1 month ago

100 ವರ್ಷಗಳ ಇತಿಹಾಸದ ರೈಲು ಮಾರ್ಗಕ್ಕೆ ಚಾಲನೆ

– ಧಾರವಾಡ-ದಾಂಡೇಲಿ ಭಾಗಕ್ಕೆ ಮೊದಲ ಪ್ಯಾಸೆಂಜರ್ ರೈಲು ಕಾರವಾರ: ನೂರು ವರ್ಷಗಳ ಇತಿಹಾಸ ಹೊಂದಿರುವ, ಎರಡು ದಶಕಗಳಿಂದ ನಿಂತು ಹೋಗಿದ್ದ ದಾಂಡೇಲಿ-ಅಳ್ನಾವರ-ಧಾರವಾಡ ಪ್ರಯಾಣಿಕರ ರೈಲು ಸಂಚಾರಕ್ಕೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಚಾಲನೆ ನೀಡಿದ್ದಾರೆ. ದಾಂಡೇಲಿಯ ರೈಲ್ವೆ ನಿಲ್ದಾಣದಲ್ಲಿ ನೈರುತ್ಯ ರೈಲ್ವೆ ಪ್ಯಾಸೆಂಜರ್ ರೈಲು ಉದ್ಘಾಟನೆ ನೆರವೇರಿತು. ಕಾರ್ಯಕ್ರಮದಲ್ಲಿ ಮಾಜಿ ಸಚಿವ ಆರ್.ವಿ ದೇಶಪಾಂಡೆ, ಕೇಂದ್ರ ಕಲ್ಲಿದ್ದಲು ಮತ್ತು ಗಣಿಗಾರಿಕಾ, ಸಂಸದೀಯ ಸಚಿವ ಪ್ರಹ್ಲಾದ್ ಜೋಶಿ ಮುಂತಾದ ಗಣ್ಯರು ಉಪಸ್ಥಿತರಿದ್ದರು. ವಿಶೇಷ ವೇನು? […]

3 months ago

ಬೋಗಿಯ ಕೆಳಗಡೆ ಜೋಡಿಯ ಡೇಟಿಂಗ್

– ಖಡಕ್ ವಾರ್ನಿಂಗ್ ನೀಡಿದ ರೈಲ್ವೇ ಇಲಾಖೆ ನವದೆಹಲಿ: ಕೆಲವೊಮ್ಮೆ ಈ ರೀತಿಯ ಘಟನೆಗಳು ನಡೆಯುತ್ತಾ ಎಂಬ ಸಂಶಯ ಹುಟ್ಟಿಕೊಳ್ಳುತ್ತದೆ. ಭಾರತೀಯ ರೈಲ್ವೇ ಇಲಾಖೆ ಮಂಗಳವಾರ ತನ್ನ ಟ್ವಿಟ್ಟರ್ ಖಾತೆಯಲ್ಲಿ ಫೋಟೋವೊಂದನ್ನು ಅಪ್ಲೋಡ್ ಮಾಡಿಕೊಂಡಿತ್ತು. ಈ ಫೋಟೋದಲ್ಲಿ ಜೋಡಿಯೊಂದು ಗೂಡ್ಸ್ ರೈಲಿನ ಬೋಗಿ (ವ್ಯಾಗನ್) ಕೆಳಗೆ ಕುಳಿತಿದ್ದಾರೆ. ಫೋಟೋವನ್ನು ಟ್ವೀಟ್ ಮಾಡಿಕೊಂಡಿರುವ ರೈಲ್ವೇ ಇಲಾಖೆ ಜೋಡಿಗೆ...

ಬಸವ ಎಕ್ಸ್‌ಪ್ರೆಸ್‌ನಲ್ಲಿ ತಾಂತ್ರಿಕ ದೋಷ: 3 ಗಂಟೆ ನಿಂತಲ್ಲೇ ನಿಂತ ರೈಲು

5 months ago

ಮಂಡ್ಯ: ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬಸವ ಎಕ್ಸ್‌ಪ್ರೆಸ್‌ ರೈಲು 3 ಗಂಟೆಗಳ ಕಾಲ ಮದ್ದೂರು ತಾಲೂಕಿನ ಸೋಮನಹಳ್ಳಿ ಗ್ರಾಮದ ಬಳಿ ನಿಂತಲ್ಲೇ ನಿಂತಿತ್ತು. ಮಧ್ಯಾಹ್ನ 12 ಗಂಟೆ ವೇಳೆಗೆ ಕೆಟ್ಟ ನಿಂತ ರೈಲು ಮಧ್ಯಾಹ್ನ 3:30ರ ವೇಳೆಗೆ ರಿಪೇರಿಯಾಗಿ ಹೊರಟಿತ್ತು....

ರೈಲ್ವೆ ತಾಣದಲ್ಲಿ ಅಶ್ಲೀಲ ಜಾಹೀರಾತು ಎಂದು ದೂರು ಕೊಟ್ಟು ರೆಡ್‍ಹ್ಯಾಂಡಾಗಿ ಸಿಕ್ಕಿಬಿದ್ದ!

6 months ago

ಬೆಂಗಳೂರು: ರೈಲ್ವೆ ಟಿಕೆಟ್ ಬುಕ್ಕಿಂಗ್ ವೇಳೆ ಆಪ್‍ನಲ್ಲಿ ಅಶ್ಲೀಲ ಹಾಗೂ ಅಸಭ್ಯ ಜಾಹೀರಾತು ತೋರಿಸಿದಕ್ಕೆ ವ್ಯಕ್ತಿಯೊಬ್ಬ ರೈಲ್ವೆ ಇಲಾಖೆ ವಿರುದ್ಧ ಟ್ವಿಟ್ಟರಿನಲ್ಲಿ ಕಿಡಿಕಾರಿದ್ದಾನೆ. ಈ ಟ್ವೀಟ್‍ಗೆ ರೈಲ್ವೆ ಇಲಾಖೆ ಪ್ರತಿಕ್ರಿಯಿಸಿದ್ದು, ಸದ್ಯ ಜನರು ವ್ಯಕ್ತಿಯನ್ನೇ ಟ್ರೋಲ್ ಮಾಡಲು ಶುರು ಮಾಡುತ್ತಿದ್ದಾರೆ. ಪ್ರಯಾಣಿಕ...

2 ಕಿ.ಮೀ.ಉದ್ದದ ಅನಾಕೊಂಡ ರೈಲು – ಭಾರತೀಯ ರೈಲ್ವೇಯಿಂದ ದಾಖಲೆ

7 months ago

ರಾಯ್‍ಪುರ: ಪೂರ್ವ ಕರಾವಳಿ ರೈಲ್ವೇ ವಿಭಾಗ 2 ಕಿ.ಮೀ. ಉದ್ದದ ಗೂಡ್ಸ್ ರೈಲು ತನ್ನ ಮೊದಲ ಪ್ರಾಯೋಗಿಕ ಸಂಚಾರದಲ್ಲಿ ಯಶಸ್ಸು ಕಂಡಿದೆ. 2 ಕಿ.ಮೀ. ಉದ್ದದ ರೈಲಿನ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪೂರ್ವ ಕರಾವಳಿ ರೈಲ್ವೇ ಪ್ರಾಯೋಗಿಕ ಪರೀಕ್ಷೆ...

ಬೆಂಗ್ಳೂರು ಟು ದೆಹಲಿ: ಹೊಸ ರೈಲಿಗೆ ಹಸಿರು ನಿಶಾನೆ ತೋರಿದ ಸದಾನಂದ ಗೌಡ

9 months ago

ಬೆಂಗಳೂರು: ಯಶವಂತಪುರ ರೈಲ್ವೇ ನಿಲ್ದಾಣದಿಂದ ಚಿಕ್ಕಬಳ್ಳಾಪುರ ಮಾರ್ಗವಾಗಿ ದೆಹಲಿಗೆ ತೆರಳುವ ಹೊಸ ರೈಲಿಗೆ ಕೇಂದ್ರ ಸಚಿವ ಸದಾನಂದ ಗೌಡರು ಇಂದು ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಸಚಿವರು, ಬೆಂಗಳೂರಿಗೆ ಇವತ್ತು ಸುದಿನ. ದೆಹಲಿಯಿಂದ ಬೆಂಗಳೂರಿಗೆ ರೈಲಿನ ಅಗತ್ಯ ಇತ್ತು. ಇವತ್ತು...

ರೈಲು ಡಿಕ್ಕಿ- ಟ್ರ್ಯಾಕ್ ಮ್ಯಾನ್, ಗ್ಯಾಂಗ್ ಮ್ಯಾನ್ ದುರ್ಮರಣ

12 months ago

ಸಾಂದರ್ಭಿಕ ಚಿತ್ರ ಕೋಲಾರ: ರೈಲು ಡಿಕ್ಕಿ ಹೊಡೆದ ಪರಿಣಾಮ ರೈಲ್ವೇ ಟ್ರ್ಯಾಕ್ ಮ್ಯಾನ್ ಹಾಗೂ ಗ್ಯಾಂಗ್ ಮ್ಯಾನ್ ಮೃತಪಟ್ಟಿರುವ ಘಟನೆ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ವರದಾಪುರ ಬಳಿಯ ರೈಲ್ವೇ ಗೇಟ್ ಬಳಿ ನಡೆದಿದೆ. ರಾಜಸ್ಥಾನ ಮೂಲದ ಹರೀ ಸಿಂಗ್ ಮೀನಾ (30)...

ಉದ್ಘಾಟನಾ ಕಾರ್ಯಕ್ರಮದಲ್ಲಿ ಬಿಜೆಪಿ ಸಂಸದರ ಮಧ್ಯೆ ಜಟಾಪಟಿ! – ವಿಡಿಯೋ ನೋಡಿ

12 months ago

ಬೆಳಗಾವಿ: ರೈಲ್ವೇ ಮೇಲ್ಸೇತುವೆ ಉದ್ಘಾಟನೆ ಆಮಂತ್ರಣ ಪಟ್ಟಿಯಲ್ಲಿ ಹೆಸರು ಕೈಬಿಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಸಭಾ ಸದಸ್ಯ ಪ್ರಭಾಕರ್ ಕೋರೆ ಹಾಗೂ ಬೆಳಗಾವಿ ಸಂಸದ ಸುರೇಶ ಅಂಗಡಿ ಮಧ್ಯೆ ಜಟಾಪಟಿ ನಡೆದಿದೆ. ಜಿಲ್ಲೆಯ ಬೋಗಾರೆಸ್ ಕ್ರಾಸ್ ಬಳಿ ಇರುವ ರೈಲ್ವೇ ಮೇಲ್ಸೇತುವೆ ಉದ್ಘಾಟನೆ...