ಸ್ವತಂತ್ರ ಸರ್ಕಾರವೇ ನನ್ನ ಗುರಿ; ಅನುಗ್ರಹಕ್ಕೆ ರಾಯರ ಬಳಿ ಪ್ರಾರ್ಥಿಸಿದ್ದೇನೆ – ಹೆಚ್‌ಡಿಕೆ
ರಾಯಚೂರು: ಸ್ವತಂತ್ರ ಸರ್ಕಾರವೇ ನನ್ನ ಗುರಿ. ರಾಯರ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿ ಗುರಿ ಇಟ್ಟುಕೊಂಡು ಹೊರಟಿದ್ದೇನೆ.…
ಗಣರಾಜ್ಯೋತ್ಸವದಲ್ಲಿ ಗ್ರೂಪ್ ಡ್ಯಾನ್ಸ್ ಮಾಡುವಾಗ ಕುಸಿದು ಬಿದ್ದು ಆರೋಗ್ಯ ಇಲಾಖೆ ಸಿಬ್ಬಂದಿ ಸಾವು
ರಾಯಚೂರು: ಗಣರಾಜ್ಯೋತ್ಸವ (Republic Day) ಹಿನ್ನೆಲೆ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಗ್ರೂಪ್ ಡ್ಯಾನ್ ಮಾಡುವಾಗ ಕುಸಿದು ಬಿದ್ದು…
ಯಾವ ಮುಖ ಇಟ್ಕೊಂಡು ಮೋದಿ ರಾಜ್ಯದಲ್ಲಿ ವೋಟು ಕೇಳ್ತಾರೆ – ಹೆಚ್‌ಡಿಕೆ ಪ್ರಶ್ನೆ
ರಾಯಚೂರು: ಕರ್ನಾಟಕಕ್ಕೆ ಬಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಏನು ಮಾಡಿ ಹೋಗಿದ್ದಾರೆ? ಯಾವ…
ಡೊಳ್ಳಿನ ಬೃಹತ್ ಹಾರದಿಂದ ಹೆಚ್‌ಡಿಕೆಗೆ ಅದ್ದೂರಿ ಸನ್ಮಾನ
ರಾಯಚೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ನೇತೃತ್ವದ ಜೆಡಿಎಸ್ ಪಂಚರತ್ನ ಯಾತ್ರೆ ರಾಯಚೂರು (Raichur)…
ವೇದಿಕೆಯಲ್ಲಿ ಒಂದೇ ಹಣ್ಣು ಹಂಚಿಕೊಂಡು ತಿಂದ ಸಿದ್ದರಾಮಯ್ಯ, ಹೆಚ್.ವಿಶ್ವನಾಥ್
ರಾಯಚೂರು: ಕಾಂಗ್ರೆಸ್ (Congress) ತೊರೆದ ಬಳಿಕ ಸಿದ್ದರಾಮಯ್ಯ (Siddaramaiah) ಅವರಿಂದ ಅಂತರ ಕಾಯ್ದುಕೊಂಡಿದ್ದ ಮಾಜಿ ಸಚಿವ,…
ಸಿದ್ದರಾಮಯ್ಯಗೆ ನರೇಂದ್ರ ಮೋದಿ ಹೆಸರು ಹೇಳೋ ಯೋಗ್ಯತೆ ಇಲ್ಲ; ಆತ ಅಯೋಗ್ಯ – ಈಶ್ವರಪ್ಪ ಕಿಡಿ
ರಾಯಚೂರು: ಸಿದ್ದರಾಮಯ್ಯನಿಗೆ (Siddaramaiah) ನರೇಂದ್ರ ಮೋದಿ (Narendra Modi) ಹೆಸರು ಹೇಳೋ ಯೋಗ್ಯತೆ ಇಲ್ಲ. ಆತ…
ಜನವರಿ 15 ರೊಳಗೆ 150 ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಘೋಷಣೆ – ಈಶ್ವರ ಖಂಡ್ರೆ
ರಾಯಚೂರು: ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆ ರಾಜ್ಯದ ಎಲ್ಲೆಡೆ ಪ್ರಮುಖರ ಸಭೆಗಳನ್ನ ನಡೆಸುತ್ತಿದ್ದೇವೆ. ಜನವರಿ 15…
ರೈಲಿಗೆ ತಲೆಕೊಟ್ಟು ಪ್ರೇಮಿಗಳು ಆತ್ಮಹತ್ಯೆ
ರಾಯಚೂರು: ರೈಲಿಗೆ ತಲೆಕೊಟ್ಟು ಪ್ರೇಮಿಗಳಿಬ್ಬರು (Lovers) ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ರಾಯಚೂರು ಸಮೀಪದ ಕೃಷ್ಣ…
ತಿಂಡಿ ಪ್ಯಾಕೆಟ್‍ನಲ್ಲಿ 500 ರೂ. ನೋಟುಗಳು – ಕಿರಾಣಿ ಅಂಗಡಿಗಳಿಗೆ ಮುಗಿಬಿದ್ದ ಜನ
ರಾಯಚೂರು: ಜಿಲ್ಲೆಯ ಲಿಂಗಸುಗೂರಿನ ಹೂನೂರು ಗ್ರಾಮದಲ್ಲಿ ತಿಂಡಿ ಪ್ಯಾಕೆಟ್‍ಗಳಲ್ಲಿ (Snacks Packet) 500 ರೂ. ಮುಖಬೆಲೆಯ…
ಕರ್ನಾಟಕದಲ್ಲಿ ಝಿಕಾ ವೈರಸ್ ಭೀತಿ – ಚಿಕಿತ್ಸಾ ಕ್ರಮ ಪಟ್ಟಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ
ಬೆಂಗಳೂರು: ರಾಯಚೂರಿನ (Raichuru) ಬಾಲಕಿಯೊಬ್ಬರಲ್ಲಿ ಝಿಕಾ ವೈರಸ್ (Zika Virus) ಸೋಂಕು ಪತ್ತೆಯಾಗಿರುವುದು ರಾಜ್ಯದಲ್ಲಿ ಆತಂಕ…