ರಾಯಚೂರು | ಟೀ ಕುಡಿಯಲು ಅಂಗಡಿಗೆ ತೆರಳಿದ್ದಾಗ ಕುಸಿದ ಛಾವಣಿ – ವೃದ್ಧೆ ಸಾವು
ರಾಯಚೂರು: ಟೀ ಕುಡಿಯಲು ಅಂಗಡಿಗೆ ತೆರಳಿದ್ದಾಗ ಪಕ್ಕದ ಮನೆ ಛಾವಣಿ ಹಾಗೂ ಗೋಡೆ ಕುಸಿದು ವೃದ್ಧೆಯೊಬ್ಬರು…
ಆನೇಕಲ್ | ರಸ್ತೆ ದಾಟುವಾಗ ಕಾರು ಡಿಕ್ಕಿ – BMTC ಚಾಲಕ ಸಾವು
ಆನೇಕಲ್: ರಸ್ತೆ ದಾಟುವಾಗ ಕಾರು ಡಿಕ್ಕಿಯಾಗಿ ಬಿಎಂಟಿಸಿ (BMTC) ಚಾಲಕ ಸಾವನ್ನಪ್ಪಿರುವ ಘಟನೆ ಬೆಂಗಳೂರು (Bengaluru)…
ರಾಯಚೂರು ಜಿಲ್ಲೆಗೆ ಬೇಡ, ಯಾವುದಾದರು ಕಾಡಿಗೆ ಕಳಿಸಿ: ತಿಮರೋಡಿ ಗಡಿಪಾರಿಗೆ ಆಕ್ಷೇಪ
- ತಿಮರೋಡಿ ರಾಯಚೂರು ಜಿಲ್ಲೆಗೆ ಬೇಡ ಅಂತ ಪ್ರತಿಭಟನೆ ರಾಯಚೂರು: ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು…
ರಾಯಚೂರು | ನಟಿ ಸಪ್ತಮಿಗೌಡ ನೋಡಲು ಅಭಿಮಾನಿಗಳ ನೂಕುನುಗ್ಗಲು
ರಾಯಚೂರು: ಖಾಸಗಿ ಕಾರ್ಯಕ್ರಮಕ್ಕಾಗಿ ರಾಯಚೂರಿಗೆ (Raichuru) ಬಂದಿದ್ದ ನಟಿ ಸಪ್ತಮಿಗೌಡ(Actress Saptami Gowda) ನೋಡಲು ಸಾವಿರಾರು…
ಸಿಎಂ ಆಗೋಕೆ ಹೆಲಿಕಾಪ್ಟರ್ ಖರೀದಿಸಿದ್ದಾರೆ ಅನ್ನೋದು ತಪ್ಪು ಕಲ್ಪನೆ – ಸತೀಶ್ ಜಾರಕಿಹೊಳಿ ಪರ ಬೋಸರಾಜು ಬ್ಯಾಟಿಂಗ್
ರಾಯಚೂರು: ಸಿಎಂ ಆಗಲು ಪ್ರಚಾರಕ್ಕಾಗಿ ಹೆಲಿಕಾಪ್ಟರ್ ಖರೀದಿ ಮಾಡಿದ್ದಾರೆ ಅನ್ನೋದು ತಪ್ಪು ಕಲ್ಪನೆ ಎಂದು ಸಣ್ಣ…
ರಾಯಚೂರಿನಲ್ಲಿಂದು ಹಿಂದೂ ಮಹಾಸಭಾ ಗಣೇಶ ಮೆರವಣಿಗೆ – ನಗರದಲ್ಲಿ ಪೊಲೀಸ್ ಬಂದೋಬಸ್ತ್
ರಾಯಚೂರು: ಜಿಲ್ಲೆಯಲ್ಲಿಂದು ಹಿಂದೂ ಮಹಾಸಭಾ ಗಣಪತಿ (Hindu Mahasabha Ganapati) ವಿಸರ್ಜನಾ ಮೆರವಣಿಗೆ ಹಿನ್ನೆಲೆ ಪೊಲೀಸ್…
ರಾಯಚೂರು | ಧಾರಾಕಾರ ಮಳೆಗೆ ಉಕ್ಕಿಹರಿದ ಹಳ್ಳಗಳು – ಆನೆಹೊಸೂರು ಸೇತುವೆ ಮುಳುಗಡೆ
ರಾಯಚೂರು: ಜಿಲ್ಲೆಯ ಹಲವೆಡೆ ರಾತ್ರಿ ಸುರಿದ ಜೋರು ಮಳೆಗೆ ಹಳ್ಳ,ಕೊಳ್ಳಗಳು ತುಂಬಿ ಹರಿಯುತ್ತಿವೆ. ಜೊತೆಗೆ ಲಿಂಗಸುಗೂರು…
ರಾಯಚೂರು | ಜಿಲ್ಲೆಯಾದ್ಯಂತ ವರುಣಾರ್ಭಟ – ಧಾರಾಕಾರ ಮಳೆಗೆ ಕೆರೆಯಂತಾದ ರಸ್ತೆಗಳು
ರಾಯಚೂರು: ಜಿಲ್ಲೆಯಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಗೆ ರಸ್ತೆಗಳು ಕೆರೆಯಂತಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಜಿಲ್ಲೆಯ ದೇವದುರ್ಗ…
ಮಂತ್ರಾಲಯ ಶ್ರೀಗಳ 48 ದಿನಗಳ ಚಾತುರ್ಮಾಸ್ಯ ದೀಕ್ಷೆ ಮುಕ್ತಾಯ – ಅದ್ದೂರಿಯಾಗಿ ನಡೆದ ಸೀಮೋಲ್ಲಂಘನ
ರಾಯಚೂರು: ಮಂತ್ರಾಲಯ (Mantralaya) ಶ್ರೀ ಗುರು ರಾಘವೇಂದ್ರ ಸ್ವಾಮಿಗಳ (Sri Guru Raghavendra Swamy) ಮಠದ…
800 ವರ್ಷ ಹಳೆಯ ಸೂಗೂರೇಶ್ವರ ದೇವಸ್ಥಾನಕ್ಕೆ ತಟ್ಟದ ಗ್ರಹಣ ದೋಷ – ವಿಶಿಷ್ಟ ವಾಸ್ತುಶಿಲ್ಪವೇ ಇಲ್ಲಿ ಶ್ರೀರಕ್ಷೆ
-13ನೇ ಶತಮಾನದಿಂದಲೂ ಗ್ರಹಣಮುಕ್ತ ದೇವಾಲಯ ರಾಯಚೂರು: ರಾಹುಗ್ರಸ್ತ ರಕ್ತಚಂದ್ರಗ್ರಹಣ (Lunar Eclipse) ಹಿನ್ನೆಲೆ ಬಹಳಷ್ಟು ದೇವಾಲಯಗಳು…
