ಬಸ್ ಚಾರ್ಜ್‍ಗೂ ದುಡ್ಡಿರಲಿಲ್ಲ, ಆದ್ರೀಗ ದೊಡ್ಡ ನಟನಾಗಿ, ರಾಜ್ಯಸಭಾ ಸದಸ್ಯನಾಗಿದ್ದೇನೆ: ಜಗ್ಗೇಶ್
ರಾಯಚೂರು: ಬಸ್ ಚಾರ್ಜ್‍ಗೂ 39 ರೂ. ದುಡ್ಡಿರಲಿಲ್ಲ. ಈಗ ದೊಡ್ಡ ನಟನಾಗಿ, ರಾಜ್ಯಸಭಾ ಸದಸ್ಯನಾಗಿದ್ದೇನೆ. ಅದಕ್ಕೆ…
ದಾಖಲಾತಿ ಕೇಳಿದರೆ ಓಡಿ ಹೋದ ಪ್ರಿಯಾಂಕ್ ಮಾತಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ : ಆರಗ
ರಾಯಚೂರು: ಪ್ರಿಯಾಂಕ್ ಖರ್ಗೆ ಮಾತಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ…
ಆ.10 ರಿಂದ ಮಂತ್ರಾಲಯದಲ್ಲಿ ರಾಘವೇಂದ್ರ ಸ್ವಾಮಿಗಳ 351ನೇ ಆರಾಧನಾ ಮಹೋತ್ಸವ
ರಾಯಚೂರು: ಕಲಿಯುಗ ಕಾಮಧೇನು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ 351ನೇ ಆರಾಧನಾ ಮಹೋತ್ಸವ ಆಗಸ್ಟ್ 10…
ಮಸ್ಕಿ ಶಾಸಕ ಬಸನಗೌಡ ತುರ್ವಿಹಾಳಗೆ ಮಾತೃ ವಿಯೋಗ
ರಾಯಚೂರು: ಜಿಲ್ಲೆಯ ಮಸ್ಕಿ ಶಾಸಕ ಬಸನಗೌಡ ತುರ್ವಿಹಾಳಗೆ ಮಾತೃ ವಿಯೋಗವಾಗಿದೆ. ಶಾಸಕ ತುರ್ವಿಹಾಳ ತಾಯಿ ಫಕೀರಮ್ಮ…
ಮಳೆ ನೀರಿಗೆ ಕೊಚ್ಚಿ ಹೋದ ನಿರ್ಮಾಣ ಹಂತದ ಸೇತುವೆ
ರಾಯಚೂರು: ಮಾನ್ವಿ ತಾಲೂಕಿನ ತಡಕಲ್ ಗ್ರಾಮದಲ್ಲಿ ಹಳ್ಳಕ್ಕೆ ಅಡ್ಡಲಾಗಿ ನಿರ್ಮಾಣ ಮಾಡಲಾಗುತ್ತಿದ್ದ ಸೇತುವೆ ಸುರಿದ ಭಾರೀ…
ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದ ಕೋಳಿ ಕಳ್ಳ – ಕಂಬಕ್ಕೆ ಕಟ್ಟಿ ಧರ್ಮದೇಟು ಕೊಟ್ರು
ರಾಯಚೂರು: ದೇವದುರ್ಗ ತಾಲೂಕಿನ ಆಲ್ಕೋಡ ಗ್ರಾಮದಲ್ಲಿ ಕೋಳಿಗಳನ್ನ ಕದಿಯಲು ಬಂದಿದ್ದ ಕಳ್ಳನೊಬ್ಬ ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದು…
ಗುರ್ಜಾಪುರ ಬ್ರಿಡ್ಜ್ ಕಂ ಬ್ಯಾರೇಜ್ ಗೇಟ್‍ಗಳು ಲಾಕ್ – ರಾಯಚೂರಿನಲ್ಲಿ ಹೆಚ್ಚಾದ ಪ್ರವಾಹ ಭೀತಿ
ರಾಯಚೂರು: ನಾರಾಯಣಪುರ ಜಲಾಶಯದಿಂದ ಕೃಷ್ಣಾ ನದಿಗೆ 1.60 ಲಕ್ಷ ಕ್ಯೂಸೆಕ್‍ಗೂ ಅಧಿಕ ಪ್ರಮಾಣದ ನೀರನ್ನು ಬಿಡುಗಡೆ…
ಹಟ್ಟಿ ಚಿನ್ನದಗಣಿಯಲ್ಲಿ ಶ್ರೀಗಂಧದ ಮರ ಕಳ್ಳತನ
ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದಗಣಿ ಕಂಪನಿ ಆವರಣದಲ್ಲಿನ ಶ್ರೀಗಂಧದ ಮರವನ್ನು ರಾತ್ರೋರಾತ್ರಿ ಕಳ್ಳರು…
ಮಂತ್ರಾಲಯಕ್ಕೆ ಭೇಟಿ ನೀಡಿದ ಬಿ.ಸಿ.ನಾಗೇಶ್ ದಂಪತಿ
ರಾಯಚೂರು: ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ದಂಪತಿ ಸಮೇತ ಮಂತ್ರಾಲಯಕ್ಕೆ ಭೇಟಿ ನೀಡಿ…
ಮಂತ್ರಾಲಯದ ಹೆಸರಲ್ಲಿ ನಕಲಿ ವೆಬ್‍ಸೈಟ್ – ಭಕ್ತರಿಂದ ಹಣ ವಸೂಲಿ ಮಾಡಿರುವ ಖದೀಮರು
ರಾಯಚೂರು: ಮಂತ್ರಾಲಯ ಗುರು ರಾಘವೇಂದ್ರ ಸ್ವಾಮಿ ಭಕ್ತರು ದೇಶ ಮಾತ್ರವಲ್ಲ ವಿದೇಶದಲ್ಲೂ ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಇದನ್ನೇ…