ತಡರಾತ್ರಿ ರೌಡಿಗಳ ಚಳಿ ಬಿಡಿಸಿದ ಡಿಸಿಪಿ ರವಿ ಚೆನ್ನಣ್ಣವರ್
ಬೆಂಗಳೂರು: ತಡರಾತ್ರಿ ಬೆಂಗಳೂರಿನ ಪಶ್ಚಿಮ ವಿಭಾಗದ ಡಿಸಿಪಿ ರವಿ ಚೆನ್ನಣ್ಣವರ್ ನೇತೃತ್ವದಲ್ಲಿ ಪೊಲೀಸರು ರೌಡಿಗಳ ಮನೆ…
ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ದಾಳಿ- ಪಿಂಪ್ ಅರೆಸ್ಟ್
-ಮೂವರು ಯುವತಿಯರ ರಕ್ಷಣೆ ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬಾಡಿಗೆ ಮನೆಯೊಂದರಲ್ಲಿ ನಡೆಸುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ…
ನಾನು ತಪ್ಪು ಮಾಡಿದ್ದೇನೆ – ಐಟಿ ವಿಚಾರಣೆ ಬಳಿಕ ನಗುಮುಖದಿಂದ ಉತ್ತರಿಸಿದ ಸುದೀಪ್
ಬೆಂಗಳೂರು: ನಾನು ಅಳಿಲಿನಷ್ಟು ತಪ್ಪು ಮಾಡಿದ್ದೇನೆ. ನಮ್ಮ ತಪ್ಪುಗಳನ್ನು ಸರಿ ಮಾಡಿಕೊಳ್ಳುವುದಕ್ಕೆ ಇದೊಂದು ಎಚ್ಚರಿಕೆ ಎಂದು…
ರೇವ್ ಪಾರ್ಟಿ ಅಡ್ಡೆಗೆ ಪೊಲೀಸರ ದಾಳಿ- ಆರೋಪಿಗಳ ಬಂಧನ
ಮಡಿಕೇರಿ: ರೇವ್ ಪಾರ್ಟಿ ಅಡ್ಡೆಗೆ ಕೊಡಗು ಜಿಲ್ಲಾ ಪೊಲೀಸರು ದಾಳಿ ನಡೆಸಿದ್ದು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…
ನಟ, ನಿರ್ಮಾಪಕರ ಮೇಲೆ ಐಟಿ ದಾಳಿ ಪ್ರಕರಣ- ಇಂದು ಸುದೀಪ್ ವಿಚಾರಣೆಗೆ ಹಾಜರು
ಬೆಂಗಳೂರು: ನಟ, ನಿರ್ಮಾಪಕರ ಮನೆ ಮೇಲೆ ಐಟಿ ದಾಳಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕಿಚ್ಚ…
40 ಕೋಟಿ ರೂ. ಸಾಲ : ಪ್ರಶ್ನೆಗೆ ಯಶ್ ಖಡಕ್ ಪ್ರತಿಕ್ರಿಯೆ
ಬೆಂಗಳೂರು: ಒಂದು ಇಲಾಖೆಯಿಂದ ಐಟಿ ರೇಡ್ ಆದ ಮೇಲೆ ಅಧಿಕಾರಿಗಳು ನಮ್ಮನ್ನು ಎಲ್ಲ ರೀತಿಯಲ್ಲೂ ವಿಚಾರಣೆ…
ಐಟಿ ವಿಚಾರಣೆಗೆ ಹಾಜರಾದ ಪವರ್ ಸ್ಟಾರ್
ಬೆಂಗಳೂರು: ಸ್ಯಾಂಡಲ್‍ವುಡ್ ಸ್ಟಾರ್ ನಟ, ನಿರ್ಮಾಪಕರಿಗೆ ಶಾಕ್ ಕೊಟ್ಟಿದ್ದ ಐಟಿ ಅಧಿಕಾರಿಗಳು, ಇದೀಗ ದಾಳಿಗೆ ಒಳಗಾಗಿದ್ದ…
109 ಕೋಟಿ ಅಘೋಷಿತ ಆಸ್ತಿ ಪತ್ತೆ – ಇಡಿ ಎಂಟ್ರಿಯಾದ್ರೆ ನಟರಿಗೆ ಸಂಕಷ್ಟ ಗ್ಯಾರಂಟಿ!
ಬೆಂಗಳೂರು: ಸ್ಟಾರ್ ನಟರು ಮತ್ತು ನಿರ್ಮಾಪಕರ ಮನೆ ಮೇಲಿನ ಐಟಿ ದಾಳಿ ವೇಳೆ 109 ಕೋಟಿಯಷ್ಟು…
ಐಟಿ ದಾಳಿ ಅಂತ್ಯ: ಯಶ್ ಮೊದಲ ಪ್ರತಿಕ್ರಿಯೆ
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅವರ ಮನೆಯಲ್ಲಿ ಬರೋಬ್ಬರಿ 40 ಗಂಟೆ ನಡೆದಿದ್ದ ಐಟಿ ರೇಡ್…
ಐಟಿ ದಾಳಿ – ಇತ್ತ ಅಭಿಮಾನಿಯಿಂದ ಯಶ್‍ಗೆ ರಿಜಿಸ್ಟರ್ ಪೋಸ್ಟ್
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಮನೆಯಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದ ಐಟಿ ದಾಳಿ ಕೊನೆಯ…