲಿಮರು: ರಾಯಚೂರಿನಲ್ಲೊಂದು ಭಾವೈಕ್ಯತಾ ಕೇಂದ್ರ

ರಾಯಚೂರು: ನಗರದ ಎಚ್.ಆರ್.ಬಿ ಬಡಾವಣೆಯಲ್ಲಿರುವ ಬೃಂದಾವನ ಹೌಸಿಂಗ್ ಕಾಲೋನಿಯಲ್ಲಿ ನೂತನವಾಗಿ ನಿರ್ಮಾಣವಾದ ಶ್ರೀ ಅನಂತೇಶ್ವರ ದೇವಾಲಯ ನಿಜಕ್ಕೂ ಹಿಂದೂ-ಮುಸ್ಲಿಂ ಸಂಗಮದ ಕೇಂದ್ರವಾಗಿದೆ. ಬಡಾವಣೆಯ ಜನತೆ ಉದ್ಯಾನವನದಲ್ಲಿದ್ದ ಹಳೆಯ ಪುಟ್ಟ ದೇವಾಲಯವನ್ನು ಜೀರ್ಣೊದ್ಧಾರ ಮಾಡಿ ನೂತನ ದೇವಸ್ಥಾನ ನಿರ್ಮಿಸಿದ್ದಾರೆ. ಈ ಕಾಲೋನಿಯಲ್ಲಿ ಸುಮಾರು 215 ಮನೆಗಳಿದ್ದು ಇದರಲ್ಲಿ ಅರ್ಧಕ್ಕೂ ಹೆಚ್ಚು ಮುಸಲ್ಮಾನರೇ ಇದ್ದು, ದೇವಾಲಯ ಪುನರ್ ನಿರ್ಮಾಣಕ್ಕೆ ಹಿಂದೂ ನಿವಾಸಿಗಳು ಮುಂದಾದಾಗ ಮುಸ್ಲಿಮರು ಸಾಥ್ ಕೊಟ್ಟಿದ್ದಾರೆ. ತಮ್ಮ ಕೈಲಾದಷ್ಟು ತನು-ಮನ-ಧನಗಳನ್ನ ಅರ್ಪಿಸಿ ದೇವಾಲಯ ನಿರ್ಮಾಣದಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ನಂದಿ, […]

3 years ago

ಕಲ್ಯಾಣ ಕಲಾಶಿಬಿರದ ಮೂಲಕ ಯುವತಿಯ ಕೈ ಹಿಡಿದ ಚಿತ್ರಕಲಾವಿದ!

ರಾಯಚೂರು: ಮಂತ್ರಪಠಣ, ವಾಲಗಗಳ ಅಬ್ಬರವಿಲ್ಲದೇ ರಾಯಚೂರಿನಲ್ಲೊಂದು ಸಿಂಪಲ್ ಮದ್ವೆ ನಡೀತು. ಜಹಿರಬಾದ್‍ನ ಚಿತ್ರಕಲಾವಿದ ಮಲ್ಲಿಕಾರ್ಜುನ್ ಕಲ್ಯಾಣ ಕಲಾಶಿಬಿರ ನಡೆಸೋ ಮೂಲಕ ಅನಕ್ಷರಸ್ಥ ಯುವತಿ ಮಹಾಲಕ್ಷ್ಮಿಯೊಂದಿಗೆ ಸಪ್ತಪದಿ ತುಳಿದ್ರು. ನಗರದ ಕನ್ನಡ ಭವನದಲ್ಲಿ ನಡೆದ ಕಲಾಶಿಬಿರದಲ್ಲಿ ಕ್ಯಾನ್‍ವಾಸ್ ಮೇಲೆ ಶಿವಲಿಂಗ ಬಿಡಿಸಿ ಅದಕ್ಕೆ ಹಳದಿ ,ಕೆಂಪು ಬಣ್ಣ ಹಚ್ಚುವ ಮೂಲಕ ಹಾರಬದಲಿಸಿಕೊಂಡು ಸರಳ ಹಾಗೂ ವಿಶೇಷವಾಗಿ ಮದ್ವೆಯಾದ್ರು....

ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ರಾಯಚೂರಿನ ಗುಂಡಲಬಂಡೆ ಜಲಪಾತ

3 years ago

ಪ್ರವಾಸಿಗರನ್ನ ಕೈಬೀಸಿ ಕರೆಯುತ್ತಿರುವ ಜಲಪಾತಕ್ಕೆ ದಾರಿಯೇ ಇಲ್ಲ -ಜನಪ್ರತಿನಿಧಿಗಳ ಇಚ್ಛಾಶಕ್ತಿ ಕೊರತೆಯಿಂದ ಕಾನನ ಮರೆಯಲ್ಲೇ ಉಳಿದ ಜಲಸೊಬಗು ವಿಜಯ್ ಜಾಗಟಗಲ್ ರಾಯಚೂರು: ಬಿಸಿಲನಾಡು ರಾಯಚೂರಿನಲ್ಲಿ ಬೇಸಿಗೆಯ ಬಿಸಿಲ ಬೇಗೆ ಜನರನ್ನ ಆಗಲೇ ತತ್ತರಿಸುವಂತೆ ಮಾಡಿದೆ. ಕುಡಿಯುವ ನೀರಿನ ಸಮಸ್ಯೆಯಿಂದ ಜಿಲ್ಲೆಯ ಜನ...

ದಾಳಿಂಬೆಗೆ ವರವಾಯ್ತು ಸೀರೆ!: ರಾಯಚೂರು ರೈತರ ಪ್ರಯೋಗ ಯಶಸ್ವಿ

3 years ago

ರಾಯಚೂರು: ಹೆಣ್ಣಿಗೆ ಮಾತ್ರ ಸೀರೆ ಬೇಕು ಅನ್ನೋದನ್ನು ರಾಯಚೂರಿನ ರೈತರು ಸುಳ್ಳು ಮಾಡಿದ್ದಾರೆ. ಹಣ್ಣಿಗೂ ಸೀರೆ ಬೇಕು ಅಂತಾ ತಮ್ಮದೇ ಆದ ಕೃಷಿ ಪದ್ಧತಿಯಲ್ಲಿ ಸೀರೆ ಬಳಸಿ ತೋಟಗಾರಿಕೆ ಬೆಳೆ ಬೆಳೆಯುತ್ತಿದ್ದಾರೆ. ಹೀಗಾಗಿ ಹಳೆಯ ಸೀರೆಗಳಿಗೆ ರಾಯಚೂರಿನಲ್ಲಿ ಇನ್ನಿಲ್ಲದ ಡಿಮ್ಯಾಂಡ್ ಬಂದಿದೆ....

500, 1000 ರೂ. ನೋಟು ವಿನಿಮಯ: ರಾಯಚೂರಿನಲ್ಲಿ ಮೂವರ ಬಂಧನ

3 years ago

– 16.70 ಲಕ್ಷ ರೂಪಾಯಿ ಹಳೆಯ ನೋಟು, ಒಂದು ಕಾರು ಜಪ್ತಿ ರಾಯಚೂರು: ರದ್ದಾಗಿರುವ 500, 1000 ಮುಖಬೆಲೆಯ ನೋಟುಗಳ ವಿನಿಮಯ ಮಾಡುತ್ತಿದ್ದ ಮೂವರು ದಂಧೆಕೋರರನ್ನು ರಾಯಚೂರು ಪೊಲೀಸರು ಬಂಧಿಸಿದ್ದಾರೆ. ನಗರದ ಪಶ್ಚಿಮ ಠಾಣೆ ಪೊಲೀಸರ ಕಾರ್ಯಾಚರಣೆಯಲ್ಲಿ ಮೂರು ಜನ ಆರೋಪಿಗಳು...

ನಾಲ್ಕು ಕಾಲಿನ ಮಗುವಿನ ಆಪರೇಷನ್ ಸಕ್ಸಸ್ – ವೈದ್ಯಲೋಕದ ಅಚ್ಚರಿ ಮೆಟ್ಟಿನಿಂತ ನಾರಾಯಣ ಡಾಕ್ಟರ್ಸ್

3 years ago

– ವೈದ್ಯರಿಗೆ ಹೆತ್ತವರ ಕೃತಜ್ಞತೆ ಬೆಂಗಳೂರು: ವೈದ್ಯಲೋಕಕ್ಕೆ ಅಚ್ಚರಿ ಎಂಬಂತೆ ಕಳೆದ ತಿಂಗಳ 21ರಂದು ರಾಯಚೂರಿನಲ್ಲಿ ಜನಿಸಿದ್ದ ನಾಲ್ಕು ಕಾಲಿನ ಮಗುವಿಗೆ ಯಶಸ್ವಿ ಶಸ್ತ್ರ ಚಿಕಿತ್ಸೆ ಮಾಡುವಲ್ಲಿ ಬೆಂಗಳೂರಿನ ನಾರಾಯಣ ಹೆಲ್ತ್‍ಸಿಟಿ ವೈದ್ಯರು ಯಶಸ್ವಿಯಾಗಿದ್ದಾರೆ. ರಾಯಚೂರಿನ ಪುಲದಿನ್ನಿ ಗ್ರಾಮದ ಲಲಿತಾ-ಚೆನ್ನಬಸಪ್ಪ ದಂಪತಿಗೆ...

ಮಂತ್ರಾಲಯ ಮಠದ ಹುಂಡಿಗೆ ಬಿತ್ತು ನಿಷೇಧಿತ ಲಕ್ಷಾಂತರ ರೂ.!

3 years ago

ರಾಯಚೂರು: ಮಂತ್ರಾಲಯ ಶ್ರೀಗುರು ರಾಘವೇಂದ್ರ ಸ್ವಾಮಿ ಮಠದ ಕಾಣಿಕೆ ಹುಂಡಿಗಳಿಗೆ ಈಗಲೂ ಭಕ್ತರು ಲಕ್ಷಾಂತರ ರೂಪಾಯಿ ರದ್ದಾದ 500, 1000 ರೂ ಮುಖಬೆಲೆ ನೋಟುಗಳನ್ನೇ ಹಾಕುತ್ತಿದ್ದಾರೆ. ಜನವರಿ ಅಂತ್ಯಕ್ಕೆ ಎಣಿಸಲಾದ ಮಠದ ಹುಂಡಿಗಳ ಒಂದು ತಿಂಗಳ ಒಟ್ಟು ಕಾಣಿಕೆ 1 ಕೋಟಿ...