Latest4 years ago
ರೈಲ್ವೇಗೆ ಇಸ್ರೋ ನೆರವು: ಮಾನವರಹಿತ ಲೆವೆಲ್ ಕ್ರಾಸಿಂಗ್ನಲ್ಲಿ ಅಪಘಾತ ತಪ್ಪಿಸಲು ಬಂದಿದೆ ವಿಶೇಷ ಚಿಪ್!
ನವದೆಹಲಿ: ಮಾನವರಹಿತ ಲೆವೆಲ್ ಕ್ರಾಸಿಂಗ್ ನಿಂದಾಗಿ ರೈಲಿಗೆ ಸಿಕ್ಕಿ ಅಪಘಾತವಾಗುವುದನ್ನು ತಡೆಯಲು ರೈಲ್ವೇ ಸಚಿವಾಲಯ ಈಗ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ನೆರವನ್ನು ಪಡೆದುಕೊಂಡಿದೆ. ಹೌದು. ಉಪಗ್ರಹ ಆಧಾರಿತ ಚಿಪ್ ವ್ಯವಸ್ಥೆಯನ್ನು ಇಸ್ರೋ ಅಭಿವೃದ್ಧಿಪಡಿಸಿದ್ದು ಪರೀಕ್ಷಾರ್ಥ...