ಕೆಸರು ಗದ್ದೆಯಲ್ಲಿ ಸಿಲುಕಿದ ಪ್ರಧಾನಿ ಮೋದಿ ಭದ್ರತೆಯ ಸೇನಾ ಹೆಲಿಕಾಪ್ಟರ್ – ಮುಂದೇನಾಯ್ತು?
ರಾಯಚೂರು: ಪ್ರಧಾನಿ ನರೇಂದ್ರ ಮೋದಿ (Narendra Modi) ಆಗಮಿಸಿದ ಹೆಲಿಪ್ಯಾಡ್‌ನಲ್ಲಿ ಮತ್ತೊಂದು ಎಡವಟ್ಟು ನಡೆದಿದೆ. ಮೋದಿ…
ಮಂತ್ರಾಲಯದ ರಾಯರ ಮಠದಲ್ಲಿ ರಂಜಾನ್ ಆಚರಿಸಿದ ಮುಸ್ಲಿಮರು
ರಾಯಚೂರು: ರಂಜಾನ್ (Ramzan) ಹಿನ್ನೆಲೆಯಲ್ಲಿ ಮಂತ್ರಾಲಯ (Mantralaya) ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ರಾಯರ ದರ್ಶನ ಪಡೆದು…
2018ರ ಚುನಾವಣೆಯಲ್ಲಿ ಪ್ರಬಲ ಪೈಪೋಟಿ ಒಡ್ಡಿದ್ದ ಅಭ್ಯರ್ಥಿಯ ಜಾತಿ ಪ್ರಮಾಣಪತ್ರ ರದ್ದು
ರಾಯಚೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರ ಮಾನ್ವಿಯಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ…
ಸಿಲಿಂಡರ್ ಸ್ಫೋಟ – 1 ವರ್ಷದ ಮಗು ಸೇರಿ ಮೂವರಿಗೆ ಗಂಭೀರ ಗಾಯ
ರಾಯಚೂರು: ಮನೆಯೊಂದರಲ್ಲಿ ಅಡುಗೆ ಅನಿಲ ಸಿಲಿಂಡರ್ (Cylinder) ಸ್ಫೋಟಗೊಂಡಿದ್ದು, ಒಂದೂವರೆ ವರ್ಷದ ಮಗು ಸೇರಿದಂತೆ ಮೂವರಿಗೆ…
ಪ್ರತಿ ಬಾರಿಯೂ ಗೆದ್ದವರನ್ನು ಸೋಲಿಸುವ ಸಿಂಧನೂರು ಮತದಾರ
ರಾಯಚೂರು: ಜಿಲ್ಲೆಯ ಸಿಂಧನೂರು ವಿಧಾನಸಭಾ (Sindhanur Constituency) ಕ್ಷೇತ್ರ ಪ್ರತೀ ಚುನಾವಣೆಯಲ್ಲೂ ಕುತೂಹಲಗಳ ಜೊತೆ ಭರ್ಜರಿ…
ಸಿದ್ದರಾಮಯ್ಯ ಹರಕೆಯ ಕುರಿ, ಕಾಂಗ್ರೆಸ್‍ಗೆ ದಮ್ಮಿದ್ರೆ ಅವರನ್ನ ಸಿಎಂ ಅಭ್ಯರ್ಥಿಯಾಗಿ ಘೋಷಿಸಲಿ: ಶ್ರೀರಾಮುಲು ಸವಾಲು
ರಾಯಚೂರು: ಸಿದ್ದರಾಮಯ್ಯ (Siddaramaiah) ಹರಕೆಯ ಕುರಿಯಾಗಿದ್ದಾರೆ. ಅವರು ಹರಕೆಯ ಕುರಿಯಾಗಬಾರದು. ಕಾಂಗ್ರೆಸ್‍ಗೆ (Congress) ದಮ್, ತಾಕತ್…
ವಿಧಾನಸಭಾ ಚುನಾವಣೆಗೆ ರಾಯಚೂರು ಜಿಲ್ಲಾಡಳಿತ ಸಿದ್ಧತೆ- ಇವಿಎಂ ಪ್ರಾತ್ಯಕ್ಷಿಕೆ ಕೇಂದ್ರಗಳ ಆರಂಭ
ರಾಯಚೂರು: ಮುಂಬರುವ ವಿಧಾನಸಭಾ ಚುನಾವಣೆಗೆ (Election) ರಾಯಚೂರು (Raichuru) ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಮತದಾರರಿಗೆ…
ರಾಯಚೂರು ಜಿಲ್ಲಾ ಚುನಾವಣಾ ಐಕಾನ್ ಆಗಿ ಬಾಹುಬಲಿ ನಿರ್ದೇಶಕ ರಾಜಮೌಳಿ ನೇಮಕ
ರಾಯಚೂರು: ಚುನಾವಣಾ ರಾಯಭಾರಿಯಾಗಿ (Election icon) ರಾಯಚೂರು (Raichuru) ಜಿಲ್ಲೆಗೆ ಚಲನಚಿತ್ರ ನಿರ್ದೇಶಕ ಬಾಹುಬಲಿ (Bahubali)…
ಒಂದೇ ದಿನ ಒಂದೇ ಅಂಬುಲೆನ್ಸ್‌ನಲ್ಲಿ ಪ್ರತ್ಯೇಕ 2 ಹೆರಿಗೆ
ರಾಯಚೂರು: ಒಂದೇ ದಿನ ಒಂದೇ 108 ಅಂಬುಲೆನ್ಸ್‌ನಲ್ಲಿ (Ambulance) ಪ್ರತ್ಯೇಕ ಸಮಯದಲ್ಲಿ ಎರಡು ಹೆರಿಗೆಗಳಾದ ಘಟನೆ…
SSLC ಪೂರ್ವಸಿದ್ಧತಾ ಪರೀಕ್ಷೆಗೂ ವಿದ್ಯಾರ್ಥಿಗಳು ಶುಲ್ಕ ಕಟ್ಟಬೇಕು – ಶಿಕ್ಷಣ ಇಲಾಖೆಯಿಂದ ಹೊಸ ನಿಯಮ
ರಾಯಚೂರು: ರಾಜ್ಯದಲ್ಲಿ ಶಿಕ್ಷಣ ಇಲಾಖೆ ಆರ್ಥಿಕ ಸಂಕಷ್ಟವನ್ನ ಎದುರಿಸುತ್ತಿದೆಯಾ ಅನ್ನೋ ಅನುಮಾನಗಳು ಮತ್ತೆ ಮೂಡಿವೆ. ಈ…