ರಾಯಚೂರಿನಲ್ಲಿ ಪಡಿತರ ಅಕ್ಕಿ ವಿತರಣೆಗೆ ಲಂಚ – ನ್ಯಾಯಬೆಲೆ ಅಂಗಡಿ ಅಮಾನತು
ರಾಯಚೂರು: ಬಡವರಿಗೆ ಆಹಾರ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಸ್ಥಾಪಿಸಲಾಗಿರುವ ನ್ಯಾಯಬೆಲೆ ಅಂಗಡಿಯಲ್ಲೇ ಲಂಚ ಪಡೆಯುತ್ತಿರುವ ಆರೋಪ…
ಚಾಮರಾಜಪೇಟೆ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ವಿಚಾರ ಸಂಜೆ ನಿರ್ಧಾರ: ಸಿಎಂ ಬೊಮ್ಮಾಯಿ
ರಾಯಚೂರು: ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ವಿಚಾರವಾಗಿ ಸಂಜೆ ನಿರ್ಧರಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ…
ಬಸ್ ಚಾರ್ಜ್‍ಗೂ ದುಡ್ಡಿರಲಿಲ್ಲ, ಆದ್ರೀಗ ದೊಡ್ಡ ನಟನಾಗಿ, ರಾಜ್ಯಸಭಾ ಸದಸ್ಯನಾಗಿದ್ದೇನೆ: ಜಗ್ಗೇಶ್
ರಾಯಚೂರು: ಬಸ್ ಚಾರ್ಜ್‍ಗೂ 39 ರೂ. ದುಡ್ಡಿರಲಿಲ್ಲ. ಈಗ ದೊಡ್ಡ ನಟನಾಗಿ, ರಾಜ್ಯಸಭಾ ಸದಸ್ಯನಾಗಿದ್ದೇನೆ. ಅದಕ್ಕೆ…
ದಾಖಲಾತಿ ಕೇಳಿದರೆ ಓಡಿ ಹೋದ ಪ್ರಿಯಾಂಕ್ ಮಾತಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ : ಆರಗ
ರಾಯಚೂರು: ಪ್ರಿಯಾಂಕ್ ಖರ್ಗೆ ಮಾತಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ…
ಆ.10 ರಿಂದ ಮಂತ್ರಾಲಯದಲ್ಲಿ ರಾಘವೇಂದ್ರ ಸ್ವಾಮಿಗಳ 351ನೇ ಆರಾಧನಾ ಮಹೋತ್ಸವ
ರಾಯಚೂರು: ಕಲಿಯುಗ ಕಾಮಧೇನು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ 351ನೇ ಆರಾಧನಾ ಮಹೋತ್ಸವ ಆಗಸ್ಟ್ 10…
ಮಸ್ಕಿ ಶಾಸಕ ಬಸನಗೌಡ ತುರ್ವಿಹಾಳಗೆ ಮಾತೃ ವಿಯೋಗ
ರಾಯಚೂರು: ಜಿಲ್ಲೆಯ ಮಸ್ಕಿ ಶಾಸಕ ಬಸನಗೌಡ ತುರ್ವಿಹಾಳಗೆ ಮಾತೃ ವಿಯೋಗವಾಗಿದೆ. ಶಾಸಕ ತುರ್ವಿಹಾಳ ತಾಯಿ ಫಕೀರಮ್ಮ…
ಮಳೆ ನೀರಿಗೆ ಕೊಚ್ಚಿ ಹೋದ ನಿರ್ಮಾಣ ಹಂತದ ಸೇತುವೆ
ರಾಯಚೂರು: ಮಾನ್ವಿ ತಾಲೂಕಿನ ತಡಕಲ್ ಗ್ರಾಮದಲ್ಲಿ ಹಳ್ಳಕ್ಕೆ ಅಡ್ಡಲಾಗಿ ನಿರ್ಮಾಣ ಮಾಡಲಾಗುತ್ತಿದ್ದ ಸೇತುವೆ ಸುರಿದ ಭಾರೀ…
ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದ ಕೋಳಿ ಕಳ್ಳ – ಕಂಬಕ್ಕೆ ಕಟ್ಟಿ ಧರ್ಮದೇಟು ಕೊಟ್ರು
ರಾಯಚೂರು: ದೇವದುರ್ಗ ತಾಲೂಕಿನ ಆಲ್ಕೋಡ ಗ್ರಾಮದಲ್ಲಿ ಕೋಳಿಗಳನ್ನ ಕದಿಯಲು ಬಂದಿದ್ದ ಕಳ್ಳನೊಬ್ಬ ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದು…
ಗುರ್ಜಾಪುರ ಬ್ರಿಡ್ಜ್ ಕಂ ಬ್ಯಾರೇಜ್ ಗೇಟ್‍ಗಳು ಲಾಕ್ – ರಾಯಚೂರಿನಲ್ಲಿ ಹೆಚ್ಚಾದ ಪ್ರವಾಹ ಭೀತಿ
ರಾಯಚೂರು: ನಾರಾಯಣಪುರ ಜಲಾಶಯದಿಂದ ಕೃಷ್ಣಾ ನದಿಗೆ 1.60 ಲಕ್ಷ ಕ್ಯೂಸೆಕ್‍ಗೂ ಅಧಿಕ ಪ್ರಮಾಣದ ನೀರನ್ನು ಬಿಡುಗಡೆ…
ಹಟ್ಟಿ ಚಿನ್ನದಗಣಿಯಲ್ಲಿ ಶ್ರೀಗಂಧದ ಮರ ಕಳ್ಳತನ
ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದಗಣಿ ಕಂಪನಿ ಆವರಣದಲ್ಲಿನ ಶ್ರೀಗಂಧದ ಮರವನ್ನು ರಾತ್ರೋರಾತ್ರಿ ಕಳ್ಳರು…
