Tuesday, 22nd October 2019

4 months ago

ಮಳೆಗಾಗಿ ಮನೆ ಮನೆಗೆ ತೆರೆಳಿ ಹಾಡಿ ಪುಟಾಣಿಗಳ ಪ್ರಾರ್ಥನೆ

ರಾಯಚೂರು: ಬಿಸಿಲನಾಡು ರಾಯಚೂರು ಜಿಲ್ಲೆಯಲ್ಲಿ ಸತತ ಮೂರು ವರ್ಷಗಳಿಂದ ಮಳೆ ಇಲ್ಲದೆ ಭೀಕರ ಬರಗಾಲ ಆವರಿಸಿದೆ. ಈ ವರ್ಷವೂ ಮುಂಗಾರು ಕೈಕೊಡುವ ಸಾಧ್ಯತೆಗಳು ಕಾಣುತ್ತಿದ್ದು, ಜಿಲ್ಲೆಯಲ್ಲಿ ವಿಶೇಷ ಪೂಜೆಗಳು ನಡೆಯುತ್ತಿವೆ. ಈ ಮಧ್ಯೆ ಮಳೆರಾಯ ಊರಿಗೆ ಬರಲೆಂದು ಪುಟಾಣಿ ಮಕ್ಕಳು ಕೂಡ ಪ್ರಾರ್ಥನೆ ಸಲ್ಲಿಸಿದ್ದಾರೆ. ದೇವದುರ್ಗದ ಜಾಲಹಳ್ಳಿಯಲ್ಲಿ ಪುಟ್ಟ ಮಕ್ಕಳು ಮಳೆಗಾಗಿ ನೂತನ ರೀತಿಯಲ್ಲಿ ಪ್ರಾರ್ಥನೆ ಮಾಡಿದ್ದಾರೆ. ಮಿಂಚಿನಂತೆ ಮಳೆರಾಯ ಭೂಮಿಗೆ ಅಪ್ಪಳಿಸಲಿ ಅಂತ ಮನೆ ಮನೆಗೆ ತೆರಳಿ ಹಾಡು ಹೇಳುತ್ತ ಬೇಸಿಗೆಯ ಬೇಗೆಯಲ್ಲಿ ಮೈಮೇಲೆ ನೀರು […]

4 months ago

ಗೋಹತ್ಯೆ ನಿಷೇಧದ ಬಗ್ಗೆ ವ್ಯಂಗ್ಯವಾಡಿದ್ದ ಮಾಜಿ ಸಿಎಂ ಈಗ ಮೂಲೆಗುಂಪು: ಶ್ರೀಶೈಲ ಜಗದ್ಗುರು ಟೀಕೆ

ರಾಯಚೂರು: ಸ್ವಾಮೀಜಿಗಳಿಗೇನು ಗೊತ್ತು ಗೋಮಾಂಸ ರುಚಿ ಎಂದು ಗೋಹತ್ಯೆ ನಿಷೇಧದ ಬಗ್ಗೆ ವ್ಯಂಗ್ಯವಾಡಿದ್ದ ಮಾಜಿ ಸಿಎಂ ಈಗ ಮೂಲೆಗುಂಪಾಗಿದ್ದಾರೆ. ಅವರ ಪಾಪದ ಫಲವನ್ನ ಈಗ ಅನುಭವಿಸುತ್ತಿದ್ದಾರೆ ಎಂದು ಶ್ರೀಶೈಲ ಜಗದ್ಗುರುಗಳು ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹೆಸರನ್ನು ಹೇಳದೆ ಟೀಕಿಸಿದ್ದಾರೆ. ಮುಂಗಾರು ಸಾಂಸ್ಕೃತಿಕ ರಾಯಚೂರು ಹಬ್ಬದ ಎರಡನೇ ದಿನದ ಕಾರ್ಯಕ್ರಮಕ್ಕೆ ಜಗದ್ಗುರುಗಳು ಚಾಲನೆ ನೀಡಿದರು. ಬಳಿಕ...

ಮುದುಕರಂತೆ ಕಾಣುತ್ತಿದ್ದಾರೆ ವಯಸ್ಕರು, ಕಂದು ಬಣ್ಣಕ್ಕೆ ತಿರುಗುತ್ತಿದೆ ಮಕ್ಕಳ ಹಲ್ಲುಗಳು

5 months ago

– ನೀರಿದ್ದರೂ ಕುಡಿಯಲು ಕಾಡುತ್ತಿದೆ ಭಯ – ದುಡಿದ ದುಡ್ಡೆಲ್ಲಾ ಆಸ್ಪತ್ರೆ ಪಾಲಾದರೂ ಸಿಗದ ಆರೋಗ್ಯ – ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೇ ಜನರ ಪಾಲಿನ ವಿಲನ್‍ಗಳು ರಾಯಚೂರು: ಕೃಷ್ಣಾ ತುಂಗಭದ್ರಾ ಎರಡು ನದಿಗಳಿದ್ದರೂ ಕುಡಿಯುವ ನೀರಿನ ಭೀಕರ ಸಮಸ್ಯೆ ಎದುರಿಸುತ್ತಿರುವ ಬಿಸಿಲನಾಡು...

ಮಳೆರಾಯನ ಆರ್ಭಟಕ್ಕೆ ಮನೆ ಮೇಲೆ ಉರುಳಿದ ಬೃಹತ್ ಮರ!

5 months ago

ಕೋಲಾರ: ಭಾನುವಾರ ರಾತ್ರಿ ವೇಳೆ ಜಿಲ್ಲೆಯ ಮಾಲೂರು ತಾಲೂಕಿನ ಟೇಕಲ್ ಬಳಿಯ ಕೂಗಿಟಿಗಾನಹಳ್ಳಿಯಲ್ಲಿ ಸುರಿದ ಬಿರುಗಾಳಿ ಸಹಿತ ಭಾರೀ ಮಳೆಗೆ ಬೃಹತ್ ಗಾತ್ರದ ಮರ ಬಿದ್ದು ಮನೆ ಸಂಪೂರ್ಣ ಕುಸಿದು ಬಿದ್ದಿದೆ. ಕೂಗಿಟಿಗಾನಹಳ್ಳಿ ಗ್ರಾಮದ ನಿವಾಸಿ ವೆಂಕಟೇಶಪ್ಪ ಅವರ ಮನೆ ಹಾಗೂ...

ನೀರು ಕುಡಿಯಲು ಹೋಗಿ ಟ್ಯಾಂಕಿನಲ್ಲಿ ಬಿದ್ದು 4 ಕೋತಿಗಳು ಸಾವು!

5 months ago

ರಾಯಚೂರು: ಸಾರ್ವಜನಿಕರ ಕುಡಿಯುವ ನೀರಿನ ಟ್ಯಾಂಕಿನಲ್ಲಿ ಕೋತಿಗಳು ಬಿದ್ದು ಸಾವನ್ನಪ್ಪಿರುವ ಘಟನೆ ರಾಯಚೂರು ತಾಲೂಕಿನ ಜೆ. ಮಲ್ಲಾಪುರದಲ್ಲಿ ನಡೆದಿದೆ. ಬೀಸಿಲಿನ ಝಳಕ್ಕೆ ಬಾಯಾರಿಕೆಯಾಗಿ ಜೆ ಮಲ್ಲಾಪುರ ಗ್ರಾಮದಲ್ಲಿ ಇದ್ದ ಕುಡಿಯುವ ನೀರಿನ ಟ್ಯಾಂಕಿನಲ್ಲಿ ಕೋತಿಗಳು ಇಳಿದಿವೆ. ನೀರು ಕುಡಿಯಲು ಒಟ್ಟು 10...

ರಾಯಚೂರಿನ ಹಾಲಿ ಸಂಸದ ಬಿ.ವಿ.ನಾಯಕ್‍ಗೆ ಸೋಲು- 86 ಸಾವಿರ ಮತಗಳಿಂದ ಬಿಜೆಪಿ ಗೆಲುವು

5 months ago

ರಾಯಚೂರು: ಲೋಕಸಭಾ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಬಿ.ವಿ ನಾಯಕ್‍ಗೆ ಭಾರಿ ಮುಖಭಂಗವಾಗಿದ್ದು, ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ್ ಅವರು ಭರ್ಜರಿ ಜಯ ಗಳಿಸಿದ್ದಾರೆ. ಮೈತ್ರಿ ಅಭ್ಯರ್ಥಿ ಬಿ.ವಿ ನಾಯಕ್ ವಿರುದ್ಧ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ್ ಅವರು...

ಭೀಕರ ಬರಗಾಲಕ್ಕೆ ಬೇಸತ್ತು ಗುಳೆ ಹೊರಟ ಬಿಸಿಲನಾಡಿನ ಜನ!

5 months ago

– ಇದುವರೆಗೆ 50 ಸಾವಿರಕ್ಕೂ ಹೆಚ್ಚು ಜನ ಗುಳೆ – ಉದ್ಯೋಗ ಖಾತ್ರಿ ಹೆಸ್ರಿಗೆ ಮಾತ್ರ, ಕೂಲಿ ಕೆಲಸವೇ ಇಲ್ಲ – ಜಿಲ್ಲಾ ಉಸ್ತುವಾರಿ ಸಚಿವರ ಕ್ಷೇತ್ರದಿಂದಲೇ ಗುಳೆ ರಾಯಚೂರು: ಭೀಕರ ಬರಗಾಲದಿಂದಾಗಿ ರಾಯಚೂರು ಜಿಲ್ಲೆಯಲ್ಲಿ ಶನಿವಾರ, ಭಾನುವಾರ ಬಂದರೆ ಸಾಕು...

ಯಾಕಾರ ಬಂತಪ್ಪ ಬ್ಯಾಸಗಿ ಕಾಲ- ಕುರಿಗಾಯಿ ಹಾಡು ಸಖತ್ ವೈರಲ್!

5 months ago

ರಾಯಚೂರು: ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಗುಂಡಸಾಗರ ಗ್ರಾಮದ ಕುರಿಗಾಯಿಯ ಬರಗಾಲದ ಹಾಡು ಸಾಮಾಜಿಕ ಜಾಲತಾಣದಲ್ಲಿ ಸದ್ಯ ಸಖತ್ ವೈರಲ್ ಆಗಿದೆ. ಗುಂಡಸಾಗರ ಗ್ರಾಮದ ಕುರಿಗಾಯಿ ಮೌನೇಶ್ ಹಾಡಿರುವ ಹಾಡು ಕೇಳಿ ನೆಟ್ಟಿಗರು ಫಿದಾ ಆಗಿದ್ದಾರೆ. ಕುರಿ ಕಾಯುತ್ತಲೇ ಮೌನೇಶ್ ತಾನೇ ಸ್ವಂತವಾಗಿ...