Thursday, 12th December 2019

Recent News

3 years ago

ಹಲ್ಲೆಯಲ್ಲಿ ದವಡೆ ಹಲ್ಲು ಮುರಿದು ಶ್ವಾಸಕೋಶದೊಳಗೆ ರಕ್ತ: ವ್ಯಕ್ತಿ ಸಾವು

ರಾಯಚೂರು: ಸಿಂಧನೂರು ತಾಲೂಕಿನ ಅರಗಿನಮರ ಕ್ಯಾಂಪ್‍ನಲ್ಲಿ ಮಾರಣಾಂತಿಕ ಹಲ್ಲೆಗೆ ಒಳಗಾಗಿದ್ದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಫೆಬ್ರವರಿ 12 ರಂದು ಮಾರಕಾಸ್ತ್ರಗಳಿಂದ ಹಲ್ಲೆಗೊಳಗಾದ 35 ವರ್ಷದ ಗಂಗಾಧರ ಚಿಕಿತ್ಸೆ ಫಲಕಾರಿಯಾಗದೆ ಬಳ್ಳಾರಿ ವಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ರಾತ್ರಿ ವೇಳೆ ಮನೆಗೆ ನುಗ್ಗಿದ್ದ ದುಷ್ಕರ್ಮಿಗಳು ಮಲಗಿದ್ದ ಗಂಗಾಧರ್ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದರು. ಕೂಡಲೇ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ದವಡೆ ಹಲ್ಲು ಮುರಿದು ಶಾಸ್ವಕೋಶದೊಳಗೆ ರಕ್ತ ಹರಿದ ಹಿನ್ನೆಲೆ ಗಂಗಾಧರ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಅವಿವಾಹಿತನಾಗಿರುವ ಗಂಗಾಧರ್ ಮನೆಯ ಪಕ್ಕದಲ್ಲೇ […]

3 years ago

ಅಂಗವೈಕಲ್ಯ ಮೆಟ್ಟಿನಿಂತು ಬಾಡಿ ಬಿಲ್ಡರ್ ಆಗಿರೋ ಯುವಕನಿಗೆ ಬೇಕಿದೆ ದಾನಿಗಳ ಸಹಾಯ

ರಾಯಚೂರು: ಜಿಲ್ಲೆಯ ರಾಂಪುರದ ಯುವ ಬಾಡಿ ಬಿಲ್ಡರ್ ಎಂದೇ ಹೆಸರುವಾಸಿಯಾಗಿದ್ದಾರೆ ವೆಂಕಟೇಶ್. 28 ವರ್ಷದ ವೆಂಕಟೇಶ್ ಹುಟ್ಟುತ್ತಲೇ ಅಂಗವೈಕಲ್ಯವನ್ನ ಹೊತ್ತು ಬಂದಿದ್ದರೂ ಎದೆಗುಂದದೇ ತನ್ನದೇ ಆದ ಸಾಧನೆಯ ಹಾದಿಯಲ್ಲಿದ್ದಾರೆ. ಬಾಡಿ ಬಿಲ್ಡಿಂಗ್ ಮೂಲಕ ತನ್ನನ್ನ ತಾನು ಗುರುತಿಸಿಕೊಂಡಿದ್ದಾರೆ. ರಾಜ್ಯದ ಮೂಲೆಮೂಲೆಯಲ್ಲಿ ನಡೆಯುವ ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನ ಗೆದ್ದಿದ್ದಾರೆ. 9 ಬಾರಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ....

500, 1000 ರೂ. ನೋಟು ವಿನಿಮಯ: ರಾಯಚೂರಿನಲ್ಲಿ ಮೂವರ ಬಂಧನ

3 years ago

– 16.70 ಲಕ್ಷ ರೂಪಾಯಿ ಹಳೆಯ ನೋಟು, ಒಂದು ಕಾರು ಜಪ್ತಿ ರಾಯಚೂರು: ರದ್ದಾಗಿರುವ 500, 1000 ಮುಖಬೆಲೆಯ ನೋಟುಗಳ ವಿನಿಮಯ ಮಾಡುತ್ತಿದ್ದ ಮೂವರು ದಂಧೆಕೋರರನ್ನು ರಾಯಚೂರು ಪೊಲೀಸರು ಬಂಧಿಸಿದ್ದಾರೆ. ನಗರದ ಪಶ್ಚಿಮ ಠಾಣೆ ಪೊಲೀಸರ ಕಾರ್ಯಾಚರಣೆಯಲ್ಲಿ ಮೂರು ಜನ ಆರೋಪಿಗಳು...

ನಾಲ್ಕು ಕಾಲಿನ ಮಗುವಿನ ಆಪರೇಷನ್ ಸಕ್ಸಸ್ – ವೈದ್ಯಲೋಕದ ಅಚ್ಚರಿ ಮೆಟ್ಟಿನಿಂತ ನಾರಾಯಣ ಡಾಕ್ಟರ್ಸ್

3 years ago

– ವೈದ್ಯರಿಗೆ ಹೆತ್ತವರ ಕೃತಜ್ಞತೆ ಬೆಂಗಳೂರು: ವೈದ್ಯಲೋಕಕ್ಕೆ ಅಚ್ಚರಿ ಎಂಬಂತೆ ಕಳೆದ ತಿಂಗಳ 21ರಂದು ರಾಯಚೂರಿನಲ್ಲಿ ಜನಿಸಿದ್ದ ನಾಲ್ಕು ಕಾಲಿನ ಮಗುವಿಗೆ ಯಶಸ್ವಿ ಶಸ್ತ್ರ ಚಿಕಿತ್ಸೆ ಮಾಡುವಲ್ಲಿ ಬೆಂಗಳೂರಿನ ನಾರಾಯಣ ಹೆಲ್ತ್‍ಸಿಟಿ ವೈದ್ಯರು ಯಶಸ್ವಿಯಾಗಿದ್ದಾರೆ. ರಾಯಚೂರಿನ ಪುಲದಿನ್ನಿ ಗ್ರಾಮದ ಲಲಿತಾ-ಚೆನ್ನಬಸಪ್ಪ ದಂಪತಿಗೆ...

ಮಂತ್ರಾಲಯ ಮಠದ ಹುಂಡಿಗೆ ಬಿತ್ತು ನಿಷೇಧಿತ ಲಕ್ಷಾಂತರ ರೂ.!

3 years ago

ರಾಯಚೂರು: ಮಂತ್ರಾಲಯ ಶ್ರೀಗುರು ರಾಘವೇಂದ್ರ ಸ್ವಾಮಿ ಮಠದ ಕಾಣಿಕೆ ಹುಂಡಿಗಳಿಗೆ ಈಗಲೂ ಭಕ್ತರು ಲಕ್ಷಾಂತರ ರೂಪಾಯಿ ರದ್ದಾದ 500, 1000 ರೂ ಮುಖಬೆಲೆ ನೋಟುಗಳನ್ನೇ ಹಾಕುತ್ತಿದ್ದಾರೆ. ಜನವರಿ ಅಂತ್ಯಕ್ಕೆ ಎಣಿಸಲಾದ ಮಠದ ಹುಂಡಿಗಳ ಒಂದು ತಿಂಗಳ ಒಟ್ಟು ಕಾಣಿಕೆ 1 ಕೋಟಿ...